ಶಿವಮೊಗ್ಗ /ಚಿಕ್ಕಮಗಳೂರು, ಫೆ. 28: ಮಲೆನಾಡು ಭಾಗದಲ್ಲಿ ಜನರನ್ನು ಕಾಡುತ್ತಿರುವ ಮಂಗನಕಾಯಿಲೆ (ಕೆ.ಎಫ್.ಡಿ.) ಯಿಂದ ಬಳಲುತ್ತಿದ್ದ ಚಿಕ್ಕಮಗಳೂರು ಕೊಪ್ಪ ತಾಲೂಕಿನ ಕೂಲಿ ಕಾರ್ಮಿಕೆ ಕೊಟ್ರಮ್ಮ (43) ಮಂಗಳವಾರ ಮೃತಪಟ್ಟಿದ್ದಾರೆ. ಇದುವರೆಗೆ ఒಟ್ಟು130 ಮಂದಿಗೆ ಸೋಂಕು ತಗಲಿದೆ....
ಮಂಗಳೂರು, ಫೆ. 28: ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿದೆ. ಈ ಯೋಜನೆ ಜನವರಿಯಿಂದ ಜಾರಿಯಾಗಿದ್ದು, 2023ರ ವರ್ಷದಲ್ಲಿ ಪದವಿ, ಸ್ನಾತಕೋತ್ತರ ಪದವಿ,...
ಬೆಂಗಳೂರು : ಮಾರ್ಚ್ 01 ರಿಂದ 22 ರವರೆಗೆ ರಾಜ್ಯಾದ್ಯಂತ ಈ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳ ನಿಮಿತ್ತ ಪರೀಕ್ಷೆಗಳು ನಡೆಯಲಿದೆ. ಈ ಪರೀಕ್ಷೆಗಳನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ...
ರಾಜ್ಯಸಭಾ ಚುನಾವಣ ಫಲಿತಾಂಶದ ಸಂದರ್ಭ ಪಾಕಿಸ್ತಾನ ಜೈಕಾರ (Pakistan) ಹಾಕಿದ್ದಾರೆ ಎನ್ನಲಾದ ಪ್ರಕರಣ ಭಾರಿ ವಾಗ್ದಾಳಿಗೆ ಕಾರಣವಾಗಿದೆ. ವಿದಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಪಕ್ಕಕ್ಕೂ, ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ....
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ನೇಮಕಾತಿ ಪ್ರಕ್ರಿಯೆಯ ಹೊಣೆ ಹೊತ್ತಿದ್ದು, ಈ ಕುರಿತು ಇತ್ತೀಚಿಗೆ...
ಪೋರಬಂದರ್: ಗುಜರಾತ್ ಕರಾವಳಿಯಲ್ಲಿ ದಾಖಲೆ ಪ್ರಮಾಣದ 3,300 ಕೆಜಿ ನಿಷೇಧಿತ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇರಾನ್ ದೋಣಿಯಲ್ಲಿದ್ದ ಐವರು ವಿದೇಶಿಗರನ್ನು ಬಂಧಿಸಲಾಗಿದೆ ಎಂದು ಎನ್ಸಿಬಿ ಬುಧವಾರ ತಿಳಿಸಿದೆ. ನೌಕಾಪಡೆ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ನಾರ್ಕೋಟಿಕ್ಸ್...
ಮಂಗಳೂರು, ಫೆ.28: ಮಂಗಳೂರಿನಲ್ಲಿ ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ನಗರದ ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭವಾನಿ ಬಸ್ನ ಮಾಲಕರಾಗಿದ್ದ ಇವರು ದಿ. ದೇವೇಂದ್ರರವರ ಎರಡನೇ ಪುತ್ರ. ಮಂಗಳವಾರ...
ಪುತ್ತೂರು : ಪುತ್ತೂರು ಪಲ೯ಡ್ಕ ಎಸ್ಡಿಪಿ ರೆಮಿಡೀಸ್ ರಿಸರ್ಚ್ ಸೆಂಟರ್ನ ಆವರಣದಲ್ಲಿ ಮೂರು ದಿನಗಳ ಕಾಲ ಸಂಭ್ರಮಿಸಿದ 20ನೇ ವರ್ಷದ ಎಸ್ಡಿಪಿ ಕಲೋಪಾಸನಾ – 2024 ಸಾಂಸ್ಕೃತಿಕ ಕಲಾ ಸಂಭ್ರಮವು ಫೆ.26ರಂದು ಹನುಮಗಿರಿ ಮೇಳದವರಿಂದ ಇಂದ್ರಪ್ರಸ್ಥ...
ಪುತ್ತೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಆಡಳಿತ ಮಂಡಳಿಯ ಅವಧಿ ಮುಕ್ತಾಯಗೊಂಡಿದ್ದು ನೂತನ ಆಡಳಿತ ಮಂಡಳಿಯ ರಚನೆಗೆ ಮಾ.11ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ...
ಅಸಾಧಾರಣ ಪ್ರತಿಭೆಗಾಗಿ ಪುತ್ತೂರು ಕೆಮ್ಮಿಂಜೆಯ ಪ್ರವೀಣ್ ನಾಯಕ್ ಮತ್ತು ಅಕ್ಷತಾ ದಂಪತಿಗಳ ಪುತ್ರ 2 ವರ್ಷ 10 ತಿಂಗಳ ಅಪ್ರಮೇಯ ಪಿ ಎನ್ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.ಅಪ್ರಮೇಯ ಅವರು ಜ್ಞಾನಪೀಠ...