ಬಿಜೆಪಿಯಿಂದ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಸಿ.ಪಿ. ಯೋಗೇಶ್ವರ್ ಅವರು ಇದೀಗ ಮಹತ್ವದ ನಿರ್ಣಯ ತೆಗೆದುಕೊಂಡಿದ್ದಾರೆ. ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ಅಸಮಾಧಾನವನ್ನು ತೀವ್ರಗೊಳಿಸಿದ್ದಾರೆ. ಬಿಜೆಪಿಯಿಂದ ಚನ್ನಪಟ್ಟಣ...
ದೀಪಾವಳಿಯ ಪ್ರಯುಕ್ತ ನ.2ರಂದು 12ನೇ ವರ್ಷದ ವಸ್ತ್ರ ವಿತರಣೆ, ಸಹಬೋಜನ ಕಾರ್ಯಕ್ರಮದ ಜತೆಗೆ ಗೂಡು ದೀಪ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯ ಮಂತ್ರಿಗಳ ಕಾರ್ಯ ಎರಡು ದಿನದಲ್ಲಿ ನಿಶ್ಚಯವಾಗಲಿದ್ದು, ಉಪಮುಖ್ಯ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ...
ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಬಿಎ ವಿದ್ಯಾರ್ಥಿ ಚಿರಾಗ್ ರೈ ಮೇಗಿನಗುತ್ತು ಅವರು, ಅ.30ರಿಂದ ಚೆನ್ನೈಯಲ್ಲಿ ನಡೆಯಲಿರುವ ದಕ್ಷಿಣ ವಲಯ ವಿಶ್ವವಿದ್ಯಾಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು : ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಬಿಎ...
2023ರ ಅ. 7ರಂದು ಇಸ್ರೇಲ್ ದೇಶವು ಹಮಾಸ್ ಮೇಲೆ ದಾಳಿ ನಡೆಸುವುದಕ್ಕೂ ಕೆಲವೇ ಗಂಟೆಗಳ ಮುನ್ನ, ಖಾನ್ ಯೂನಿಸ್ನಲ್ಲಿರುವ ತನ್ನ ನಿವಾಸದ ಸುರಂಗದಲ್ಲಿ ಹಮಾಸ್ ನಾಯಕ ಯಹ್ಯಾ ಸಿನ್ವರ್ ಪಲಾಯನ ಮಾಡುವ ದೃಶ್ಯವಿರುವ ವಿಡಿಯೋವನ್ನು ಇಸ್ರೇಲ್...
ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ. 20ರಂದು ಧಾರ್ಮಿಕ ಶಿಕ್ಷಣ ತರಗತಿಯನ್ನು ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ಆಶ್ರಯದಲ್ಲಿ ಪ್ರಾರಂಭಿಸಲಾಗಿದೆ. ಪುತ್ತೂರು: ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ....
ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಪ್ರಮುಖ ಸದಸ್ಯ ಸುಖ್ಬೀರ್ ಬಲ್ಬೀರ್ ಸಿಂಗ್ ಅವರನ್ನು ನವೀ ಮುಂಬಯಿ ಪೊಲೀಸರು ಬಂಧಿಸಿದ್ದಾರೆ. ಹನಿ ಟ್ರ್ಯಾಪ್ ಮಾಡುವ ಮೂಲಕ...
ಕನ್ನಡ ಬಿಗ್ ಬಾಸ್ ಈ ಬಾರಿ ಹಿಂದಿನ ಎಲ್ಲ ಸೀಸನ್ಗಿಂತ ಹೆಚ್ಚು ಚರ್ಚೆ ಹುಟ್ಟಿಸಿದೆ. ಈ ಶೋ ಆರಂಭದಿಂದಲೇ ಇಷ್ಟು ಪ್ರಸಿದ್ಧಿಯಾಗಿರುವುದು ಇದೇ ಮೊದಲು. ಇತ್ತೀಚಿಗೆ ನಟ ಸುದೀಪ್ ಅವರು ಜಗದೀಶ್ ಪರ ಮಾತನಾಡಿದ್ದನ್ನು ಚೈತ್ರಾ...
“ನನ್ನ ಮನಸ್ಸಿನಲ್ಲಿ ಏನೇ ಇದ್ದರೂ ಪಕ್ಷಕ್ಕಾಗಿ, ಸಮಾಜಕ್ಕಾಗಿ, ಕಾರ್ಯಕರ್ತರಿಗಾಗಿ ಪಕ್ಷದ ತೀರ್ಮಾನಕ್ಕೆ ತಲೆ ಬಾಗುತ್ತೇನೆ” ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ತಮ್ಮ ಪುತ್ರ ಭರತ್ ಬೊಮ್ಮಾಯಿಗೆ ಶಿಗ್ಗಾವಿ ಉಪಚುನಾವಣೆಗೆ ಟಿಕೆಟ್ ನೀಡಲಾಗಿದೆ ಎಂಬ ಸುದ್ದಿ...
ಮುಡಾ ಕಚೇರಿಯಲ್ಲಿದ್ದ ಕಡತವನ್ನು ಸುಟ್ಟು ಹಾಕಲಾಗಿದೆ. ಈ ನಿಟ್ಟಿನಲ್ಲಿ ಸಚಿವ ಬೈರತಿ ಸುರೇಶ್ ಬಂಧನವಾದರೆ ಸತ್ಯಾಂಶ ಬಯಲಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾತನಾಡಿದ...
ಸುಬ್ರಹ್ಮಣ್ಯದಲ್ಲಿ ಅ. 20 ರಂದು ನಡೆದ ಭಾರಿ ಮಳೆಯಿಂದಾಗಿ ಸ್ಥಳೀಯ ಪರಿಸರದಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿದೆ. ಕೇವಲ ಅರ್ಧ ತಾಸಿನ ಮೇಘಸ್ಪೋಟದ ಮಳೆಗೆ ದರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿ ಸುಬ್ರಹ್ಮಣ್ಯ ದೇವಸ್ಥಾನದ ಹೊರಭಾಗಕ್ಕೆ...