ಮುಂಬರುವ ಐಸಿಸಿ ಟಿ20 ವಿಶ್ವಕಪ್ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರಿಗೆ ತಂಡದ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ. ಹೊಸದಿಲ್ಲಿ: ಮುಂಬರುವ...
ವಿಟ್ಲದ ಚಂದಳಿಕೆ ಸಮೀಪದ ಕಲ್ಲಕಟ್ಟದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ರಕ್ಷಾ ಕ್ಲಿನಿಕ್’ ಡಿಸೆಂಬರ್ 22ರಂದು ಉದ್ಘಾಟನೆಗೊಳ್ಳಲಿದೆ. ಕಲ್ಲಕಟ್ಟದ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿರುವ ಈ ಕ್ಲಿನಿಕ್ ಅನ್ನು ಡಿ.22ರಂದು ಬೆಳಿಗ್ಗೆ 11:30ಕ್ಕೆ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ...
ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ವಾಕ್ಸಮರ, ಕೋಲಾಹಲ, ಗದ್ದಲದ ನಡುವೆಯೇ ದ್ವೇಷ ಭಾಷಣ ಮತ್ತು ದ್ವೇಷಾಪರಾಧ ಎಸಗುವವರನ್ನು ಶಿಕ್ಷೆಗೆ ಗುರಿಪಡಿಸುವ ಮಸೂದೆಗೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು. ಸುವರ್ಣ ವಿಧಾನಸೌಧ (ಬೆಳಗಾವಿ): ವಿರೋಧ ಪಕ್ಷದ...
ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಪಡುಬಿದ್ರಿ ಪೊಲೀಸರು ಪತ್ತೆಹಚ್ಚಿದ್ದು, ಇಬ್ಬರು ಪಿಂಪ್ಗಳನ್ನು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ...
ಬನ್ನೂರು ಮೇಲ್ಮಜಲು ಮೂಲದ ಸಿವಿಲ್ ಇಂಜಿನಿಯರ್ ಅರುಣ್ ಆಚಾರ್ಯ (51 ವ.) ಅವರು ಗುರುವಾರ (ಡಿ.19) ಹೃದಯಾಘಾತದಿಂದ ನಿಧನರಾದರು. ಪುತ್ತೂರು ಬೈಪಾಸ್ ರಸ್ತೆಯ ಹೋಟೆಲ್ ಒಂದಕ್ಕೆ ಉಪಹಾರಕ್ಕಾಗಿ ತೆರಳಿದ್ದರು. ತಿಂಡಿ ಮುಗಿಸಿ ಕೈ ತೊಳೆದು ಹೊರಬರುತ್ತಿದ್ದ...
ಧರ್ಮಸ್ಥಳದ ಇತಿಹಾಸದಲ್ಲಿ ಸಂಚಲನ ಮೂಡಿಸಿರುವ ಅ.ಕ್ರ 39/2025 ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ಸಿ.ಎನ್. ಈಗ ಹೊಸ ಬಾಂಬ್ ಸಿಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಐವರಿಂದ ತನಗೆ ಮತ್ತು ತನ್ನ ಪತ್ನಿಗೆ ಜೀವ ಬೆದರಿಕೆ...
ಪುತ್ತೂರು ಕೊಂಬೆಟ್ಟಿನಲ್ಲಿರುವ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ ಅವರ ಮನೆಗೆ ಮಂಗಳವಾರ (ಡಿ.17) ರಾತ್ರಿ ಹೆಲ್ಮೆಟ್ಧಾರಿ ದರೋಡೆಕೋರರು ನುಗ್ಗಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ದಂಪತಿಯ ಸಮಯಪ್ರಜ್ಞೆ ಮತ್ತು ಬೊಬ್ಬೆಯಿಂದಾಗಿ ಖದೀಮರು ಸ್ಥಳದಿಂದ...
ಭಾರತದ ಪ್ರಮುಖ ಡಿಜಿಟಲ್ ಪಾವತಿ ಅಪ್ಲಿಕೇಶನ್ ‘ಗೂಗಲ್ ಪೇ’ (Google Pay) ಮತ್ತು ಖಾಸಗಿ ವಲಯದ ‘ಆ್ಯಕ್ಸಿಸ್ ಬ್ಯಾಂಕ್’ ಸಹಯೋಗದಲ್ಲಿ ದೇಶದ ಮೊದಲ ಯುಪಿಐ ಲಿಂಕ್ಡ್ ಕ್ರೆಡಿಟ್ ಕಾರ್ಡ್ ಅನ್ನು ಬಿಡುಗಡೆ ಮಾಡಲಾಗಿದೆ. ‘ಗೂಗಲ್ ಪೇ-...
ಚೈತ್ರಾ ಕುಂದಾಪುರ ಮತ್ತು ಅವರ ತಂದೆಯ ನಡುವಿನ ಕೌಟುಂಬಿಕ ಕಲಹ ಈಗ ಕಾನೂನು ಹಂತ ತಲುಪಿದ್ದು, ತಂದೆ ಬಾಲಕೃಷ್ಣ ನಾಯಕ್ ಅವರಿಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ತನ್ನ ಮಗಳು ಹಾಗೂ ಪತ್ನಿಯಿಂದ ತನಗೆ ದೈಹಿಕ ಮತ್ತು...
ಅಕ್ರಮ ಬೆಟ್ಟಿಂಗ್ ಆ್ಯಪ್ ‘1xBet’ ಮೂಲಕ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ಭರ್ಜರಿ ಕಾರ್ಯಾಚರಣೆ ನಡೆಸಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಟೀಮ್ ಇಂಡಿಯಾದ ಮಾಜಿ...