ಭಾರತ್ ಪೆಟ್ರೋಲಿಯಂನ ಅಧೀನದಲ್ಲಿ ನಡೆಯುವ, ಡಾ. ಹರ್ಷ ಕುಮಾರ್ ರೈ ಮಾಡಾವುರವರ ಮಾಲಕತ್ವದ ಜನ್ಮಭೂಮಿ ಪೆಟ್ರೋಲಿಯಂ ಅ.11 ರಂದು ಕೆಯ್ಯೂರು ಗ್ರಾಮದ ಮಾಡಾವುನಲ್ಲಿ ಶುಭಾರಂಭಗೊಂಡಿತು. ಮಾಲಕ ಹರ್ಷ ಕುಮಾರ್ ರೈ ಯವರ ಜನ್ಮದಾತರಾದ ಕೆ.ಎಂ.ಮೋಹನ್ ರೈ...
ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ) ಮೃತಪಟ್ಟ...
ರಾಜ್ಯ ಕುಟುಂಬ ಕಲ್ಯಾಣ, ಆರೋಗ್ಯ ಇಲಾಖೆ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಕಾಂಗ್ರೆಸ್ ಪಕ್ಷವು ಈ ಬಾರಿ ವಿಧಾನ ಪರಿಷತ್ ಉಪಚುನಾವಣೆಯನ್ನು ಲಘುವಾಗಿ ಪರಿಗಣಿಸದೆ ಬಹಳ ಗಂಭೀರವಾಗಿ ತೆಗೆದುಕೊಂಡು ಕೆಲಸ ಮಾಡಬೇಕೆಂದು...
ಸಿಎಂ ಸಿದ್ದರಾಮಯ್ಯನವರ ಪತ್ನಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ 14 ನಿವೇಶನಗಳನ್ನು ವಾಪಸು ನೀಡಿದ ನಂತರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್ ಕೂಡ ಸಿಎ ನಿವೇಶನ ಮಂಜೂರಾತಿಯನ್ನು ರದ್ದುಪಡಿಸುವಂತೆ ಕೆಐಎಡಿಬಿಗೆ ಪತ್ರ...
ಕ್ಷುಲ್ಲಕ ಕಾರಣಕ್ಕೆ ಎರಡು ಖಾಸಗಿ ಬಸ್ಗಳ ಸಿಬ್ಬಂದಿಗಳು ಪ್ರಯಾಣಿಕರ ಮುಂದೆ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಕಂಕನಾಡಿ ಟ್ರಾಫಿಕ್ ಸಿಗ್ನಲ್ ಬಳಿ ಎರಡು ದಿನಗಳ ಹಿಂದೆ ನಡೆದಿತ್ತು. ಈ ಬಡಿದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ವಲಯ ಅರಣ್ಯ ವ್ಯಾಪ್ತಿಯ ನಿಡ್ಲೆ ಗ್ರಾಮದ ಬೂಡುಜಾಲು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಪ್ರಕರಣದ ಶಂಕಿತ ಆರೋಪಿಗಳ ಮನೆಗೆ ದಾಳಿ ನಡೆಸಿದ್ದಾರೆ. ಈ...
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ನ ಉಪಚುನಾವಣೆಯ ಜನಪ್ರತಿನಿಧಿಗಳ ಸಮಾವೇಶ ಅ.13 ರಂದು ಬಂಟ್ವಾಳ ದ ಸ್ಪರ್ಶ ಸಭಾಂಗಣದಲ್ಲಿ ನಡೆಯಿತು. ಭಾರತೀಯ ಜನತಾ...
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ (Bigg Boss) ನಿರೂಪಕರ ಸ್ಥಾನದಿಂದ ಹೊರ ನಡೆಯುವುದಾಗಿ ನಟ ಕಿಚ್ಚ ಸುದೀಪ್ (Kichcha Sudeep) ಘೋಷಿಸಿದ್ದಾರೆ. 10 ಆವೃತ್ತಿಗಳನ್ನು ಈಗಾಗಲೇ ಯಶಸ್ವಿಯಾಗಿ ಮುಗಿಸಿರುವ ಕನ್ನಡ ಬಿಗ್...
ನಾಗಪುರ: ಕಳೆದ ಕೆಲ ವರ್ಷಗಳಲ್ಲಿ ಭಾರತದ ಬಗೆಗಿನ ಜಾಗತಿಕ ವಿಶ್ವಾಸಾರ್ಹತೆ ಸುಧಾರಿಸಿದ್ದು, ದೇಶ ವಿಶ್ವದಲ್ಲಿ ಬಲಿಷ್ಠವಾಗಿರುವ ಜತೆಗೆ ಹೆಚ್ಚು ಗೌರವಾನ್ವಿತವಾಗಿದೆ. ಆದರೆ ಕೆಲ ಕೆಟ್ಟ ಪಿತೂರಿಗಳು ದೇಶದ ಸಂಕಲ್ಪವನ್ನು ಪರೀಕ್ಷಿಸುತ್ತಿವೆ ಎಂದು ಆರ್ಎಸ್ ಎಸ್ ಮುಖ್ಯಸ್ಥ...
ನಾಗಪುರ: ವಿಜಯದಶಮಿಯ ದಿನವಾದ ಶನಿವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ ನೂರನೇ ವರ್ಷಕ್ಕೆ ಕಾಲಿಟ್ಟಿದೆ. 1925ರಲ್ಲಿ ವಿಜಯದಶಮಿ ದಿನದಂದು ಮಹಾರಾಷ್ಟ್ರದ ನಾಗಪುರದ ಮಹಲ್- ಮೊಹಿತೇವಾಡ ದಲ್ಲಿದ್ದ ಡಾ.ಕೇಶವ ಬಲಿರಾಂ ಹೆಡಗೇವಾರ್ ಅವರ ಮನೆಯಲ್ಲಿ ಸ್ಥಾಪನೆಯಾದ ಆರೆಸ್ಸೆಸ್ ಭಾರತೀಯರಲ್ಲಿ...