ಇಫ್ತಾರ್ ಕೂಟ ಹಾಗೂ ಅದ್ಧೂರಿ ಪಾರ್ಟಿಗಳ ಹೆಸರಲ್ಲಿ ಸಿನಿಮಾ ರಂಗದ ದೈತ್ಯರನ್ನೆಲ್ಲ ಒಂದೆಡೆ ಗುಡ್ಡೆ ಹಾಕುತ್ತಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಅಜಿತ್ ಪವಾರ್ ಆಪ್ತ ಬಾಬಾ ಸಿದ್ದಿಕಿ ಅವರನ್ನು ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ....
ನವರಾತ್ರಿಯಲ್ಲಿ ನಾನಾ ವೇಷಗಳು ಜನರನ್ನು ರಂಜಿಸುವ ಮೂಲಕ ನವರಾತ್ರಿಗೆ ವಿಶೇಷ ಮೆರುಗು ನೀಡುತ್ತದೆ. ಇದೀಗ ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷದಲ್ಲಿ ಇಬ್ಬರು ವೇಷಧಾರಿಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರು ಅ. 12:...
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಮಾಲತೇಶ ಸ್ವಾಮಿ ದೇವಾಲಯದಲ್ಲಿ ದಸರಾ ಸಂದರ್ಭದಲ್ಲಿ ಕಾರ್ಣಿಕದ ಆಚರಣೆ ಪ್ರತಿ ವರ್ಷ ವಿಶೇಷವಾಗಿ ನಡೆಯುತ್ತದೆ. 2024ರಲ್ಲಿ, ಗೊರವಯ್ಯ ನಾಗಪ್ಪಜ್ಜಾ ಉರ್ಮಿಯವರು “ಆಕಾಶದತ್ತ ಚಿಗುರಿತಲೇ, ಬೇರು ಮುತ್ತಾಯಿತಲೇ ಪರಾಕ್” ಎಂಬ...
ಜಿಯೋ ಬಿಡುಗಡೆ ಮಾಡಿರುವ 1028 ರೂ. ಮತ್ತು 1029 ರೂ. ಯೋಜನೆಗಳು 84 ದಿನಗಳ ಮಾನ್ಯತೆಯೊಂದಿಗೆ ಪ್ರತಿ ದಿನ 2GB ಡೇಟಾ, 100 ಸಂದೇಶ ಮತ್ತು ಅನಿಯಮಿತ ಧ್ವನಿ ಕರೆಗಳ ಸೌಲಭ್ಯವನ್ನು ಒದಗಿಸುತ್ತವೆ. ಈ ಯೋಜನೆಗಳಲ್ಲಿ...
ಕೊಲ್ಕತ್ತಾದಲ್ಲಿ ನಡೆದ ಒಂದು ಘಟನೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ.ಕೊಲ್ಕತ್ತಾದಲ್ಲಿ ಪ್ರಸಿದ್ಧ ಮಾಡೆಲ್ಗಳಾದ ಹಿಮಶ್ರೀ ಭದ್ರ ಮತ್ತು ಸನ್ನತಿ ಮಿತ್ರ, ತಮ್ಮ ಇನ್ನೊಬ್ಬ ಸ್ನೇಹಿತೆಯ ಜತೆ ದುರ್ಗಾ ಮಂಟಪದಲ್ಲಿ ಹಾಟ್ ಉಡುಗೆಯಲ್ಲಿ ಫೋಟೋ ಶೂಟ್ ಮಾಡಿದ್ದು,...
ಮರೀಲು ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಮುಂಭಾಗದ ಈಶ್ವರ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಅ.11 ರಂದು ವಿವಿಧ ಕಂಪೆನಿಗಳ ಸುಪ್ರಸಿದ್ಧ ಇಲೆಕ್ಟ್ರೋನಿಕ್ಸ್ ಐಟಂಗಳ ಹಾಗೂ ಸಿಸಿ ಕ್ಯಾಮೆರಾ ಇದರ ಮಾರಾಟ ಹಾಗೂ ಸೇವಾ ಮಳಿಗೆ ಅಗಸ್ತ್ಯ...
ಇತ್ತೀಚಿನ ಅಧ್ಯಯನಗಳು ಚಹಾ-ಕಾಫಿ ಮತ್ತು ತಂಪು ಪಾನೀಯಗಳ ಸೇವನೆಯೂ ಗಂಭೀರ ಆರೋಗ್ಯ ಪರಿಣಾಮಗಳನ್ನು ಉಂಟು ಮಾಡಬಹುದು ಅದರಲ್ಲೂ ಪಾರ್ಶ್ವವಾಯುವಿಗೆ ಕಾರಣವಾಗಬಹುದೆಂದು ಸೂಚಿಸಿವೆ. ಬಹುತೇಕರು ದಿನನಿತ್ಯ ಕಾಫಿ, ಚಹಾ, ಹಾಗೂ ತಂಪು ಪಾನೀಯಗಳ ಪೈಕಿ ಕನಿಷ್ಟ ಒಂದನಾದರೂ...
ನಕಲಿ ಪಾಸ್ ಪೋರ್ಟ್ ಮೂಲಕ ದೇಶದೊಳಗೆ ಪ್ರವೇಶಿಸಿ ಉಡುಪಿಯಲ್ಲಿ ನೆಲೆಸಿ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ 9 ಮಂದಿ ಬಾಂಗ್ಲಾ ದೇಶಿಗರನ್ನು ಎಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈ ಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ವ್ಯಕ್ತಿಯನ್ನು...
ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿನ ತಾಂತ್ರಿಕ ದೋಷದಿಂದಾಗಿ ಶುಕ್ರವಾರ ರಾತ್ರಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೆನ್ನೈ: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಗೆ...
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯನಿರ್ವಹಿಸಲು, ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನೋಡಿಕೊಳ್ಳಲು ಮತ್ತು ಕೆಪಿಸಿಸಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಉಭಯ ಜಿಲ್ಲೆಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನಿಯೋಜಿಸಿ...