ವೈಯಾಲಿಕಾವಲ್ ಮಹಾಲಕ್ಷ್ಮಿ ಹತ್ಯೆ ಕೇಸ್ ಗೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಕೊಲೆಗಾರ ಯಾರು ಅನ್ನೋ ಸುಳಿವು ಖಾಕಿ ಪಡೆ ಪತ್ತೆ ಮಾಡಿದೆ. ಆ ಹಂತಕನ ಜಾಡು ಹಿಡಿದು ಪೊಲೀಸರ ಟೀಂ ಹುಡುಕಾಟ ನಡೆಸ್ತಿದೆ. ಆದರೆ ಇನ್ನೊಂದು...
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಡನೆ ಭಿನ್ನ ಕೋಮಿನ ಯುವಕ ಅನುಚಿತವಾಗಿ ವರ್ತಿಸಿರುವ ಆರೋಪ ಹಾಗೂ ಆ ಯುವಕನಿಗೆ ತಂಡವೊಂದು ಹಿಗ್ಗಾಮುಗ್ಗಾ ಥಳಿಸಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಸೋಮವಾರ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಅಲ್ಲದೇ ಹಲ್ಲೆ...
ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಡಿಮೆಯಾಗಿದ್ದ ಮಳೆ ಕಳೆದ ಕೆಲವು ದಿನಗಳಿಂದ ರಾತ್ರಿ- ಮುಂಜಾನೆ ವೇಳೆ ಸುರಿಯುತ್ತಿದೆ. ಸೋಮವಾರ ಹಗಲು ವೇಳೆಯಲ್ಲೂ ಸ್ವಲ್ಪ ಮಳೆಯಾಗಿರುವುದರಿಂದ ವಾತಾವರಣ ತುಸು ತಂಪಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಕರಾವಳಿಗೆ ರೆಡ್ ಅಲರ್ಟ್...
ವಿಶ್ವಕರ್ಮ ಸಮಾಜ ವೇದಿಕೆ ಬೆಂಗಳೂರು ಇದರ 20ನೇ ವರ್ಷದ ವಿಶ್ವಕರ್ಮ ಪೂಜೆ ಹಾಗೂ ವಾರ್ಷಿಕ ಮಹಾಸಭೆಯು ಸೆ. 22 ಭಾನುವಾರದಂದು ಗಿರಿನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶೀಲೇಶ್ ಆಚಾರ್ಯ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರಗಿತು. ಪೂಜಾ ಕಾರ್ಯಕ್ರಮದ...
ಬೆಂಗಳೂರು : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ (Mangalore Bangalore Highway) ದುಸ್ಥಿತಿ ಬಗ್ಗೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಬೆಂಗಳೂರಿನ ಕಾರ್ಯವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ತುಳುನಾಡಿನ ಅಸ್ಟಮಿ ಐಸಿರ...
ಅಮೀಬಾ ಸೋಂಕಿ (ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್)ನಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಮೃತಪಟ್ಟವರು. ಜ್ವರದ ಹಿನ್ನೆಲೆಯಲ್ಲಿ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ...
ಎಂಟು ಶತಮಾನಗಳಿಂದ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿ ದಾನದೊಂದಿಗೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಹಾಗೂ ಸಾಮಾಜಿಕ ಸಾಮರಸ್ಯದ ಶ್ರದ್ಧಾಕೇಂದ್ರವಾಗಿ ಬೆಳೆಯುತ್ತಿರುವ, ಬೆಳಗುತ್ತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳವು ಭಕ್ತರಿಗೆ ಕಲಿಯುಗದ ಕಲ್ಪವೃಕ್ಷವಾಗಿದೆ. ಉಜಿರೆ: ಎಂಟು ಶತಮಾನಗಳಿಂದ ಅನ್ನದಾನ,...
ನಗರದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳು ಮಳೆಯಿಂದಾಗಿ ಹದಗೆಟ್ಟಿವೆ. ಅವುಗಳ ಗುಂಡಿಗಳನ್ನು ಮುಚ್ಚುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ಈಗಾಗಲೇ ಸೂಚನೆ ನೀಡಿದ್ದೇವೆ. ಹೆದ್ದಾರಿಯ ಗುಂಡಿಗಳಿಂದಾಗಿ ಅಪಘಾತ ಸಂಭವಿಸಿದರೆ, ಎನ್ಎಚ್ಎಐ ವಿರುದ್ಧವೂ ಪ್ರಕರಣ ದಾಖಲಿಸುತ್ತೇವೆ’ ಎಂದು...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಕೈಗಾರಿಕಾ ಭೇಟಿ ಜರಗಿತು. ವಿದ್ಯಾರ್ಥಿಗಳಿಗೆ ಕೈಗಾರಿಕಾ ವಲಯದಲ್ಲಿ ಹಾಗೂ ಕೃಷಿ ವಲಯದಲ್ಲಿರುವ ಅವಕಾಶಗಳನ್ನು ತಿಳಿಯಪಡಿಸುವ ಉದ್ದೇಶದಿಂದ ಈ ಭೇಟಿಯನ್ನು ಆಯೋಜಿಸಲಾಗಿತ್ತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘದ...
ಹಿಂದಿನ ದಿನಗಳಲ್ಲಿ ಸಂಘಟನೆಗಳಿರಲಿಲ್ಲ. ಆದರೆ ಹಿಂದುತ್ವದ ಭಾವ ಪ್ರತಿಯೊಬ್ಬರಲ್ಲೂ ಇತ್ತು. ಆದರೆ ಇಂದು ಸಂಘಟನೆಗಳಿವೆ, ಆದರೆ ಹಿಂದುತ್ವದ ಭಾವವೇ ಮರೆಯಾಗಿದೆ. ಹಾಗಾಗಿಯೇ ತಿರುಪತಿಯಂತಹ ಮಹಾನ್ ಶ್ರದ್ಧಾ ಕೇಂದ್ರದ ಪವಿತ್ರ ಪ್ರಸಾದವನ್ನು ಅಪವಿತ್ರಗೊಳಿಸಿದ್ದರೂ ಯಾರಿಗೂ ಏನೂ ಅನಿಸುತ್ತಿಲ್ಲ....