ದರ್ಶನ್ ಮೇಲಿನ ಆರೋಪ ಸಾಬೀತಾಗುತ್ತಾ ಅಥವಾ ಅವರಿಗೆ ಶಿಕ್ಷೆಯಾಗುತ್ತಾ ಎಂಬ ಚರ್ಚೆ ನಡೆಯುತ್ತಿರುವಾಗಲೇ, ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ದರ್ಶನ್ ಅವರ ಭವಿಷ್ಯದ ಕುರಿತು ಭವಿಷ್ಯ ನುಡಿದಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರು:...
ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ನಿರ್ಮಿಸಿರುವ ದೇವಸ್ಥಾನ, ದೈವಸ್ಥಾನಗಳು ಮತ್ತು ಸಂಘ ಸಂಸ್ಥೆಗಳಿಗೆ ಸಂಬಂಧಿಸಿದಂತೆ, ಅಂತಹ ಜಾಗಗಳನ್ನು ಸಕ್ರಮಗೊಳಿಸಿ ಅವುಗಳ ಹೆಸರಿಗೆ ಜಮೀನು ಮಂಜೂರು ಮಾಡುವಂತೆ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್....
ಎಲೆಕ್ಟ್ರಿಕ್ ಕಾರುಗಳ ದೈತ್ಯ ಟೆಸ್ಲಾ ಕಂಪನಿಯು ಭಾರತದಲ್ಲಿ ತನ್ನ ಮಾರಾಟವನ್ನು ವಿಸ್ತರಿಸಲು ಮಹತ್ವದ ಹೆಜ್ಜೆಯಿಟ್ಟಿದೆ. ಈ ನಿಟ್ಟಿನಲ್ಲಿ, ಲ್ಯಾಂಬೋರ್ಗಿನಿಯ ಮಾಜಿ ಮುಖ್ಯಸ್ಥರಾದ ಶರದ್ ಅಗರ್ವಾಲ್ ಅವರನ್ನು ಟೆಸ್ಲಾ ಇಂಡಿಯಾದ ಸ್ಥಳೀಯ ಕಾರ್ಯಾಚರಣೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ....
ಆಳಂದ ಪುರಸಭೆಯ ಅಧ್ಯಕ್ಷ ಫಿರ್ದೋಸ್ ಆರೀಫ್ ಅನ್ಸಾರಿ ಅವರ ಸದಸ್ಯತ್ವವನ್ನು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅನ್ಸಾರಿ ಅವರು ಆಳಂದದ ವಾರ್ಡ್ ನಂ. 13ರ ಸದಸ್ಯರಾಗಿ ಆಯ್ಕೆಯಾಗಿದ್ದರು. ಆಳಂದ (ಕಲಬುರಗಿ ಜಿಲ್ಲೆ):...
ಶೋಭಾ ಡ್ರೀಮ್ ಅಪಾರ್ಟ್ಮೆಂಟ್ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮನೆ ಕೆಲಸದಾಕೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ವರ್ತೂರು ಪೊಲೀಸ್ ಠಾಣೆಯ ಅಪರಾಧ ವಿಭಾಗದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರು: ಶೋಭಾ ಡ್ರೀಮ್ ಅಪಾರ್ಟ್ಮೆಂಟ್ನಲ್ಲಿ...
ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆಯು ನವೆಂಬರ್ 11 ರಂದು ನಡೆಯಲಿದೆ. ಮತ ಮರು ಎಣಿಕೆಗಾಗಿ ಜಿಲ್ಲಾಡಳಿತ ಸಿದ್ಧತೆಗಳನ್ನು ನಡೆಸುತ್ತಿದೆ. ಕೋಲಾರ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ...
ಹರ್ಯಾಣದಲ್ಲಿ “ಮತ ಕಳ್ಳತನ ನಡೆದಿದ್ದು, ಇದು ದೇಶದ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ತೀವ್ರ ಸ್ವರೂಪದ ಆರೋಪ ಮಾಡಿದರು. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರ ಹರ್ಯಾಣ...
ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಕಾರಿನಲ್ಲಿ ಮೂರು ದನದ ಕರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಠಾಣಾ ಪೊಲೀಸರು ಓರ್ವ ಆರೋಪಿಯ ಮನೆಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಕಾರಿನಲ್ಲಿ ಮೂರು ದನದ...
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ದುಷ್ಕರ್ಮಿಯೊಬ್ಬ ಫೇಸ್ಬುಕ್ನಲ್ಲಿ ನಕಲಿ ಖಾತೆ ಸೃಷ್ಟಿಸಿರುವ ಬಗ್ಗೆ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಈ ನಕಲಿ ಖಾತೆಯನ್ನು ಸೃಷ್ಟಿಸಲಾಗಿದ್ದು, ಈಗಾಗಲೇ 9 ಮಂದಿ...
ಛತ್ತೀಸ್ಗಢದ ಬಿಲಾಸ್ಪುರ ಸಮೀಪ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೇರಿದೆ. ಪ್ಯಾಸೆಂಜರ್ ರೈಲು ಕೆಂಪು ದೀಪದ ಸಿಗ್ನಲ್ ಉಲ್ಲಂಘಿಸಿ ಮುನ್ನಡೆದದ್ದೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ರೈಲ್ವೆ ಮಂಡಳಿ ಪ್ರಾಥಮಿಕವಾಗಿ...