ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರ ಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ...
ಗುಜರಾತಿನಲ್ಲಿ ಒಂದು ನಕಲಿ ನ್ಯಾಯಾಲಯ ಪತ್ತೆಯಾಗಿದೆ. ಅಲ್ಲಿ ನಕಲಿ ನ್ಯಾಯಾಧೀಶರು ತೀರ್ಪು ನೀಡುತ್ತಿದ್ದರು. ಈ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದವರು ಸಹ ನಕಲಿ ಸಿಬ್ಬಂದಿಯಾಗಿದ್ದು, ನಕಲಿ ತೀರ್ಪುಗಳನ್ನು ಹೊರಡಿಸುತ್ತಿದ್ದರು. ಸುಮಾರು ಐದು ವರ್ಷಗಳಿಂದ “ಜಡ್ಜ್” ಎಂದು ಹೇಳಿಕೊಂಡು...
ಗೀತಾ ವಿದ್ಯಾಮಂದಿರ ಗೋಹನ, ಸೋನಿಪತ್ ಪ್ರದೇಶ ಹರಿಯಾಣ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ತರುಣವರ್ಗ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ಗೀತಾ ವಿದ್ಯಾಮಂದಿರ...
ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆಯ ತಂಡದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ, ಬಿಂದು, ವರ್ಣಿಕಾ ಗೌಡ ಇವರು ಪಾಲ್ಗೊಂಡಿದ್ದು, ತಂಡವು...
ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪುತ್ತೂರು ಹಾಗೂ ಸಂತ ಫಿಲೋಮಿನಾ ಪ.ಪೂ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ನ20 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಸ್ಕೌಟ್ಸ್ ಮತ್ತು...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ಮಧ್ಯ ಪ್ರದೇಶದ ಮನ್ಸೂರ್ ಸರಸ್ವತಿ ಸೈನಿಕ ಶಾಲೆಯಲ್ಲಿ ನಡೆದ ವಿದ್ಯಾಭಾರತಿ 19 ವರ್ಷ ವಯೋಮಾನದ ಒಳಗಿನವರ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ...
ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಮಾನವಿಕ ವಿಭಾಗದ ವತಿಯಿಂದ ಕಲಾ ವಿದ್ಯಾರ್ಥಿಗಳಿಗೆ ನ18 ರಂದು ಕಾಲೇಜಿನ ಸಭಾಂಗಣದಲ್ಲಿ ವ್ಯಕ್ತಿತ್ವ ವಿಕಸನದ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿ ಡಾ. ಎ. ಎನ್ ಕುಮಾರ್...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭಾರತಿಯ ವತಿಯಿಂದ ಬಿಹಾರದ ಸರಸ್ವತಿ ವಿದ್ಯಾಮಂದಿರದಲ್ಲಿ ಅಕ್ಟೋಬರ ಒಂದರಿಂದ ಐದರ ತನಕ ನಡೆದ ರಾಷ್ಟçಮಟ್ಟದ ಚೆಸ್ ಪಂದ್ಯದಲ್ಲಿ ತೃತೀಯ ಸ್ಥಾನ ಗಳಿಸಿ ಕೀರ್ತಿ...
ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ಇತ್ತೀಚೆಗೆ ಮಂಗಳೂರಿನ ಕೆಪಿಟಿ ಬಳಿ ನಡೆದ ಅಪಘಾತದಲ್ಲಿ ಮೃತರಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿ.ಭಾಸ್ಕರ್ ಬಿ ಅವರ ನುಡಿ ನಮನ ...
ವಿಶ್ವಹಿಂದೂ ಪರಿಷತ್ʼನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕಳೆದ ವಿಧಾನಸಭೆ ಚುನಾವಣೆ ಹಾಗೂ ಆ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳ ನಡುವೆ...