ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಂಚಿಕೆಯಾಗದೆ ಉಳಿದಿರುವ ಹಾಗೂ ಸ್ಥಗಿತಗೊಂಡಿರುವ ಒಟ್ಟು 569 ಮದ್ಯದಂಗಡಿ ಸನ್ನದುಗಳ (Licenses) ಹಂಚಿಕೆಗೆ ಅಬಕಾರಿ ಇಲಾಖೆಯು ಅಧಿಕೃತವಾಗಿ ಚಾಲನೆ ನೀಡಿದೆ. ಈ ಪ್ರಕ್ರಿಯೆಯು ಪಾರದರ್ಶಕ ಇ-ಹರಾಜಿನ ಮೂಲಕ ನಡೆಯಲಿದ್ದು, ಡಿಸೆಂಬರ್ 22ರಿಂದಲೇ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸಿಹಿ ಸುದ್ದಿ ನೀಡಿದ್ದಾರೆ. ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಈ ವಾರದೊಳಗೆ ಫಲಾನುಭವಿಗಳ...
ಹದಿನಾರು ವರ್ಷಗಳ ಹಿಂದೆ ನಡೆದಿದ್ದ ಭೀಕರ ಅತ್ಯಾಚಾರ ಪ್ರಕರಣವೊಂದು ವಾಕ್ ಮತ್ತು ಶ್ರವಣದೋಷವುಳ್ಳ ಮಹಿಳೆಯ ಧೈರ್ಯದಿಂದಾಗಿ ಈಗ ಬೆಳಕಿಗೆ ಬಂದಿದೆ. ಸಂತ್ರಸ್ತೆಯು ನೀಡಿದ ದೂರಿನ ಆಧಾರದ ಮೇಲೆ ಮಹೇಶ್ ಪವಾರ್ ಎಂಬ ಕಾಮುಕನನ್ನು ಪೊಲೀಸರು ಬಂಧಿಸಿದ್ದು,...
ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಸಚಿವಾಲಯವು ಬೆಲೆ ಏರಿಕೆಯ ಶಾಕ್ ನೀಡಿದೆ. ಇದೇ ಡಿಸೆಂಬರ್ 26ರಿಂದ ಜಾರಿಗೆ ಬರುವಂತೆ ಪ್ರಯಾಣ ದರವನ್ನು ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ನಿರ್ಧಾರದಿಂದಾಗಿ ದೂರದ ಊರುಗಳಿಗೆ ಪ್ರಯಾಣಿಸುವವರಿಗೆ ಆರ್ಥಿಕ...
ಪುತ್ತೂರು ನಗರದ ಬೆದ್ರಾಳದಲ್ಲಿ ಯು.ಆರ್. ಪ್ರಾಪರ್ಟೀಸ್ ವತಿಯಿಂದ 10.62 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಸುಸಜ್ಜಿತ ಬಡಾವಣೆ ‘ಶ್ರೀಮಾ ಥೀಮ್ ಪಾರ್ಕ್’ ಡಿಸೆಂಬರ್ 23ರಂದು ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಮಾಲೀಕ ಉಜ್ವಲ್ ಪ್ರಭು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ....
ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ “ಭೂತಾರಾಧನೆ – ಮಾಯದ ನಡೆ ಜೋಗದ ನುಡಿ” ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್...
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಬ್ದುಲ್ ಗಫೂರ್ ನನ್ನು ಪೊಲೀಸರು ವಶಕ್ಕೆ...
ಪುತ್ತೂರು : ದಿ ಪುತ್ತೂರು ಕ್ಲಬ್ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 15 ಫ್ಯಾನ್ ಗಳನ್ನು ಕೊಡುಗೆ ನೀಡಲಾಯಿತು. ದೇವಳದ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿರುವುದರಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ...
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ‘ದ್ವೇಷ ಭಾಷಣ ಮಸೂದೆ’ಯು ಸಾರ್ವಜನಿಕರ ದನಿಯನ್ನು ಅಡಗಿಸುವ ‘ಗ್ಯಾಗ್ ಆರ್ಡರ್’ (Gag Order) ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತೀವ್ರವಾಗಿ...
ಮಲಯಾಳಂ ಚಿತ್ರರಂಗದ ಅಪರೂಪದ ಪ್ರತಿಭೆ, ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ (69) ಅವರು ಶನಿವಾರ ವಿಧಿವಶರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದರು. ಕೊಚ್ಚಿ: ಮಲಯಾಳಂ...