ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಲು ₹2 ಕೋಟಿ ಸುಲಿಗೆ ನಡೆಸಿರುವ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯ ಅಣ್ಣ ಗೋಪಾಲ್ ಜೋಶಿಯನ್ನು ಶನಿವಾರ ಮಧ್ಯಾಹ್ನ ಬಸವೇಶ್ವರನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಬಂಧಿತರ...
ಕಲಬುರಗಿಯಲ್ಲಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣದುರ್ಬಳಕೆ ಆರೋಪಗಳಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸುನಿಲ್ ವಲ್ಲ್ಯಾಪುರ ಅವರ ನಿವಾಸದಲ್ಲಿ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣದುರ್ಬಳಕೆ...
ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು...
ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ಲಲಿತ ಕಲಾ ಸಂಘದ ಆಶ್ರಯದಲ್ಲಿ ಅ17 ರಂದು ವಾಲ್ಮೀಕಿ ದಿನಾಚರಣೆ ಹಾಗೂ ‘ಫಿಲೋ ಬ್ಲೋಸ್ಸಮ್ 2024’ ಪ್ರತಿಭಾ ದಿನ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ...
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಆಯೋಜನೆಯಲ್ಲಿ ಅ16ರಂದು ಬೆಂಗಳೂರು ಸೌತ್ ನಲ್ಲಿ ನಡೆದ ‘ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟ 2024-25’ ಡೈವಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ...
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಆಯೋಜನೆಯಲ್ಲಿ ಅಕ್ಟೋಬರ್ 16ರಂದು ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟ 2024 – 25′ ರಲ್ಲಿ ಸಂತ...
ನಗರದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇಯ ವಿದ್ಯಾರ್ಥಿಗಳು ಪುತ್ತೂರಿನ ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ಗಣಿತ, ವಿಜ್ಞಾನ ಹಾಗೂ ಸಂಸ್ಕೃತಿ ಜ್ಞಾನ ಪರಿಚಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಮುಂದಿನ...
ಕ್ರೀಡೆಯು ಕೇವಲ ಸ್ಪರ್ಧೆಗಷ್ಟೇ ಸೀಮಿತವಲ್ಲ. ದೈಹಿಕ, ಮಾನಸಿಕ ಆರೋಗ್ಯ, ಮೆದುಳಿನ ಚುರುಕುತನಕ್ಕೆ ಅತ್ಯಂತ ಉಪಕಾರಿ. ಅದರಲ್ಲೂ ಶೈಕ್ಷಣಿಕ ಸಾಧನೆಗೆ ಅತಿ ಅವಶ್ಯಕ. ಆದುದರಿಂದ ದಿನಕ್ಕೆ 30 ರಿಂದ 90 ನಿಮಿಷಗಳ ವರೆಗೆ ಆಟೋಟ, ನೃತ್ಯ ಮುಂತಾದವುಗಳಲ್ಲಿ...
ನಾಯಕತ್ವ ಎಂದರೆ ಎಲ್ಲರಿಗಿಂತ ದೂರ ನಿಲ್ಲುವುದಲ್ಲ, ಪ್ರತಿಯೊಬ್ಬರೊಂದಿಗೂ ಬೆರೆಯುವುದು. ತನ್ನನ್ನು ಅನುಸರಿಸುವ ಅಪಾರ ಬೆಂಬಲಿಗರನ್ನು ತಾನೇ ಸ್ವತಃ ಅನುಸರಿಸುವ ಮನಸ್ಥಿತಿ ಉಳ್ಳವನು ಉತ್ತಮ ನಾಯಕನೆನಿಸಿಕೊಳ್ಳುತ್ತಾನೆ. ಬೆಂಬಲಿಗರ ಮಧ್ಯೆ ನಿಂತು ನಿಷ್ಕರ್ಷೆಗೆ ತನ್ನನ್ನು ತಾನು ಒಡ್ಡಿಕೊಂಡಾಗ ಪರಿಣಾಮಕಾರಿ...
ಸ್ವಂತ ಸಂಸ್ಥೆಯೊಂದನ್ನು ಸ್ಥಾಪಿಸುವ ಹಂಬಲ ಪ್ರತಿಯೊಬ್ಬನಲ್ಲೂ ಮೂಡಬೇಕು. ಆಲೋಚನೆಗಳು ನಿರ್ದಿಷ್ಟ ಪರಿಧಿಗೆ ಸೀಮಿತವಾಗದೆ, ವಿವಿಧ ಆಯಾಮಗಳಲ್ಲಿ ಚಿಂತಿಸುವಂತಾಗಬೇಕು. ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರನಾಗಬೇಕು ಎಂದು ಕುಂಬ್ಳೆ ಸಮೂಹ ಸಂಸ್ಥೆಗಳ ನಿರ್ದೇಶಕ ಕುಂಬ್ಳೆ ನರಸಿಂಹ ಪ್ರಭು ಹೇಳಿದರು. ಪುತ್ತೂರು: ಸ್ವಂತ...