ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪಾತಕಿ ಅನಂತ್ ಕುಮಾರ್ ಸಿಂಗ್ ಶುಕ್ರವಾರ ವಿಜಯ ಸಾಧಿಸಿದ್ದಾರೆ. ಜನ ಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್ ಹತ್ಯೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಅನಂತ್...
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೇರಳದ ಕೊಚ್ಚಿಯಲ್ಲಿ ಅಂಗಾಂಗ ಕಳ್ಳಸಾಗಣೆ ಜಾಲದ ಪ್ರಮುಖ ಆರೋಪಿ ಮಧು ಜಯಕುಮಾರ್ನನ್ನು ಬಂಧಿಸಿದೆ. ಇರಾನ್ನಿಂದ ಕೊಚ್ಚಿಗೆ ಆಗಮಿಸಿದ ಮಧುವನ್ನು ನವೆಂಬರ್ 8 ರಂದು ಬಂಧಿಸಿ, ನವೆಂಬರ್ 12 ರಂದು ನ್ಯಾಯಾಲಯಕ್ಕೆ...
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ‘ಮತ ಅಧಿಕಾರ ಯಾತ್ರೆ’ ವಿಫಲವಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ನಲ್ಲಿ ನಡೆಸಿದ ಈ ಯಾತ್ರೆ ಸಾಗಿದ 1,300 ಕಿ.ಮೀ. ಮಾರ್ಗದ 25 ಜಿಲ್ಲೆಗಳ 120 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್...
ಕರ್ನಾಟಕ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲು ಸಿದ್ಧತೆ ನಡೆಸಿದೆ. ಈ ಯೋಜನೆಯು ಸುಮಾರು 15 ಲಕ್ಷ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡಲಿದೆ. ಕರ್ನಾಟಕ...
ಜಮ್ಮು: ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ (Jammu Kashmir) ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 9 ಮಂದಿ ಪೊಲೀಸರು ಸಾವನ್ನಪ್ಪಿದ್ದಾರೆ. ಸುಮಾರು 30 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು...
ಪ್ರಮುಖ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು. ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್ಗಳನ್ನು ಕೊಡುಗೆಯಾಗಿ...
ಶುಕ್ರವಾರ ಮಧ್ಯಾಹ್ನ ನಗರದ ನಂತೂರು ಜಂಕ್ಷನ್ ಬಳಿ ಬೆಂಗಳೂರು ಆರ್ಟಿಒ ನೋಂದಣಿಯ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಡ್ರೈನೇಜ್ ಸಕ್ಕಿಂಗ್ ವಾಹನದಲ್ಲಿದ್ದ ನೀರನ್ನು ಬಳಸಿ ಬೆಂಕಿ ನಂದಿಸಲು ಪ್ರಯತ್ನಿಸಲಾಯಿತು. ಮಂಗಳೂರು: ಶುಕ್ರವಾರ ಮಧ್ಯಾಹ್ನ ನಗರದ...
ಉಳ್ಳಾಲದ ಕುಂಪಲದಲ್ಲಿ ನಾಯಿ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಆಘಾತಕಾರಿ ಘಟನೆ ಶುಕ್ರವಾರ (ನ. 14) ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಕುಂಪಲ ನಿವಾಸಿ ದಯಾನಂದ (60) ಎಂದು ಗುರುತಿಸಲಾಗಿದೆ. ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ....
‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅವರು ವಯೋಸಹಜ...
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಭಾರಿ ಗೆಲುವಿನತ್ತ ಮುನ್ನುಗ್ಗಿದೆ. ಇದರೊಂದಿಗೆ, ಬಿಜೆಪಿ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಹಾದಿಯಲ್ಲಿದೆ ಎಂದು ಚುನಾವಣಾ ಆಯೋಗದ ವರದಿಗಳು ತಿಳಿಸಿವೆ. ಬಿಹಾರ ವಿಧಾನಸಭಾ ಚುನಾವಣೆಯ...