ಪುತ್ತೂರು: ಜನರ ಸಹಕಾರದಿಂದ ರಸ್ತೆಗಳು ಅಭಿವೃದ್ದಿಯಾಗಲು ಸಾಧ್ಯ. ರಸ್ತೆಗಳಿಗೆ ಅನುದಾನ ಇಡುವುದು ಸುಲಭ, ಆದರೆ ಪಕ್ಕದ ರಸ್ತೆ ಬಿಟ್ಟುಕೊಟ್ಟರೆ ಮಾತ್ರ ಜೋಡಿಸುವ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ರಸ್ತೆ ಬಿಟ್ಟುಕೊಟ್ಟವರನ್ನು ಪ್ರಶಂಸಿಸಬೇಕು ಎಂದು...
ದೆಹಲಿ, ಜ.8: 2002ರ ಗೋದ್ರೋತ್ತರ ಗಲಾಟೆಯಲ್ಲಿ ಅತ್ಯಾಚಾರಗೊಂಡ ಗರ್ಭಿಣಿ ಬಿಲ್ಕಿಸ್ ಬಾನು (Bilkis Bano) ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಆರೋಪಿಗಳು ಜೈಲಿಗೆ ಶರಣಾಗಬೇಕು...
ಸುಳ್ಯ: ಇಡೀ ರಾಜ್ಯದಲ್ಲಿ ಅತಿಹೆಚ್ಚು ಅನುದಾನ ಬಳಕೆಯ ಸಂಸದರ ಆದರ್ಶ ಗ್ರಾಮ ಎಂಬ ಹೆಗ್ಗಳಿಕೆ ಪಾತ್ರವಾದ ಸುಳ್ಯ ತಾಲೂಕಿನ ಬಳ್ಪದಲ್ಲಿ ಗ್ರಾಮೋತ್ಸವ ಜ.10ರಂದು ನಡೆಯಲಿದೆ.ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಬಳ್ಳ ಸ.ಹಿ.ಪ್ರಾ. ಶಾಲಾ ಅವರಣದಲ್ಲಿ ‘ಗ್ರಾಮೋತ್ಸವ 2024’ ನಡೆಯಲಿದೆ....
ಗದಗ: ನಟ ಯಶ್ ಅವರನ್ನು ನೋಡುವ ಭರದಲ್ಲಿ ಸ್ಕೂಟಿಯನ್ನು ವೇಗವಾಗಿ ಚಲಿಸುತ್ತಿದ್ದ ವೇಳೆ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಸೋಮವಾರ ರಾತ್ರಿ ಗಾಯಗೊಂಡಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ. ತಾಲೂಕಿನ ಬಿಂಕದಕಟ್ಟಿ ನಿವಾಸಿ ನಿಖಿಲಗೌಡ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ನ ಜಿಲ್ಲಾಧ್ಯಕ್ಷ ಸಹಿತ ಹಲವು ಬದಲಾವಣೆ ಇನ್ನೆರಡು ದಿನದಲ್ಲಿ ಆಗಲಿದೆ. ಜಿಲ್ಲಾ ಕಾಂಗ್ರೇಸ್ನ ಈಗಿನ ಅಧ್ಯಕ್ಷರಾಗಿರುವ ಎಂಎಲ್ಸಿ ಹರೀಶ್ ಕುಮಾರ್ ಅವರ ಅವಧಿ ಮುಗಿದಿದ್ದು, ಲೋಕಸಭಾ ಚುನಾವಣೆಯ ಸಂದರ್ಭ...
ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡುವಂತೆ ತಾನು ಯಾರ ಪರವಾಗಿಯೂ ಹೈಕಮಾಂಡ್ಗೆ ಲೆಟರ್ ಬರೆದಿಲ್ಲ ಎಂದು ಡಾ.ಎಂ.ಕೆ.ಪ್ರಸಾದ್ ಭಂಡಾರಿ (Prasadh Bhandari) ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮೇ.13ರ...
ಪುತ್ತೂರು: ಕೆಲಸ ನಿರ್ವಹಿಸುತ್ತಿರುವಾಗ ಪೈಂಟರ್ ಒಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಜ.8ರಂದು ಪುತ್ತೂರಿನಲ್ಲಿ ನಡೆದಿದೆ. ರಾಘವ ಎನ್ನುವವರು ಕೊಡಿಪ್ಪಾಡಿಯಲ್ಲಿ ಪೈಂಟಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಕಾಂಪೌಂಡ್ ನಲ್ಲಿ ಪೈಂಟಿಂಗ್ ಕೆಲಸ ಮಾಡುವಾಗಲೇ ಕುಸಿದು ಬಿದ್ದರು. ರಾಘವರನ್ನು...
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಮರು ಸ್ಪರ್ಧೆಗೆ ದಕ್ಷಿಣ ಕನ್ನಡದ ಹಿರಿಯ ಹಿಂದೂ ಮುಖಂಡ ಡಾ.ಪ್ರಸಾದ್ ಭಂಡಾರಿ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ವಕೀಲ ಅರುಣ್ ಶ್ಯಾಮ್ ಪರ ಪುತ್ತೂರಿನ ಖ್ಯಾತ ಡಾಕ್ಟರ್...
ಪುತ್ತೂರು: ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರಾಗಿ ರಾಕೇಶ್ ಮಲ್ಲಿ ಹಾಗೂ ಕಾರ್ಯಾಧ್ಯಕ್ಷರಾಗಿ ಎನ್.ಚಂದ್ರಹಾಸ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷರಾದ ಎನ್.ಚಂದ್ರಹಾಸ್ ಶೆಟ್ಟಿ ಕಬಡ್ಡಿ ಆಟಗಾರರಾಗಿ ವಿಜಯಬ್ಯಾಂಕ್ ನಲ್ಲಿ ಉನ್ನತ...
ಪ್ರಧಾನಿ ಮೋದಿ ಲಕ್ಷದ್ವೀಪ (Lakshadweepa) ಪ್ರವಾಸ ಹೋಗಿ ಪೋಟೋ ಹಂಚಿಕೊಂಡ ನಂತರ ಪ್ರವಾಸಿಗರು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ವಿರುದ್ದ ಇಚ್ಚಾಶಕ್ತಿ ಕೊರತೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ. ಇತ್ತೀಚೆಗೆ ಪ್ರಧಾನಿ...