ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ತೀವ್ರ ಅಸ್ವಸ್ಥಗೊಂಡ ಕಾರಣ, ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಗೆ ಚಿಕಿತ್ಸೆ ಕೊಡಿಸಿದ ಮಾನವೀಯ ಘಟನೆ ನಿನ್ನೆ ಹೆಬ್ರಿಯಲ್ಲಿ ನಡೆದಿದೆ....
1934ರಲ್ಲಿ ಸ್ಥಾಪಿತ ‘ಇಡಗುಂಜಿ ಮಹಾಗಣಪತಿ ಯಕ್ಷಗಾನ ಮೇಳ’ಕ್ಕೆ ವಿಶ್ವಸಂಸ್ಥೆ ಮಾನ್ಯತೆ ದೊರೆತಿದೆ. ಮಾನ್ಯತೆ ಪಡೆದ ಜಗತ್ತಿನ 58 ರಾಷ್ಟ್ರೀಯ ಸಂಸ್ಥೆಗಳ ಪಟ್ಟಿಯಲ್ಲಿ ಇಡಗುಂಜಿ ಯಕ್ಷಗಾನ ಮಂಡಳಿ ಕೂಡ ಒಂದು. ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ): 1934ರಲ್ಲಿ...
“ಮೇಲ್ನೋಟಕ್ಕೆ ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆಯ ತುಪ್ಪವನ್ನೇ ಬಳಸಲಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ. ಧರ್ಮ ಮತ್ತು ರಾಜಕೀಯವನ್ನು ಯಾವತ್ತೂ ಬೆರೆಯಲು ಬಿಡಬಾರದು. ಕನಿಷ್ಠಪಕ್ಷ ದೇವರನ್ನಾದರೂ ನಿಮ್ಮ ರಾಜಕೀಯದಿಂದ ದೂರವಿಡಿ.’ ಹೊಸದಿಲ್ಲಿ: “ಮೇಲ್ನೋಟಕ್ಕೆ ತಿರುಪತಿ ಲಡ್ಡು...
ಬಾಲಿವುಡ್ ನಟ ಗೋವಿಂದ ಅವರಿಗೆ ಬುಲೆಟ್ ತಗುಲಿ ಗಂಭೀರವಾದ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದು (ಅ.1) ಬೆಳಗಿನಜಾವ 5 ಗಂಟೆಗೆ ಈ ಘಟನೆ ನಡೆದಿದೆ. ಗೋವಿಂದ ಅವರದೇ ಗನ್ನಿಂದ ಮಿಸ್...
ಕಳೆದ ಹತ್ತು ದಿನಗಳಲ್ಲಿ ಪುಡಾದಲ್ಲಿ ಪುತ್ತೂರು ತಾಲೂಕು ವ್ಯಾಪ್ತಿಯ 9/11 ಖಾತೆಯ 72 ಕಡತಗಳು ವಿಲೇವಾರಿಯಾಗಿದೆ ಎಂದು ಪುಡಾ ಕಾರ್ಯದರ್ಶಿ ಅಭಿಲಾಷ್ ಮಾಹಿತಿ ನೀಡಿದ್ದಾರೆ. ಪುತ್ತೂರು: ಕಳೆದ ಹತ್ತು ದಿನಗಳಲ್ಲಿ ಪುಡಾದಲ್ಲಿ ಪುತ್ತೂರು ತಾಲೂಕು ವ್ಯಾಪ್ತಿಯ...
ʻಮುಡಾ’ಸ್ತ್ರ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದ ರಾಜ್ಯ ಬಿಜೆಪಿಗೆ ಸ್ವಪಕ್ಷೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಡಿಸಿರುವ 1 ಸಾವಿರ ಕೋಟಿ ರೂ.ಗಳ ಬಾಂಬ್, ಆತ್ಮಾಹುತಿ ದಾಳಿ ಸ್ವರೂಪ ಪಡೆದು ತಿರುಗಿ ಬಿದ್ದಿದೆ....
ರಷ್ಯಾ-ಉಕ್ರೇನ್, ಇಸ್ರೆಲ್-ಲೆಬನಾನ್ ಕದನದ ಮಧ್ಯೆಯೂ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯು ಇಳಿಕೆಯಾಗುತ್ತಲೇ ಇದೆ. ಇದರಿಂದಾಗಿ ಭಾರತದ ತೈಲ ಕಂಪನಿಗಳಿಗೆ ಲೀಟರ್ ಪೆಟ್ರೋಲ್ಗೆ 15 ರೂ. ಹಾಗೂ ಲೀಟರ್ ಡೀಸೆಲ್ಗೆ 12 ರೂ. ಲಾಭವಾಗುತ್ತಿದೆ. ಇಷ್ಟಾದರೂ, ದೇಶದಲ್ಲಿ...
ಪುತ್ತೂರು ಅಕ್ವೆಟಿಕ್ ಕ್ಲಬ್ ಆಶ್ರಯದಲ್ಲಿ ಪರ್ಲಡ್ಕ ಬಾಲವನ ಈಜುಕೊಳದಲ್ಲಿ ಅ.1 ರಿಂದ ಅ.20 ರ ತನಕ ದಸರಾ ಈಜು ಶಿಬಿರ (Swimming camp at Puttur) ನಡೆಯಲಿದೆ. ಪ್ಯಾಮಿಲಿ ಪ್ಯಾಕೇಜ್ ಮತ್ತು ಗ್ರೂಪ್ ರಿಯಾಯಿತಿ ಇದ್ದು...
ಸುಮಾರು 8 ಸಾವಿರ ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಹಗರಣದ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸುಮಾರು 8 ಸಾವಿರ ಕೋಟಿ...
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಅ.3 ರಿಂದ 14ರವರೆಗೆ ವೈಭವದಿಂದ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿಯ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ...