ಶುಕ್ರವಾರ ಬೆಳಿಗ್ಗೆ 10.50ರ ವೇಳೆಗೆ ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿ ಮುಡಾ ಆಯುಕ್ತರು,...
ಮಿಲ್ಕಿ ಬ್ಯೂಟಿ, ನಟಿ ತಮನ್ನಾ ಭಾಟಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಗುರುವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಹಲವು ಹೂಡಿಕೆದಾರರನ್ನು ಬಿಟ್ಕಾಯಿನ್, ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ವಂಚಿಸಿದ...
ಸಮರ್ಥ ನಿಧಿಯ ದಶಮಾನೋತ್ಸವದ ಪ್ರಯುಕ್ತ ಗ್ರಾಹಕರಿಗೆ ಉಚಿತ ದಂತ ತಪಾಸಣೆ ಮತ್ತು ದಂತ ಶುಚಿಗೊಳಿಸುವ ವೈದ್ಯಕೀಯ ಶಿಬಿರವನ್ನು ಎಪಿಎಂಸಿ ರಸ್ತೆಯಲ್ಲಿರುವ ಪಿಂಟೋ ಪ್ಲಾಜಾದಲ್ಲಿರುವ ಸಮರ್ಥ ನಿಧಿಯ ಪ್ರಧಾನ ಕಚೇರಿಯಲ್ಲಿ ದೀಪ ಬೆಳಗುವುದರೊಂದಿಗೆ ಉದ್ಘಾಟಿಸಲಾಯಿತು. ಅ. 14ರಿಂದ...
ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆ ಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಪಂಜ ಉಪವಲಯ ಅರಣ್ಯಾ ಅಧಿಕಾರಿ ಸಂಜೀವ ಪೂಜಾರಿಯವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಪುತ್ತೂರು ಉಪ ವಿಭಾಗ ಪೊಲೀಸ್ ಉಪ ಅಧೀಕ್ಷಕರ ಕಾರ್ಯಾಲಯದ ಮುಂಭಾಗಲ್ಲಿ...
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಶೇ.4.70ರಷ್ಟು ಇಳಿಕೆಯಾಗಿದ್ದು, ಎರಡು ವಾರದ ಕನಿಷ್ಠ ಮಟ್ಟಕ್ಕೆ ತಲುಪಿದೆ. ಬ್ರೆಂಟ್ ಕಚ್ಚಾ ತೈಲದ ದರವು ಪ್ರತಿ ಬ್ಯಾರೆಲ್ಗೆ 3.51 ಡಾಲರ್ ಇಳಿಕೆಯಾಗುವ ಮೂಲಕ 73.81 ಡಾಲರ್ಗೆ ತಗ್ಗಿದೆ. ಲಂಡನ್:...
ಬಿಲ್ಲವ ಸಮಾಜದ ಮಹಿಳೆಯರನ್ನು ಹಾಗೂ ಭಜಕರನ್ನು ನಿಂದಿಸಿದ ಆರೋಪ ಎದುರಿಸುತ್ತಿರುವ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಸಂಜೀವ ಪೂಜಾರಿಯವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು...
ಟೆಲ್ ಅವೀವ್: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವರ್ರವರು ದಕ್ಷಿಣ ಗಾಜಾದಲ್ಲಿ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದಾರೆಂದು ಐಡಿಎಫ್ ಖಚಿತಪಡಿಸಿದೆ. ಇಸ್ರೇಲ್ ರಕ್ಷಣಾ ಪಡೆ ಟ್ವೀಟ್ ಮಾಡಿದ್ದು “Eliminated: Yahya Sinwar ”...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ...
ಚಿನ್ನದ ಬೆಲೆ ಇದೀಗ ಮತ್ತೆ ಏರಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಬೇಸರ ಮೂಡಿಸಿದೆ. ಶುಕ್ರವಾರ ಚಿನ್ನ ಅಷ್ಟೇ ಏಕೆ ಬೆಳ್ಳಿ ಬೆಲೆಯಲ್ಲೂ ತೀವ್ರ ಏರಿಕೆ ಕಂಡುಬಂದಿದ್ದು, ಅಮೂಲ್ಯ ಲೋಹಗಳ ಖರೀದಿಗೆ ಹೆಚ್ಚು ಬೆಲೆ ತೆರೆಬೇಕಾಗುತ್ತದೆ. ಭಾರತದಲ್ಲಿ ಇಂದು...
ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49 ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಅವರು ಭಾನುವಾರ ಬೆಳಿಗ್ಗೆ ಮಂಗಳೂರಿನ ಕೆಪಿಟಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಇವರು ವಿವೇಕಾನಂದ...