ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಮಾನಿಯೊಬ್ಬರು ತನ್ನ ಚಿಕನ್ ಮಟನ್ ಮಾಂಸದಂಗಡಿಗೆ ಸಚಿವೆಯ ಹೆಸರನ್ನಿಟ್ಟಿದ್ದಾರೆ. ಈ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು. ಈ ಅಂಗಡಿಯ ವಿವರ ಇಲ್ಲಿದೆ. ಅಲ್ಲದೇ ಶೋಭಾ ಕರಂದ್ಲಾಜೆ ಭಾವಚಿತ್ರವನ್ನು...
ತುಳುನಾಡಿನ ಸಂಸ್ಕೃತಿಯ ಕಂಬಳವನ್ನು ರಾಜಧಾನಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಚರಿಸಿ , ಸಿಲಿಕಾನ್ ಸಿಟಿಯಲ್ಲಿ ಆಚರಿಸುವ ಮೂಲಕ ವಿಶ್ವಕ್ಕೆ ಕಂಬಳವನ್ನು ಪರಿಚಯಿಸಿದ ‘ಬೆಂಗಳೂರು ಕಂಬಳ’ ಈ ಬಾರಿ ಯಾವಾಗ ನಡೆಯಲಿದೆ ಎನ್ನುವ ಚರ್ಚೆ ಪ್ರಾರಂಭವಾಗಿದೆ. ಕಂಬಳ ಸಮಿತಿಯ...
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನ್ನು ಮಹಾರಾಷ್ಟ್ರದ ಪನ್ವೇಲ್ನಲ್ಲಿರುವ ಅವರ ತೋಟದ ಬಳಿ ಬಾಲಕರ ಮೂಲಕ ಕೊಲೆ ಮಾಡಲು ವ್ಯಕ್ತಿಯೊಬ್ಬನಿಗೆ ₹25 ಲಕ್ಷ ನಗದು ಹಾಗೂ ವಿದೇಶಗಳಿಂದ ಬುಲೆಟ್ ಫ್ರೂಫ್ ಕಾರನ್ನೇ...
ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್ನ ಮಲ್ಟಿ ಸ್ಪೆಶಾಲಿಟಿ ಮೈತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮಲ್ಪೆ:...
ನಯಾಬ್ ಸಿಂಗ್ ಸೈನಿಯವರು ಹರ್ಯಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಬಿಜೆಪಿ ಗಣ್ಯರು ಹಾಗೂ NDA ಮಿತ್ರಪಕ್ಷಗಳು ಪಂಚಕುಲದಲ್ಲಿ ಆಯೋಜಿಸಲಾಗಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದವು. ಚಂಡೀಗಢ:...
ಮಡಿಕೇರಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಪಾಜೆಯ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದಾಗಿ ನ್ಯಾಯಾಲಯವು ಆದೇಶಿಸಿದೆ. ನ್ಯಾಯಾಲಯವು ಕಳಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಹರಿಪ್ರಸಾದ್ ಪಿ ಕೆ ಯಾನೆ ಮಣಿ ಹಾಗೂ...
ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೆಚ್ಚಾದಂತೆ, ಅದರ ಮೌಲ್ಯ ಕೂಡ ಹೆಚ್ಚಾಗಿದೆ. ಹಬ್ಬ, ಹರಿದಿನ, ಮದುವೆಯಂತಹ ವಿಶೇಷ ಸಂದರ್ಭಗಳಲ್ಲದೇ ಬೇರೆ ದಿನವೂ ಬಂಗಾರ ಖರೀದಿ ಜೋರಾಗಿಯೇ ಇರುತ್ತದೆ. ಭಾರತದಲ್ಲಿ ಚಿನ್ನದ ಬೆಲೆ ಗುರುವಾರವೂ ಹೆಚ್ಚಳವಾಗಿದ್ದು ಆಭರಣಪ್ರಿಯರಿಗೆ ನಿರಾಶೆಯನ್ನುಂಟುಮಾಡಿದೆ....
ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ವೇತುವೆಯ ಮೇಲೆ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದ ವಿಚಾರವಾಗಿ ಇಬ್ಬರು ಚಾಲಕರ ನಡುವೆ ಜಗಳ ನಡೆದಿದ್ದು, ಆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಗೆ ದಾಖಲಾಗಿದೆ. ಆ ನಂತರ ಘಟನೆ ಸಂಬಂಧ...
ದ.ಕ.ಜಿಲ್ಲೆಯಲ್ಲಿ ವಿಧಾನಪರಿಷತ್ ಉಪಚುನಾವಣೆ ಹಿನ್ನಲೆಯಲ್ಲಿ ಮದ್ಯ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಅ 19ರಂದು ಸಂಜೆ 4ಗಂಟೆಯಿಂದ ಅ. 21ರ ಸಂಜೆ 4ಗಂಟೆಯವರೆಗೆ, ಅ. 24ರಂದು ಮತ ಎಣಿಕೆಯಿರುವುದರಿಂದ ಆ ದಿನ ಬೆಳಿಗ್ಗೆ 6ಗಂಟೆಯಿಂದ...
ಚನ್ನಪಟ್ಟಣ ತಾಲ್ಲೂಕಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ, ಬಿಜೆಪಿ–ಜೆಡಿಎಸ್ ಮೈತ್ರಿ ಟಿಕೆಟ್ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್ ಮಾತನಾಡಿ ‘ಟಿಕೆಟ್ ಕೈ ತಪ್ಪುವುದು ನನಗೆ ಹೊಸದೇನಲ್ಲ. 1999ರಲ್ಲಿ ಮೊದಲ ಚುನಾವಣೆಯಲ್ಲೂ ಟಿಕೆಟ್ ಕೈ...