ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡದ ಮುಂಭಾಗ ಗುಳಿಗ ಸಾನಿಧ್ಯವನ್ನು ಆರಾಧಿಸಲಾಗುತ್ತಿದೆ…. ಕಾರ್ಮಿಕರಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗಳಿಗೆ ಈ ನೂತನ ಕಟ್ಟಡ ಕಾಮಗಾರಿ ಆರಂಭವಾದ ಬಳಿಕ ಹಲವು ಸಮಸ್ಯೆಗಳು ಉಂಟಾಗಿತ್ತು....
ಚಿನ್ನದ ಬೆಲೆ ದಿನೇದಿನೆ ಏರುತ್ತಲೇ ಇದ್ದು, ಇಂದು ಮಂಗಳವಾರ ಕೂಡ ಚಿನ್ನದ ಬೆಲೆಯಲ್ಲಿ ಗ್ರಾಮ್ಗೆ 20 ರೂನಷ್ಟು ಹೆಚ್ಚಳ ಆಗಿದೆ. ನಿನ್ನೆ ಸೋಮವಾರವೂ 20 ರೂನಷ್ಟು ಬೆಲೆ ದುಬಾರಿಯಾಗಿತ್ತು. ಆದರೆ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ...
ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ ವಜಾ ಮಾಡಿದೆ. ಈ ತೀರ್ಪು ಸಿಎಂ ಸಿದ್ದರಾಮಯ್ಯನವರ ಅಕಳಂಕಿತ...
ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್ಸ್ಟಾಗ್ರಾಮ್ ರೀಲ್ಸ್ ಮೂಲಕ ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ರೀಲ್ಸ್ ರಾಣಿ ಸುಗಂಧಾ ಶರ್ಮಾಗೆ ಇದೀಗ ಕನ್ನಡಿಗರ ತಾಕತ್ತು ಅರ್ಥವಾಗಿದೆ. ಆಕೆ ಮಾಡುವ ಕಂಪನಿಯೇ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ....
ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ. ಭಾನುವಾರ ರಾತ್ರಿ ನಡೆದ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. 2011ರ ಜೂನ್ ನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್...
ಸಜೀಪಮುಡ್ನೂರು ಗ್ರಾಮದಲ್ಲಿ ಕಿಟಕಿಯ ಸರಳನ್ನು ಬಗ್ಗಿಸಿ ಜಖಂ ಮಾಡಿ ಒಳ ಪ್ರವೇಶಿಸಿ ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 2 ½ ಪವನ್ ತೂಕದ 2...
ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ನಕ್ಸಲ್ ಕನ್ಯಾಕುಮಾರಿ ಆಲಿಯಾಸ್ ಸುವರ್ಣ ಹಾಗೂ ನಕ್ಸಲ್ ರಮೇಶ್ ಎಂಬವರನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಕಾರ್ಕಳ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಗಿದೆ. ಹೆಬ್ರಿ ತಾಲೂಕು ಕಬ್ಬಿನಾಲೆಯಲ್ಲಿ 2011ರ ನ.19ರಂದು ನಡೆದ ಸದಾಶಿವ ಗೌಡ...
ಎಪಿಎನ್ ಕ್ರಿಯೇಷನ್ಸ್ ಕೆಮ್ಮಿಂಜೆ ಪುತ್ತೂರು ಇದರ ವತಿಯಿಂದ ಏರ್ಪಡಿಸಲಾದ ಮುದ್ದುಕೃಷ್ಣ ಫೋಟೋಸ್ಪರ್ಧೆ ಮತ್ತು ಕ್ಯೂಟ್ ಕಪಲ್ ಫೋಟೋ ಸ್ಪರ್ಧೆಗೆ ನಿಗದಿಪಡಿಸಿದ್ದ ನೋಂದಣಿಶುಲ್ಕದಲ್ಲಿ ಬಹುಮಾನದ ಖರ್ಚುವೆಚ್ಚಗಳನ್ನು ಕಳೆದು ಉಳಿದಂತಹ ಮೊತ್ತ 20000ರೂಪಾಯಿಗಳನ್ನು ಈರ್ವರಿಗೆ ತಲಾ 10ಸಾವಿರ ರೂಪಾಯಿಯಂತೆ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸೋಮವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹಾಗೂ ಟ್ಯಾಂಕರ್ನಡುವೆ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ. ಉಪ್ಪಿನಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ...