ಪೆರ್ನೆ, ಫೆ 20 : ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಮಾಡತ್ತಾರುವಿನ ಕೊರತಿಕಟ್ಟೆ ಎಂಬಲ್ಲಿ ಸ ಪರಿವಾರ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಇದೀಗ ಪ್ರತಿಷ್ಠಾ ಬ್ರಹಕಲಶೋತ್ಸವಕ್ಕೆ ಸಿದ್ಧಗೊಂಡಿದೆ. ಇದರ ಕಾರ್ಯಕ್ರಮವು ಫೆ 21 ರಿಂದ...
ಪುತ್ತೂರು, ಫೆ14 : ಪಾರ್ಕ್ ವೊಂದರಲ್ಲಿ ಬೆಂಕಿ ಆಕಸ್ಮಿಕ ಗೊಂಡು ಗಿಡಗಳೆಲ್ಲಾ ಸುಟ್ಟು ಭಸ್ಮವಾದ ಘಟನೆ ಪುತ್ತೂರು ನಗರ ಖಾಸಗಿ ಬಸ್ ಸ್ಟಾಂಡ್ ಸಮೀಪದಲ್ಲಿ ನಡೆದಿದೆ. ಈ ಬೆಂಕಿ ಆಕಸ್ಮಿಕಕ್ಕೆ ಪಕ್ಕದಲ್ಲೇ ಹಾದುಹೋದ ವಿದ್ಯುತ್ ತಂತಿಗಳ...
ಪುತ್ತೂರು, ಫೆ 14 : ಕಾರು ಹಾಗೂ ಸ್ಕೂಟರ್ ಮಧ್ಯೆ ಅಪಘಾತ ಸಂಭವಿಸಿ ಸವಾರ ಗಾಯಗೊಂಡ ಘಟನೆ ಪುತ್ತೂರಿನ ಹೊರ ವಲಯದ ಕೃಷ್ಣನಗರದಲ್ಲಿ ಸಂಭವಿಸಿದೆ. ಪುತ್ತೂರಿನ ಖ್ಯಾತ ಗುತ್ತಿಗೆದಾರರರೊಬ್ಬರ ಪುತ್ರ ಗಾಯಗೊಂಡ ಸ್ಕೂಟರ್ ಸವಾರ. ಸ್ಕೂಟರ್...
ಚೆನ್ನೈ,ಫೆ 4 : ಖ್ಯಾತ ಗಾಯಕಿ ವಾಣಿ ಜಯರಾಂ ನಿಧನರಾಗಿದ್ದಾರೆ. ಚೆನ್ನೈ ನ ಮನೆಯ ಕೋಣೆಯೊಂದರಲ್ಲಿ ಅನುಮಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಚೈನ್ನೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಾಣಿ ಜಯರಾಂ ರಿಗೆ 77 ವರ್ಷ...
ನವದೆಹಲಿ, ಜ 31 : ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ ವಾಹನಗಳು ರಸ್ತೆಗೆ ಇಳಿಯುವಂತಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ. ಉದ್ಯಮ ಸಂಸ್ಥೆ ಎಫ್ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ...
ಸೇಡಿಯಾಪು, ಜ29 : ಮರವೊಂದರ ರೆಂಬೆ ಬಿದ್ದು ಸುಮಾರು 7 ವಿದ್ಯುತ್ ಕಂಬಗಳು ಧಾರಾಶಾಹಿಯಾದ ಘಟನೆ ಸೇಡಿಯಾಪು ಪೆರ್ನೆ ಮಾರ್ಗ ದಲ್ಲಿ ನಡೆದಿದೆ. ಮಧ್ಯಾಹ್ನ 3:30 ರ ವೇಳೆಗೆ ಘಟನೆ ನಡೆದಿದ್ದು, ವಿದ್ಯುತ್ ಪ್ರವಹಿಸುವ ತಂತಿಯು...
ನವದೆಹಲಿ, ಜ 26: 2023 ನೇ ಹಾಗೂ 74 ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಗೌರವ ಲಭಿಸಿದೆ. ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ‘ಪದ್ಮ, ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿ’...
ಬೆಂಗಳೂರು, ಜ 25 : ಬೆಂಗಳೂರಿನಲ್ಲಿ ಇತ್ತೀಚೆಗೆ ಪತ್ತೆಯಾಗ ಪಾಕಿಸ್ಥಾನಿ ಯುವತಿ ತನ್ನ ದೇಶಕ್ಕೆ ಹೋಗಲು ಇಚ್ಛಿಸುತ್ತಿಲ್ಲ. ನನ್ನನ್ನು ನೇಣಿಗಾದರೂ ಹಾಕಿ ಜೈಲಿಗಾದರೂ ಹಾಕಿ ಗಂಡನ ಜೊತೆಯಲ್ಲೇ ಇರುತ್ತೇನೆ ಎಂದು ಪೊಲೀಸರನ್ನು ಕೈಕಾಲು ಹಿಡಿದು ಬೇಡುತ್ತಿದ್ದಾಳೆ....
ಬೆಂಗಳೂರು, ಜ 24 : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಬೃಹತ್ ಅಕ್ರಮಗಳ ಸಂಬಂಧಪಟ್ಟಂತೆ ದಾಖಲೆ ಹಾಗೂ ಸಾಕ್ಷಾಧಾರಗಳ ಸಹಿತ ಸಂಪೂರ್ಣ ದಾಖಲೆ ಒದಗಿಸಿದ್ದರೂ ತನಿಖೆ ನಡೆಸದೆ ಲೋಕಾಯುಕ್ತ ಹಾಗೂ ಭ್ರಷ್ಟಾಚರ ನಿಗ್ರಹ...
ಪುತ್ತೂರು, ಜ 23 : ಈಗಾಗಲೇ ಪುತ್ತೂರು ತಾಲೂಕಿನ ಮೊಟ್ಟಮೊದಲ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಹೊಂದಿರುವ ವಿವೇಕಾನಂದ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಎಂ.ಆರ್.ಪಿ.ಎಲ್. ಪ್ರಾಯೋಜಿತ ತ್ಯಾಜ್ಯ ನೀರು ಸಂಸ್ಕರಣ ಸ್ಥಾವರದ ಎರಡನೇ ಘಟಕದ ಲೋಕಾರ್ಪಣಾ...