ಪುತ್ತೂರು : ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಮೇಲ್ಮಟ್ಟದ ಸ್ಥಾವರದಲ್ಲಿ ದುರಸ್ತಿ ಕಾರ್ಯ ಇರುವುದರಿಂದ ಫೆ. 29 ಮತ್ತು ಮಾ.1ರಂದು ಎರಡು ದಿನಗಲ ಕಾಲ ಪುತ್ತೂರು ನಗರ ಸಭೆ ವ್ಯಾಪ್ತಿಗೆ ಒಳಪಟ್ಟ ಕೆಲ ಪ್ರದೇಶಗಳಲ್ಲಿ ನೀರಿನ ಸರಬರಜು...
ಬಂಟ್ವಾಳ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ, ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್...
ಪುತ್ತೂರು : ಪರ್ಲಡ್ಕ ಎಸ್ಡಿಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ನ ಆವರಣದಲ್ಲಿ 20ನೇ ವರ್ಷದ ಎಸ್ಡಿಪಿ ಕಲೋಪಾಸನಾ – 2024 ಸಾಂಸ್ಕೃತಿಕ ಕಲಾ ಸಂಭ್ರಮ ನಡೆಯುತ್ತಿದೆ. ಎರಡನೇ ದಿನವಾದ ಫೆ.25ರಂದು ಅನಿತಾ ಗುಹಾ ಚೆನ್ನೈ ನಿರ್ದೇಶನದಲ್ಲಿ...
ಚಿಕ್ಕಮಗಳೂರು : ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ. ಯಸ್. ಯಡಿಯೂರಪ್ಪನವರು, ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು. ಯಡಿಯೂರಪ್ಪನವರು ರಾಜ್ಯದ 28 ಕ್ಷೇತ್ರಗಳಲ್ಲೂ ನಮ್ಮ...
ಬಂಟ್ವಾಳ : ವಿಟ್ಲ ಸಮೀಪದ ಪಡಿ ಬಾಗಿಲು ಎಂಬಲ್ಲಿ ಎರಡು ರಿಕ್ಷಾಗಳ ಮಧ್ಯೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದ್ದು ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಳ್ತಂಗಡಿ ಫೆ.25 : ಟ್ರಕ್ಕಿಂಗ್ಗೆ ಹೋದ ಡಿವೈಎಸ್ಪಿ ಪೊಲೀಸ್ ಅಧಿಕಾರಿಯ ಸಂಬಂಧಿಕರು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಶ್ಚಿಮ ಘಟ್ಟದ ವ್ಯಾಪ್ತಿಯ ಚಾರ್ಮಾಡಿ ಅರಣ್ಯದಲ್ಲಿ (Charmadi Forest) ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು,...
ಪುತ್ತೂರು: ಕಲೆ – ಸಂಸ್ಕೃತಿಯನ್ನು ಪರಿಸಲು ಹೃದಯ ವೈಶಾಲ್ಯತೆಯ ಅಗತ್ಯವಿದ್ದು, ಡಾ.ಹರಿಕೃಷ್ಣ ಪಾಣಾಜೆಯವರು 20 ವರ್ಷಗಳಿಂದ ಕಲಾರಾಧನೆಯನ್ನು ಮಾಡಿಕೊಂಡು ದೊಡ್ಡ ಸಾಧನೆಯಾಗಿದೆ. ಭಾರತೀಯ ಸಂಗೀತ ಹಾಗೂ ನಾಟ್ಯ ಪ್ರಕಾರಗಳನ್ನು ಇನ್ನಷ್ಟು ಜನರು ಅಂತರಾಷ್ಟ್ರೀಯ ಮಟ್ಟಕ್ಕೆ ಪಸರಿಸುವ...
ಉಜಿರೆ : ವಿವಿಧ ಜ್ಞಾನಶಿಸ್ತುಗಳ ಸಂಶೋಧನಾ ವಲಯಗಳು ಹೊಸ ಕಾಲದ ಅಗತ್ಯಗಳಿಗೆ ತಕ್ಕಂತೆ ವಿಸ್ತಾರಗೊಳ್ಳುವ ಅವಶ್ಯಕತೆ ಇದೆ ಎಂದು ಮಣ ಪಾಲ್ ಇನ್ಸಿಟ್ಯೂಟ್ ಆಫ್ ಮ್ಯಾನಜ್ಮೆಂಟ್ ಪ್ರಾಧ್ಯಾಪಕ, ಐಸಿ ನಿರ್ದೇಶಕ ಡಾ. ರಾಜಶೇಖರನ್ ಪಿಳ್ಳೆöÊ ಅಭಿಪ್ರಾಯಟ್ಟರು....
ಮೂಡುಬಿದಿರೆ ಫೆ.25 : ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬೈಂದೂರು ಮೂಲದ ವಿಧ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಮೂಡುಬಿದರೆಯ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ...
ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆಯ ಸಾರ್ವತ್ರಿಕ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಮಾ.13ರ ನಂತರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣೆ ಸಿದ್ಧತೆ ಪರಿಶೀಲನೆ ಸಲುವಾಗಿ ಆಯೋಗ ಈಗಾಗಲೇ ಹಲವಾರು ರಾಜ್ಯಗಳಿಗೆ ಭೇಟಿ...