ಬೆಂಗಳೂರು: ಮರಗಳನ್ನು ಅಕ್ರಮವಾಗಿ ಕಡಿದು ಅವುಗಳನ್ನು ಸಾಗಾಣಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ...
ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ಚಂಪಾಷಷ್ಠಿ ಮಹೋತ್ಸವ ಡಿ.20 ಮಾರ್ಗಶಿರ ಶುದ್ಧ ದ್ವಾದಶಿಯಂದು ಕೊಪ್ಪರಿಗೆ ಇಳಿದು ರಾತ್ರಿ ಶ್ರೀ ದೇವರ ನೀರುಬಂಡಿ ಉತ್ಸವದೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿದೆ. ಪ್ರತಿ ವರ್ಷವು ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಮುಗಿದ ಬಳಿಕ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ 5 ಕೋಟಿ ರೂಪಾಯಿ ಅನುದಾನವನ್ನು ನೀಡುವುದಾಗಿ ಅಲ್ಪಸಂಖ್ಯಾತ ಹಾಗೂ ವಕ್ಫ್ ಸಚಿವ ಝಮೀರ್ ಅಹಮದ್ ಶಾಸಕ ಅಶೋಕ್ ರೈ ಗೆ ಭರವಸೆ ನೀಡಿದ್ದಾರೆ. ಸಚಿವರನ್ನು ಭೇಟಿಯಾಗಿ...
ಪುತ್ತೂರು: ತೆರವಾಗಿರುವ ಪುತ್ತೂರು ನಗರಸಭೆಯ ಎರಡು ವಾರ್ಡ್ ಗೆ ನಡೆದ ಉಪಚುನಾವಣೆ (Puttur By Election) ನಡೆದಿದ್ದು ಫಲಿತಾಂಶ ಇಂದು (ಡಿ.30) ಪ್ರಕಟಗೊಳ್ಳಲಿದೆ. 2018ರಲ್ಲಿ ನಡೆದ ವಾರ್ಡ್-1ರ ಕಬಕ ‘ಸಾಮಾನ್ಯ’ ಸ್ಥಾನದಲ್ಲಿ 370 ಮತ ಪಡೆದ...
KSRTC ಬಸ್ಸುಗಳ ಅಪಘಾತಗಳಲ್ಲಿ ಪ್ರಯಾಣಿಕರು ಮೃತರಾದರೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು ಸಿದ್ದರಾಮಯ್ಯ ಸರ್ಕಾರ ₹3 ಲಕ್ಷದಿಂದ ₹10 ಲಕ್ಷಕ್ಕೆ ಏರಿಸಿದೆ. ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಚಿವ ರಾಮಲಿಂಗ ರೆಡ್ಡಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.ಪ್ರಯಾಣಿಕರ ಹಾಗೂ ಸಾರಿಗೆ...
ಬಂಟ್ವಾಳ, ಡಿ.29: ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಯೊಬ್ಬಳು ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಿ.ಸಿ.ರೋಡ್ ಕೈಕಂಬದಲ್ಲಿ ಡಿ.28ರಂದು ರಾತ್ರಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ತಡರಾತ್ರಿ ಸಾವನ್ನಪ್ಪಿದ್ದಾಳೆ. ಬಿಸಿರೋಡಿನ...
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ ಕುಸ್ತಿ ಫೆಡರೇಷನ್ ತನ್ನ ಕಚೇರಿಯನ್ನು ಫೆಡರೇಷನ್ನ ಮಾಜಿ ಅಧ್ಯಕ್ಷ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Singh) ಅವರ ನಿವಾಸದಿಂದ ಸ್ಥಳಾಂತರಿಸಿದೆ. ಫೆಡರೇಷನ್ ಕಚೇರಿಯು ಸಿಂಗ್...
ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಇದೀಗ ಸಾವಿನಲ್ಲಿ ಸಂಶಯ ವ್ಯಕ್ತಗೊಂಡು ದೂರು ದಾಖಲಾಗಿದೆ. ಕಾಣಿಯೂರಿನ ಬೆದ್ರಾಜೆ ಮನೆ ವಸಂತ (42) ಅವರ ರಿಕ್ಷಾ ಕಾಣಿಯೂರು...
‘ಮುಸ್ಲಿಂ ಮಹಿಳೆಯರ ಪರ್ಮನೆಂಟ್ ಗಂಡ’ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಅವರ ಆರೋಗ್ಯ ಸರಿಯಿಲ್ಲ ಎಂದು ವಕೀಲರು ವಾದಿಸಿದಾಗ ಸರ್ಕಾರ ಬಂಧಿಸಲ್ಲ ಎಂದು ಹೈಕೋರ್ಟ್ ಮುಂದೆ...
ಪುತ್ತೂರು : ಕಾಣಿಯೂರು ಸಮೀಪದ ಬೈತ್ತಡ್ಕ ಮಸೀದಿ ಎದುರಿನ ಹೊಳೆಗೆ ಕಾರು ಪಲ್ಟಿಯಾಗಿ ಜ್ಯೋತಿಷಿಗೆ ಗಾಯವಾದ ಘಟನೆ ಡಿ.28ರಂದು ಮಧ್ಯಾಹ್ನ ನಡೆದಿದೆ. ಬೆಳಂದೂರಿನ ಜ್ಯೋತಿಷಿ ಪ್ರಸಾದ್ ಪಂಗಣ್ಣಾಯರ ಮಾರುತಿ ಬ್ರಿಝಾ ಕಾರು ಇದಾಗಿದ್ದು, ಅವರೇ ಚಾಲನೆ...