ಕನ್ನಡ ಚಿತ್ರರಂಗದಲ್ಲಿ ಮತ್ತು ಕನ್ನಡ ಕಿರುತೆರೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿರುವ ನಟ ಎನ್ ಟಿ ರಾಮಸ್ವಾಮಿ (NT Ramaswamy) . ಸದ್ಯ ಅವರು ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅಕ್ಟೋಬರ್ 18ರಂದು ತೆರೆಕಂಡಿದ್ದ...
ಪರ ಪುರುಷನೊಂದಿಗಿನ ಲವ್ವಿಡವ್ವಿಗೆ ಗಂಡ ಅಡ್ಡಿಯಾಗುತ್ತಾನೆಂದು ರೀಲ್ಸ್ ರಾಣಿಯೊಬ್ಬಳು ಪತಿಯನ್ನು ಸ್ಲೋ ಪಾಯಿಸನ್ ನೀಡಿ ಕೊಲೆಗೆ ಯತ್ನಿಸಿದ್ದಾಳೆ, ಅಷ್ಟಾದರೂ ಸಾಯದ ಗಂಡನನ್ನು ಪ್ರಿಯಕರನ ನೆರವಿನಿಂದ ಸಪ್ತಪದಿ ತುಳಿದ ಪತ್ನಿಯೇ ಹತ್ಯೆಗೈದಿದ್ದಾಳೆ. ಈ ದಾರುಣ ಘಟನೆ ಉಡುಪಿ...
ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನಾಗರಹಾವಿನ ಮರಿ ನುಗ್ಗಿರುವ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ತೇಜಸ್ ನಾಗರಹಾವಿನ ಮರಿಯನ್ನು ರಕ್ಷಿಸಿದ್ದಾರೆ. ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ತರಗತಿ...
ಭಾರತೀಯ ಸೇನೆ ನಡೆಸುವ ʼಅಗ್ನಿಪಥ್ʼ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಪುನೀತ್ರಾಜ್ ʼಅಗ್ನಿವೀರ್ʼ ಗೆ ಆಯ್ಕೆಗೊಂಡಿರುತ್ತಾರೆ. ಭಾರತೀಯ ಸೇನೆ ನಡೆಸುವ ʼಅಗ್ನಿಪಥ್ʼ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಕನ್ನಡ ಸಂಘ ಹಾಗೂ ಕ್ರೈಸ್ತ ವಿದ್ಯಾಪೀಠ, ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಆಯೋಜಿಸಿದ ರಂಗ ಬದುಕು ಟ್ರಸ್ಟ್ (ರಿ) ಬೆಂಗಳೂರು ಪ್ರಸ್ತುತಿಯಲ್ಲಿ ‘ಮಾನವತಾವಾದಿ ಥೆರೇಸಮ್ಮ(ಮದರ್)’ ಎಂಬ ಏಕವ್ಯಕ್ತಿ ಪ್ರಯೋಗ...
ಪಂಜಾಬ್ ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಟೋಯಿ ಸಹೋದರ ಅನ್ನೋಲ್ ಬಿಷ್ಟೋಯಿ ಮಾಹಿತಿ ನೀಡುವವರಿಗೆ ₹10 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (NIA) ಘೋಷಿಸಿದೆ. ಹೊಸದಿಲ್ಲಿ:...
17 ಕ್ರಿಮಿನಲ್ ಕೇಸ್ಗಳನ್ನಿಟ್ಟುಕೊಂಡಿರುವ ರೌಡಿ ಶೀಟರ್ ಆತ. ಬೇಕಿದ್ದರೆ ಪೊಲೀಸ್ ರೆಕಾರ್ಡ್ ಪರೀಕ್ಷಿಸಿ ಎಂದು ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ, ಶಿಗ್ಗಾಂವಿ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕಿಡಿಕಾರಿದ್ದಾರೆ. ತುಮಕೂರು...
ವಿವೇಕಾನಂದ ಪಾಲಿಟೆಕ್ನಿಕ್ನ ವಾರ್ಷಿಕ ಕ್ರೀಡಾಕೂಟವು ಅ.23ರಂದು ನಡೆಯಿತು. ವಿದ್ಯಾರ್ಥಿಗಳ ಪಥಸಂಚಲನದ ಮೂಲಕ ಪ್ರಾರಂಭಗೊಂಡ ಕರ್ಯಕ್ರಮವನ್ನು ವಿವೇಕಾನಂದ ಪದವಿ ಕಾಲೇಜಿನ ಸಂಚಾಲಕರಾದ ಮುರಳೀಕೃಷ್ಣ ಕ್ರೀಡಾಜ್ಯೋತಿಯನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು ವಿವೇಕಾನಂದ ಪಾಲಿಟೆಕ್ನಿಕ್ನ ವಾರ್ಷಿಕ ಕ್ರೀಡಾಕೂಟವು ಅ.23ರಂದು ನಡೆಯಿತು....
ಅ22ರಂದು ಮೂಡಬಿದ್ರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ 2024 – 25 ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ದ್ವಿತೀಯ ಕಲಾ ವಿಭಾಗದ...
ಸಂಗೀತ ಪರಿಷತ್ತು ಮಂಗಳೂರು ಇದರ ಆಶ್ರಯದಲ್ಲಿ ಭಾರತೀಯ ವಿದ್ಯಾಭವನದ ಸಹಯೋಗದೊಂದಿಗೆ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಸೀನಿಯರ್ ವಿಭಾಗದ ಹಾಡುಗಾರಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ...