ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ. ಬಿಲ್ಲವ ಸಮಾಜಕ್ಕೆ ಸೇರಿದ ಕುಂಪಲ ಅವರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಮಂಗಳೂರು ಕ್ಷೇತ್ರದಲ್ಲಿ ಯು.ಟಿ ಖಾದರ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ಸತೀಶ್ ಕುಂಪಲ ಪರಭಾವಗೊಂಡಿದ್ದರು....
ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ (Rajesh Naik) ರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಇದೀಗ ನಡೆದಿದೆ. ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕ ಎಡಪದವು ಎಂಬಲ್ಲಿ ಘಟನೆ ನಡೆದಿದ್ದು, ಬಂಟ್ವಾಳ ಬಿಜೆಪಿ...
ಶಬರಿಮಲೆ: ಶಬರಿಮಲೆ (Sabarimala) ಅಯ್ಯಪ್ಪ ಸ್ವಾಮಿಯ ಮಹಿಮೆ ಅಪಾರ. ಲಕ್ಷಾಂತರ ಭಕ್ತರು ಅಯ್ಯಪ್ಪ ಸ್ವಾಮಿಯ ದರ್ಶನದಿಂದ ಒಳಿತನ್ನು ಕಂಡಿದ್ದಾರೆ, ಸನ್ಮಾರ್ಗದ ಜೀವನ ಕಂಡುಕೊಂಡಿದ್ದಾರೆ. ಅಯ್ಯಪ್ಪನ ಕಾರಣಿಕ ಒಬ್ಬರ ಬಾಳಲ್ಲಿ ಒಂದೊಂದು ರೀತಿ ಪ್ರಭಾವ ಬೀರಿದೆ. ಚಿಕ್ಕಮಗಳೂರು...
ಪುತ್ತೂರು : ಕಡಬ ತಾಲೂಕಿನ ಕಾರಣಿಕದ ಚಾರ್ವಾಕ ಕಾಸ್ಪಾಡಿ ಇರ್ವೆರ್ ಉಳ್ಳಾಕುಲು ದೈವಗಳಿಗೆ ನೂರು ವರ್ಷದ ನಂತರ ಬಂಡಿ ಉತ್ಸವ ನಡೆಯಲಿದೆ. ನೂರು ವರ್ಷದ ಹಿಂದೆ ಶಕ್ತಿಗಳಿಗೆ ಬಂಡಿ ಉತ್ಸವ ನಡೆಯುತಿತ್ತು ನಂತರ ಏನೋ ಬೆಂಕಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಜ.27-28 ರಂದು ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಜ.14ರ ಸಂಜೆ ನಡೆಯಲಿದೆ. 31ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಆಮಂತ್ರಣ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ (Charmadi Ghat) 2000 ಅಡಿ ಪ್ರಪಾತಕ್ಕೆ ಟಿಪ್ಪರ್ ಉರುಳಿ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸೋಮನಕಾಡು ಎಂಬಲ್ಲಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ...
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಮಾಜಿ ಅರ್ಚಕ ಸುಳ್ಯ ತಾಲೂಕಿನ ಕಲ್ಮಡ್ಕ ಎಡಕ್ಕಾನ ಗಣಪತಿ ಭಟ್ (79) ನಿಧನರಾದರು. ಮೂಲತ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಎಡಕ್ಕಾನ ನಿವಾಸಿಯಾಗಿರುವ ಮೃತರು ಹಲವು ವರ್ಷಗಳ...
ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಗಳನ್ನು (Puttur Banner) ಅಳವಡಿಸಿರುವ ಪುತ್ತೂರಿನಲ್ಲಿ ನಡೆದ ಘಟನೆ ಮತ್ತೊಮ್ಮೆ ಸುದ್ದಿಯಾಗುತ್ತಿದೆ. ಪುತ್ತೂರು ಸರ್ಕಾರಿ ಬಸ್...
ತನ್ನೊಂದಿಗೆ ಭಾಗವಹಿಸಿದ್ದ ಸ್ಪರ್ಧಿಗಳಂತೆ ಸುಸಜ್ಜಿತ ಈಜುಕೊಳ, ಕ್ರೀಡೆಗೆ ಪೂರಕವಾದ ಆಹಾರ ಪದ್ಧತಿ (ನ್ಯೂಟ್ರಿಷಿಯನ್ ಫುಡ್) ಅನುಸರಣೆಯಂತಹ ಪದ್ಧತಿಗಳನ್ನು ಅನುಸರಿಸದೇ ವಿಲ್ ಪವರ್ (ಮನೋಬಲ) ಅನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಂಡೆ. ನನ್ನ ಕ್ರೀಡಾ ಸಾಧನೆಗೆ ಇದೇ ಕಾರಣ…...
ಬೆಳ್ತಂಗಡಿ: ಸೇನಾ ಕರ್ತವ್ಯದ ನಿಮಿತ್ತ ಚೆನ್ನೈಯ ತಾಂಬರಂ ವಾಯುನೆಲೆಯಿಂದ ಅಂಡಮಾನ್ನ ಪೋರ್ಟ್ಬ್ಲೇರ್ಗೆ 2016ರ ಜುಲೈ 22ರಂದು ಪ್ರಯಾಣ ಬೆಳೆಸಿದ್ದ ಭಾರತೀಯ ವಾಯುಸೇನೆಯ ಎಎನ್-32 (Missing IAF Flight) ಯುದ್ಧ ವಿಮಾನ ಬಂಗಾಲಕೊಲ್ಲಿ ಸಮುದ್ರದ ಮೇಲೆ ಹಾರುತ್ತಿದ್ದಾಗ...