ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ, ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು. ಈ ಸೇತುವೆಗೆ ಅಟಲ್ ಸೇತುವೆ (Atal Setu) ಎಂದು ನಾಮಕರಣ ಮಾಡಲಾಗಿದೆ....
ಶೃಂಗೇರಿ: ಆದಿ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಪೀಠಗಳಲ್ಲಿ ಒಂದಾಗಿರುವ ಶೃಂಗೇರಿ ಮಠದ ಶ್ರೀಗಳು ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಇತ್ತೀಚೆಗೆ ಹರಿದಾಡಿದ್ದು ಸುಳ್ಳು ಸುದ್ದಿಯ ಎಂದು ಶೃಂಗೇರಿ ಮಠ ಸ್ಪಷ್ಟಪಡಿಸಿದೆ. ಶೃಂಗೇರಿ ಪೀಠಾಧೀಶರ...
ಲಖನೌ: ಅಯೋಧ್ಯೆಯ ರಾಮ ಮಂದಿರ (Ayodhya Ram Mandir) ಇನ್ನೂ ಪೂರ್ಣಗೊಂಡಿಲ್ಲ. ಅಪೂರ್ಣವಾಗಿರುವ ಮಂದಿರದಲ್ಲಿ (Ayodhya Ram Temple) ಪ್ರಾಣ ಪ್ರತಿಷ್ಠಾಪನೆ ಮಾಡುವುದು ಶಾಸ್ತ್ರಕ್ಕೆ ವಿರುದ್ಧ ಎಂದು ಉತ್ತರಾಖಂಡದ ಜ್ಯೋತಿರ್ಮಠದ ಪೀಠಾಧೀಶ ಶಂಕರಾಚಾರ್ಯ ಶ್ರೀ ಅವಿಮುಕ್ತೇಶ್ವರಾನಂದ...
ಲೇಡಿ ಸೂಪರ್ ಸ್ಟಾರ್ ನಯನತಾರಾ ಅಭಿನಯದ ‘ಅನ್ನಪೂರ್ಣಿ’ ಸಿನಿಮಾವನ್ನು ಕೊನೆಗೂ ನೆಟ್ಫ್ಲಿಕ್ಸ್ ಓಟಿಟಿ ಪ್ಲಾಟ್ಫಾರ್ಮ್ನಿಂದ ತೆಗೆದುಹಾಕಲಾಗಿದೆ. ‘ಅನ್ನಪೂರ್ಣಿ’ ಸಿನಿಮಾವು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಚಿತ್ರತಂಡದ ವಿರುದ್ಧ ಹಿಂದೂಪರ...
ಪುತ್ತೂರು: ಸರಿ ಸುಮಾರು 45 ವರ್ಷಗಳ ಬಳಿಕ ಪುಣಚ ವ್ಯವಸಾಯ ಸೇವಾ ಸಹಕಾರಿ ಸಂಘ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಸಂಘ ಪರಿವಾರದ ಸಹಕಾರಿ ರಾಜಕೀಯ ಶಕ್ತಿಯಾಗಿರುವ ಸಹಕಾರಿ ಭಾರತಿ ಕಳೆದ ಹಲವು ವರ್ಷಗಳಿಂದ...
ಬೆಂಗಳೂರು, ಜ.11: ಲೋಕಸಭೆ ಚುನಾವಣೆಗೆ (Lok Sabha Elections 2024) ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ (BJP) ನಾಯಕರು ಬೆಂಗಳೂರು ನಗರದ ಯಲಹಂಕದಲ್ಲಿರುವ...
ಅಯೋಧ್ಯೆ ರಾಮಮಂದಿರ (Ramamandira) ವಿಷಯದ ಬಗ್ಗೆ ಸಿದ್ದರಾಮಯ್ಯ ತನ್ನ ನಿಲುವು ಪ್ರಕಟಿಸಿದ್ದಾರೆ. ಮಾಧ್ಯಮ ಪ್ರಕಟನೆ ಹೊರಡಿಸಿದ ಸಿಎಂ ಸಿದ್ದರಾಮಯ್ಯ, ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ...
ಬೆಂಗಳೂರು: ಲೋಕಸಭಾ ಚುನಾವಣಾ ಸಿದ್ಧತೆಗೆ ಬಿಜೆಪಿಯ ರಾಜ್ಯ ಘಟಕದ ಪ್ರಮುಖರು ಆರಂಭಿಸಿರುವ ಕ್ಲಸ್ಟರ್ವಾರು ಸಭೆಯ ಮೊದಲ ದಿನವೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವಂತೆ ಸ್ಥಳೀಯ ನಾಯಕರು ಬೇಡಿಕೆ ಇಟ್ಟಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ...
ಬೆಂಗಳೂರು: ಏಪ್ರಿಲ್ 20, 21 ಹಾಗೂ 22ಕ್ಕೆ ನಿಗದಿಯಾಗಿದ್ದ ಸಿಇಟಿ ಪರೀಕ್ಷಾ (CET Exam) ದಿನಾಂಕವನ್ನು ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬದಲಾವಣೆ ಮಾಡಿದೆ.ಏಪ್ರಿಲ್ 20ರಿಂದ 22ರ ವರೆಗೆ ನಡೆಯಬೇಕಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್...
ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆಯನ್ನು ಹೆಚ್ಚಾಗುತ್ತಿದೆ. ಪ್ರಪಂಚದ ಇತರ ಅಂತರರಾಷ್ಟ್ರೀಯ ಮಾರುಕಟ್ಟೆಗಳ ರೀತಿಯಲ್ಲೇ ಭಾರತದಲ್ಲೂ ಐಷಾರಾಮಿ ಕಾರು ಬ್ರಾಂಡ್ಗಳು ತಮ್ಮ ತಮ್ಮ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುತ್ತಿವೆ. ಸದ್ಯ ಭಾರತೀಯ ಮಾರುಕಟ್ಟೆಯ ಎಲೆಕ್ಟ್ರಿಕ್...