ಬಹುಚರ್ಚಿತ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ದೆಹಲಿ ಪೊಲೀಸರು, ಇದೀಗ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನವದೆಹಲಿ:...
ನಗರದ ಪ್ರತಿಷ್ಠಿತ ವೈದ್ಯೆಯೊಬ್ಬರು ಹಾಗೂ ಅವರ ಪುತ್ರ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಇಲ್ಲಿನ ಅಶ್ವಥ್ ನಗರ ಬಡಾವಣೆಯಲ್ಲಿ ನಡೆದಿದೆ. ನಗರದಲ್ಲಿ ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ...
ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ (Divider) ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು, ಹಾವೇರಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನಲ್ಲಿ ನಡೆದಿದೆ. ಧಾರವಾಡ: ಚಲಿಸುತ್ತಿದ್ದ ಕಾರು ರಸ್ತೆ...
ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರು ಬೆಂಗಳೂರಿನ ಪಬ್ ಒಂದರಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸ್ ದೂರು ದಾಖಲಾಗಿದೆ. ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್...
ಮಂಜನಾಡಿ ಗ್ರಾಮದ ಉರುಮಣೆ ಕೋಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಕುಟುಂಬಸ್ಥರನ್ನು ಹಾಗೂ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡ ಅಶ್ವಿನಿ ಅವರಿಗೆ ಎಪಿಎನ್ ಕ್ರಿಯೇಷನ್ಸ್ (APN Creations) ವತಿಯಿಂದ ಆರ್ಥಿಕ ನೆರವು ನೀಡಲಾಯಿತು. ಉಳ್ಳಾಲ: ಮಂಜನಾಡಿ...
ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿ ಪರಾರಿಯಾಗಿದ್ದ ಕುಖ್ಯಾತ ಅಂತಾರಾಜ್ಯ ಕಳ್ಳನನ್ನು ಸೆರೆಹಿಡಿಯುವಲ್ಲಿ ಮಂಗಳೂರು ಪೂರ್ವ (ಕದ್ರಿ) ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ವೆಲ್ಲಟ್ಟಿ ವೀಡು ನಿವಾಸಿ ಆದಿತ್ ಗೋಪಾ (32)...
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ ನಿರ್ದೇಶನದಂತೆ ಪುತ್ತೂರು ಉಪವಿಭಾಗಾಧಿಕಾರಿಗಳು (AC) ಮತ್ತೆ ಗಡಿಪಾರು ನೋಟಿಸ್ ಜಾರಿ ಮಾಡಿದ್ದಾರೆ. ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್...
ಅಮೆರಿಕದ ಟ್ರಂಪ್ ಆಡಳಿತವು ವೀಸಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಎಚ್-1ಬಿ ಸೇರಿದಂತೆ ವಿವಿಧ ವೀಸಾಗಳಿಗೆ ಅರ್ಜಿ ಸಲ್ಲಿಸುವವರು ತಮ್ಮ ಸಾಮಾಜಿಕ ಜಾಲತಾಣಗಳ (Social Media) ಖಾತೆಗಳನ್ನು ಅಧಿಕಾರಿಗಳ ಪರಿಶೀಲನೆಗೆ ಲಭ್ಯವಾಗುವಂತೆ ‘ಪಬ್ಲಿಕ್’ (Public) ಮಾಡಬೇಕು ಎಂದು...
ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರ್ಕಾರಕ್ಕೆ ಪ್ರಸ್ತುತ ಸಲ್ಲಿಸಿರುವುದು ತನಿಖೆಯ ಹಂತದ ವರದಿಯೇ ಹೊರತು, ಅಂತಿಮ ದೋಷಾರೋಪ ಪಟ್ಟಿ (ಚಾರ್ಜ್ಶೀಟ್) ಅಲ್ಲ ಎಂದು ವಿಶೇಷ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ....
ಕರಾವಳಿ ಭಾಗದಲ್ಲಿ ಕೋಮು ಗಲಭೆ ಮತ್ತು ಹತ್ಯೆಗಳನ್ನು ನಿಯಂತ್ರಿಸಲು ರಚಿಸಲಾದ ವಿಶೇಷ ಕಾರ್ಯಪಡೆ ಮಾದರಿಯಲ್ಲೇ, ಮಂಡ್ಯ ಜಿಲ್ಲೆಗೂ ಪ್ರತ್ಯೇಕ ವಿಶೇಷ ಕಾರ್ಯಪಡೆಯನ್ನು ನೇಮಕ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಹೊಸದಾಗಿ ಮೂರು ವಿಭಾಗಗಳನ್ನು ಮಾಡಲಾಗಿದೆ. ಸಿಐಡಿಯಲ್ಲಿ ಠೇವಣಿ...