ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ (ST Somashekar Shivaram Hebbar) ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಹಾಕಿದ್ದಾರೆ ಎಂದು ವರದಿಯಾಗಿದೆ. ಅಡ್ಡ ಮತದಾನ ಮಾಡುವ ಮೂಲಕ...
ಬೆಂಗಳೂರು: ಹಿರಿಯ ಕ್ರಿಕೆಟಿಗೆ ಹನುಮ ವಿಹಾರಿಯವರು ‘ನನ್ನ ಆತ್ಮಗೌರವಕ್ಕೆ ದಕ್ಕೆಯಾಗಿದೆ. ಆದ್ದರಿಂದ ಆಂಧ್ರ ತಂಡದಲ್ಲಿ ನಾನು ಎಂದಿಗೂ ಆಡುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ರಾಜಕಾರಣಿಯಿಂದಾಗಿ ನಾನು ನಾಯಕತ್ವ...
ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ರವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು, ಬಂಟ್ವಾಳ ಸೇರಿದಂತೆ ರೈಲ್ವೆ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳಾಗಿದ್ದು, ಹೆಚ್ಚುವರಿ ರೈಲು ಸೇವೆಗಳು ಹಾಗೂ ವ್ಯವಸ್ಥೆಗಳು ಉತ್ತಮವಾಗಲು ಕೋಟ್ಯಂತರ ರೂಪಾಯಿ ವಿನಿಯೋಗಿಸಲಾಗಿದೆ. ಟ್ರೋಲ್,...
ಸುಬ್ರಹ್ಮಣ್ಯ : ಇನ್ನೇನ್ನೂ ಮಗುವೊಂದು ಹಾವಿಗೆ ತುಳಿಯಲಿದೆ ಎನ್ನುವಷ್ಟರಲ್ಲಿ ಬೀದಿ ನಾಯಿ ಓಡಿ ಬಂದು ನಾಯಿ ಹಾಗು ಮಗುವಿನ ಮಧ್ಯೆ ಅಡ್ಡ ನಿಂತ ಘಟನೆ ಆದಿಶೇಷನ ಊರದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ...
ಚಿಕ್ಕಮಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು, ʼಅಧಿಕಾರ ತಮ್ಮ ಬಳಿಯೇ ಇರಬೇಕು ಎಂಬ ಭಾವನೆ ಗಂಡಸರ ಮನಸ್ಸಿನಲ್ಲಿ ಇರುತ್ತದೆ. ಈ ದರ್ಪದಿಂದ ನನ್ನ ವಿರುದ್ಧ ಪತ್ರ ಚಳವಳಿ ಮಾಡಿಸಿದ್ದಾರೆʼ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದೊಂದು...
ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಸನಿಹವಾಗುತ್ತಿದ್ದಂತೆ ಕೇಂದ್ರ ಸಚಿವೆ, ಶೋಭಾ ಕರಂದ್ಲಾಜೆಗೆ (Shobha Karandlaje) ಅವರ ಕ್ಷೇತ್ರವಾದ ಉಡುಪಿ ಮತ್ತು ಚಿಕ್ಕಮಗಳೂರು ಎರಡು ಜಿಲ್ಲೆಯಲ್ಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ತರೀಕೆರೆಯಿಂದ ಚಿಕ್ಕಮಗಳೂರು...
ಸುರತ್ಕಲ್ : ಎಂಎಸ್ಇಝೆಡ್ (ಮಂಗಳೂರು ವಿಶೇಷ ಆರ್ಥಿಕ ವಲಯ ಸ್ವಾಮ್ಯದಲ್ಲಿರುವ ಗೇಲ್ ಇಂಡಿಯಾ ಕಂಪೆನಿ ಒಂದು ವರ್ಷದಿಂದ ಉದ್ಯೋಗ ನೀಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿ ಜೆಬಿಎಫ್ಗಾಗಿ ಭೂಮಿ ಕಳೆದುಕೊಂಡ ಸಂತ್ರಸ್ಥ ಉದ್ಯೋಗಿಗಳು ಎಂಎಸ್ಇಝೆಡ್ ಗೇಟ್ ಬಳಿ...
ಬೆಂಗಳೂರು : ಕೊಳಕಾದ ಬಟ್ಟೆ ಧರಿಸಿದ್ದ ರೈತರೊಬ್ಬರನ್ನು ಮೆಟ್ರೊ ಒಳಗೆ ಬಿಡದ ವಿಚಾರ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಖಂಡನೆಗೆ ಒಳಗಾದ ಬಳಿಕ ಎಚ್ಚೆತ್ತಿಕೊಂಡಿರುವ ಮೆಟ್ರೊದ ಆಡಳಿತ ಮಂಡಳಿ ಸಂಬಂದಿತ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದೆ. ಈ ಕುರಿತು...
ರಾಜ್ಯದ ದೇವಾಲಯಗಳ ಹುಂಡಿ ಹಣವನ್ನು ರಾಜ್ಯ ಸರ್ಕಾರ ಒಳ್ಳೆಯ ಕಾರ್ಯ ಗಳಿಗೆ ಬಳಸುತ್ತಿದೆಯೇ ಹೊರತು ಯಾವುದೇ ರೀತಿಯಲ್ಲೂ ದುರುಪಯೋ ಗವಾಗುತ್ತಿಲ್ಲ. ಬಿಜೆಪಿ ನಾಯಕರು ಈ ವಿಚಾರದಲ್ಲಿ ಸುಳ್ಳು ಆರೋಪ, ಅಪಪ್ರ ಚಾರ ಮಾಡುವುದು ಸರಿಯಲ್ಲ ಎಂದು...
ಬೆಳ್ತಂಗಡಿ, ಫೆ.26: ಬೆಂಗಳೂರಿನಿಂದ ಚಾರಣಕ್ಕೆಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮೀಸಲು ಅರಣ್ಯಕ್ಕೆ (Charmadi Forest) ಬಂದಿದ್ದ ಚಾರಣಿಗರ ಪೈಕಿ ನಾಪತ್ತೆಯಾಗಿದ್ದ ಯುವಕನೋರ್ವನನ್ನು ಪೊಲೀಸರು ತಡರಾತ್ರಿ ವೇಳೆ ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನಿಂದ ಚಾರಣಕ್ಕೆಂದು ಬಂದಿದ್ದ 10 ಮಂದಿಯ...