ಸುಬ್ರಹ್ಮಣ್ಯ: ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನ ಚಿಕ್ಮುಳಿ ಬಳಿ ನಡೆದಿದೆ. ಗುತ್ತಿಗಾರಿನ ಚಿಕ್ಮುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜು ವಿದ್ಯಾರ್ಥಿನಿ ಪೂಜಾ ಮೃತಪಟ್ಟಾಕೆ....
ನವದೆಹಲಿ: ಎರಡು ದಿನಗಳಿಂದ ಸಾವಿರಾರು ಇಂಡಿಗೊ (Indigo Flight) ವಿಮಾನಗಳ ಹಾರಾಟದಲ್ಲಿ ಭಾರಿ ಪ್ರಮಾಣದಲ್ಲಿ ಅಡಚಣೆ ಉಂಟಾದ ಬೆನ್ನಲ್ಲೇ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಪೈಲಟ್ಗಳ ರಜಾ ನಿಯಮಗಳನ್ನು ಸಡಿಲಿಸಿ ಆದೇಶ ಹೊರಡಿಸಿದೆ. ಡಿಜಿಸಿಎಯ ಈ...
ಕ್ರಿಸ್ಮಸ್ ಮತ್ತು ಹೊಸ ವರ್ಷದ ರಜೆಯ ಮಜಾ ಅನುಭವಿಸಲು ಕರಾವಳಿಗೆ ತೆರಳುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ನೂಕುನುಗ್ಗಲು ತಪ್ಪಿಸಲು ಯಶವಂತಪುರ ಮತ್ತು ಕಾರವಾರ ನಡುವೆ ವಿಶೇಷ ರೈಲುಗಳನ್ನು ಓಡಿಸಲು...
ಬಿಳಿಗಿರಿ ರಂಗನಾಥ ಸ್ವಾಮಿ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶಿಸಿ, ಜೀಪ್ ಚಲಾಯಿಸಿಕೊಂಡು ಮೋಜು-ಮಸ್ತಿ ನಡೆಸಿದ ಬೆಂಗಳೂರು ಮೂಲದ ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ. ಬೆಂಗಳೂರಿನ ಹರ್ಷರಾಜ್ ಹಾಗೂ ಸತೀಶ್...
ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಿಳಿನೆಲೆ ಗ್ರಾಮದ ಸೂಡ್ಲುವಿನಲ್ಲಿ ಡಿ.4ರಂದು ನಡೆದಿದೆ. ಮೃತರನ್ನು ಬಿಳಿನೆಲೆ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡ ಅವರ ಪುತ್ರಿ ಚೈತನ್ಯ (19) ಎಂದು ಗುರುತಿಸಲಾಗಿದೆ. ಕಡಬ:...
ಪುತ್ತೂರಿನಲ್ಲಿ ಮಹಡಿ ಪ್ರದೇಶ ಅನುಪಾತ( ಎಫ್ ಎ ಆರ್) ಹೆಚ್ಚುವಂತೆ ನಗರಾಡಳಿತ ಇಲಾಖೆಯ ಕಾರ್ಯದರ್ಶಿ ದೀಪಾಚೋಳನ್ ಭೇಟಿಯಾದ ಶಾಸಕ ಅಶೋಕ್ ರೈ ಪುತ್ತೂರಿನಲ್ಲಿ ಮಹಡಿಪ್ರದೇಶ ಅನುಪಾತ( ಎಫ್ ಎ ಆರ್) ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ....
ನೆಹರೂನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಡಿ. 4 ರಂದು ಉದ್ಘಾಟನೆಗೊಂಡ ಮೂರು ದಿನಗಳ ‘ಅವಿಷ್ಕಾರ 2025’ ಅಂತರ್ ಶಾಲಾ ವಿಜ್ಞಾನ ಮೇಳ ಮತ್ತು ಚಿಣ್ಣರ ಚಿತ್ತಾರ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ...
ರಾಜ್ಯ ಕಾಂಗ್ರೆಸ್ನಲ್ಲಿ ಉದ್ಭವಿಸಿರುವ ಸಿಎಂ ಕುರ್ಚಿ ರೇಸ್ ಬಿಸಿ ಕರಾವಳಿಗೂ ತಟ್ಟಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಎದುರೇ ‘ಡಿಕೆ ಡಿಕೆ’ ಎಂದು ಘೋಷಣೆ ಕೂಗಿದ ಆರೋಪದ ಅಡಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ...
ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಇಂದು (ಶುಕ್ರವಾರ) ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭ ಗುರುವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು. ಉಜಿರೆ: ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ...
ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜುಅನುಮೋದನೆಗೊಂಡಿದ್ದು ಮೆಡಿಕಲ್ ಕಾಲೇಜು ಕಡತವನ್ನು ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಇಲಾಖೆಗೆ ಹಸ್ತಾಂತರ ಮಾಡುವ ಬಗ್ಗೆ , ವಿಟ್ಲ ಸಮುದಾಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಸ್ಥಾಪನೆ ಮಾಡುವುದು ಹಾಗೂ ಪುತ್ತೂರು,ವಿಟ್ಲ ಸರಕಾರಿ ಆಸ್ಪತ್ರೆಗಳಲ್ಲಿ...