ಮಂಗಳೂರು,ಫೆ.21: ನಾನು ಗೃಹ ಸಚಿವನಾಗಿದ್ದಾಗ ಭಜರಂಗದಳದವರ (Bajrang Dal) ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿಕೊಂಡ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ವಿರುದ್ದ ಭಜರಂಗದಳ ಕಿಡಿಕಾರಿದೆ. ಅಶೋಕ್ ಹೇಳಿಕೆ ವಿರುದ್ದ ಮಂಗಳೂರು...
ಪುತ್ತೂರು : ಮಧ್ಯರಾತ್ರಿ ಪುತ್ತೂರಿನಲ್ಲಿ ಟಿಪ್ಪರ್ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ದರ್ಬೆಯ ಅಶ್ವಿನಿ ಸರ್ಕಲ್ ಎಂಬಲ್ಲಿ ಈ ಘಟನೆ ನಡೆದಿದ್ದು, ಅದೇ ರಸ್ತೆಯಲ್ಲಿ ಸಾಗುತಿದ್ದ ಹಿಂದೂ...
‘ಯವ್ವಾ ನೀ ಬದುಕಾಕ ಗೃಹಲಕ್ಷ್ಮಿ (Gruhalakshmi) ಯೋಜನೆಯ 2 ಸಾವಿರ ರೂಪಾಯಿ ಬರ್ತಾವ ಬಿಡು’ ಎಂದು ಮಗ ಸಾಯುವ ಮುನ್ನ ಹೇಳಿದ್ದ ಎಂದು ಪುತ್ರನ ಪಾರ್ಥಿವ ಶರೀರದೆದುರು ತಾಯಿ ಕಣ್ಣೀರು ಹಾಕುತ್ತಿದ್ದರೆ ಸುತ್ತ ನೆರೆದಿದ್ದವರ ಕಣ್ಣಾಲಿಗಳಲ್ಲೂ...
ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಂಭವಿಸಬಹುದಾಗಿದ್ದ ಭೀಕರ ವಿಮಾನ ಅಪಘಾತ ದುರಂತದಿಂದ (Flight Accident) ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಮಾರ್ಟಿನ್ ಚಿತ್ರತಂಡ ಹಾಗೂ ಮತ್ತೊಂದು ಘಟನೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ಪಾರಾಗಿದ್ದಾರೆ...
ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನೆಚ್ಚಿನ ಗ್ರಾಹಕರಿಗಾಗಿ “ಫ್ಲಾಶ್ ಸೇಲ್” ಸಂಸ್ಥೆಯು ಆಯೋಜಿಸಿದೆ. ಫೆ.19 ರಿಂದ 25ರವರೆಗೆ ಜರಗುವ ಈ ಫ್ಲಾಶ್ ಸೇಲ್ ನಲ್ಲಿಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ....
ಪುತ್ತೂರು : ಸಂತ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ” ಫಿಲೋ ಚಿಯಾರಿಯೋ “-2024” ವಿದಾಯ ಕೂಟ ಸಮಾರಂಭವು ಫೆ .16 ರಂದು ಎಸ್ .ಜಿ .ಎಂ ಸಭಾಂಗಣದಲ್ಲಿ ಮೆರುಗನ್ನು ಪಡೆಯಿತು. ಮುಖ್ಯ...
ಭೂಪಾಲ್: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಮಧ್ಯಪ್ರದೇಶಕ್ಕೆ ಪ್ರವೇಶಿಸುವ ಆರು ದಿನಗಳ ಮೊದಲು, ಕಾಂಗ್ರೆಸ್ ಹಿರಿಯ ಕಮಲ್ ನಾಥ್ (KamalNath) ಮತ್ತು ಅವರ ಪುತ್ರ ಹಾಗೂ ಛಿಂದ್ವಾರಾ ಸಂಸದ ನಕುಲ್ ನಾಥ್...
ಬೆಂಗಳೂರು : ಜನಾರ್ಧನ ರೆಡ್ಡಿ ಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Janardhan Reddy) ಬಿಜೆಪಿ ಜೊತೆ ವಿಲೀನಗೊಳ್ಳಲಿದೆ ಎನ್ನುವ ಸುದ್ದಿಯ ವಿಚಾರಕ್ಕೆ ಸಂಬಂಧಿಸಿದಂತೆ ಗಂಗಾವತಿ ಕ್ಷೇತ್ರದ ಶಾಸಕರೂ ಆಗಿರುವ ಜನಾರ್ದನ ರೆಡ್ಡಿ ಸ್ಪಷ್ಟನೆಯನ್ನು ವಿಧಾನಸೌಧದಲ್ಲಿ...
ಮಂಗಳೂರು ಫೆ 17: ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Congress Samavesha) ಅವರು ಕರೆ...
ಮುಂಬರುವ ಲೋಕಸಭಾ ಚುನಾವಣೆಗೆ ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯದಲ್ಲಿ ಸಜ್ಜಾಗುತ್ತಿದೆ. ಎಪ್ರಿಲ್ ಮಧ್ಯ ಭಾಗದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಇದಕ್ಕೆ ಸರಿಯಾಗಿ ಎರಡು ತಿಂಗಳು ಮೊದಲು ಕಾಂಗ್ರೆಸ್ ಪಕ್ಷ ಸಮಾವೇಶಗಳನ್ನು ಆಯೋಜಿಸುವ ಮೂಲಕ ಕಾರ್ಯಕರ್ತರ...