ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು ನಿನ್ನೆ ಇಡೀ ದಿನ ಸಾಧಾರಣ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಸೆ.26ರಂದು ಆರೆಂಜ್ ಅಲರ್ಟ್ ಹೇಳಿದೆ. ಮಂಗಳೂರು: ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು...
ನಾನು ಹೆದರಲ್ಲ: ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು. ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370...
ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಯಾದಗಿರಿ ಜಿಲ್ಲೆಯ ಶಹಾಪುರ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಹಾಪುರದಲ್ಲಿ ನಡೆದ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಮುಸ್ಲಿಂರ ವಿರುದ್ದ ಪ್ರಚೋಧನಕಾರಿ ಭಾಷಣ ಮಾಡಿದ ಕುರಿತು...
ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ ಎಂಬವರನ್ನು ಕೊಲೆಮಾಡಿ 29 ತುಂಡುಗಳನ್ನಾಗಿ ಕತ್ತರಿಸಿ ಎಸೆದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, 3ನೇ ಅಪರಾಧಿಗೆ 6...
ರಾಜ್ಯದಲ್ಲಿ ಕೆಎಸ್ಆರ್ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ...
ನವಭಾರತ್ ಸರ್ಕಲ್ ಬಳಿ ಅಪರಿಚಿತನೊಬ್ಬ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಸೆಕ್ಸ್ ಆಫರ್ ಮಾಡಿರುವ ಘಟನೆ ಇಂದು ನಡೆದಿದೆ. ತಕ್ಷಣವೇ ಯುವತಿಯರು ಆತನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗದುಕೊಂಡಿದ್ದಾರೆ. ಆತನನ್ನು ತಳ್ಳಿ ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಯುವತಿಯರು ಒಪ್ಪಿಸಿದ್ದಾರೆ....
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ...
ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 20ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಟ್ಲ ತಾಲ್ಲೂಕು ಜನಜಾಗೃತಿ ವೇದಿಕೆಯ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭವು ನಡೆಯಿತು. ವಿಟ್ಲ: ಪೆರಾಜೆ ವಿದ್ಯಾನಗರದ ಬಾಲವಿಕಾಸ...
ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಪದವಿಪೂರ್ವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಕ್ಲರ್ಕ್, ಅಕೌಂಟ್ಸ್...
ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...