ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಕ್ಕೆ...
ಮಳೆಗಾಲದ ಅಬ್ಬರ ಹಾಗೂ ಕಾಡ್ಗಿಚ್ಚಿನ ಭೀತಿಯಿಂದಾಗಿ ಕಳೆದ ಕೆಲ ತಿಂಗಳುಗಳಿಂದ ಪ್ರವಾಸಿಗರಿಗೆ ಬಂದ್ ಆಗಿದ್ದ ಪಶ್ಚಿಮ ಘಟ್ಟದ ಸುಂದರ ತಾಣ ಬಂಡಾಜೆ ಜಲಪಾತ (ಬಂಡಾಜೆ ಅರ್ಬಿ) ವೀಕ್ಷಣೆಗೆ ನವೆಂಬರ್ 20ರಿಂದ (ಇಂದಿನಿಂದ) ಮತ್ತೆ ಅವಕಾಶ ಕಲ್ಪಿಸಲಾಗಿದೆ....
ರಾಜ್ಯ ಸರ್ಕಾರವು ಕೆಂಪುಕಲ್ಲಿನ ಮೇಲಿನ ರಾಜಧನವನ್ನು ಇಳಿಕೆ ಮಾಡಿದ ಬೆನ್ನಲ್ಲೇ, ಗಣಿಗಾರಿಕೆಗೆ ಇನ್ನಷ್ಟು ಪರವಾನಿಗೆಗಳು ಲಭ್ಯವಾದಲ್ಲಿ ಮುಂದಿನ ಎರಡು ತಿಂಗಳೊಳಗೆ ಕೆಂಪುಕಲ್ಲಿನ ದರ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯಗಳ ಮಾಲಕರ...
ಸಂಘಪರಿವಾರದ ಮುಖಂಡ ಸುಖಾನಂದ ಶೆಟ್ಟಿ ಅವರ ಹತ್ಯೆ ಪ್ರಕರಣದ ಹಂತಕರಿಗೆ ಆಶ್ರಯ ನೀಡಿ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಸಂಘಪರಿವಾರದ ಮುಖಂಡ ಸುಖಾನಂದ...
ಮನೆ ಮಗಳ ಮದುವೆ ನಿಶ್ಚಿತಾರ್ಥವಿದೆಯೆಂದು ಮನೆಗೆ ಬೀಗ ಹಾಕಿ ಹೋಗಿದ್ದ ಸಂದರ್ಭವನ್ನೇ ಬಳಸಿಕೊಂಡ ಕಳ್ಳರು, ಮನೆಯ ಅಟ್ಟದಲ್ಲಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ, ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ತನಿಖೆ ಪೂರ್ಣಗೊಳಿಸಿದೆ. ಈ ಪ್ರಕರಣದಲ್ಲಿ ಮಹೇಶ್ ತಿಮರೋಡಿ ಸೇರಿದಂತೆ...
ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ, ತಮ್ಮ ಸಿನಿಮಾಗಳಷ್ಟೇ ಅಲ್ಲದೆ ವೈಯಕ್ತಿಕ ವಿಚಾರಗಳಿಂದಲೂ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇದೀಗ ಸಂದರ್ಶನವೊಂದರಲ್ಲಿ ತಮ್ಮ ಹಳೆಯ ಸಂಬಂಧದ ಬಗ್ಗೆ ಮಾತನಾಡಿರುವ ಅವರು, ಪರೋಕ್ಷವಾಗಿ ಮಾಜಿ ಪ್ರೇಮಿ...
ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ...
ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದ ಪುಣೆ ಮೂಲದ 300 ಕೋಟಿ ರೂ. ಮೌಲ್ಯದ ಭೂ ಹಗರಣದ ತನಿಖಾ ವರದಿ ಸಲ್ಲಿಕೆಯಾಗಿದೆ. ಅಚ್ಚರಿ ಎಂಬಂತೆ, ಹಗರಣದಲ್ಲಿ ಭಾಗಿಯಾದ ಕಂಪೆನಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ...
ಕರಾವಳಿ ಮೂಲದ ಯುವ ಪ್ರತಿಭೆಯೊಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್ ಖತರ್ ದೇಶದ 19 ವಯೋಮಿತಿಯ (Under-19) ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ದೋಹಾ/ಮಂಗಳೂರು: ಕರಾವಳಿ ಮೂಲದ ಯುವ ಪ್ರತಿಭೆಯೊಂದು...