ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವಂತೆಯೇ ಕಾಂಗ್ರೆಸ್ಗೆ ದೊಡ್ಡ ಆಘಾತ ಎದುರಾಗಿದೆ. ಕಾಂಗ್ರೆಸ್ನ ಪ್ರಭಾವಿ ನಾಯಕಿ ಹಾಗೂ ವಿಧಾನ ಪರಿಷತ್ ಸದಸ್ಯೆ (ಎಂಎಲ್ಸಿ) ಪ್ರಜ್ಞಾ ಸಾತವ್ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ...
ಜಾಗತಿಕ ವಿದ್ಯಮಾನಗಳ ಬಗ್ಗೆ ಯಾವಾಗಲೂ ವಿಭಿನ್ನ ಮತ್ತು ಅಚ್ಚರಿಯ ಹೇಳಿಕೆಗಳನ್ನು ನೀಡುವ ಟೆಸ್ಲಾ ಒಡೆಯ ಇಲಾನ್ ಮಸ್ಕ್, ಇದೀಗ ಜಗತ್ತಿನ ಆರ್ಥಿಕ ಭವಿಷ್ಯದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ಅಮೆರಿಕದ ಖ್ಯಾತ ಹೂಡಿಕೆದಾರ ರೇ ಡಾಲಿಯೊ...
ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ಗಳಲ್ಲಿ ಒಂದಾದ ‘ಇಂಡಿಯನ್ ಓವರ್ಸೀಸ್ ಬ್ಯಾಂಕ್’ (IOB) ನಲ್ಲಿ ತನ್ನ ಪಾಲನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ‘ಆಫರ್ ಫಾರ್ ಸೇಲ್’ (OFS) ಮೂಲಕ ಬ್ಯಾಂಕ್ನ ಶೇ. 3 ರಷ್ಟು...
“ಕಾಂಗ್ರೆಸ್ ಸರ್ಕಾರವು ಹೈಕಮಾಂಡ್ಗಾಗಿ ರಾಜ್ಯದ ಖಜಾನೆಯನ್ನು ಖಾಲಿ ಮಾಡಿದೆ” ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆರೋಪಕ್ಕೆ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ವಿಜಯೇಂದ್ರ ಅವರನ್ನು ‘ಕಲೆಕ್ಷನ್ ಕಿಂಗ್’ ಎಂದು ಲೇವಡಿ ಮಾಡಿರುವ ಅವರು,...
ಇತ್ತೀಚೆಗೆ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಕರ್ನಾಟಕದ ಪ್ರತಿಭಾನ್ವಿತ ಕ್ರಿಕೆಟಿಗರು ಮಿಂಚಿದ್ದು, ಅದರಲ್ಲಿ ಪ್ರಮುಖವಾಗಿ ಗಮನ ಸೆಳೆದವರು ದಕ್ಷಿಣ ಕನ್ನಡದ ಮೂಲ್ಕಿ ಮೂಲದ 19 ವರ್ಷದ ಯಶ್ ರಾಜ್ ಪೂಂಜಾ. ಯುವ ಪ್ರತಿಭೆಗಳಿಗೆ ಸದಾ ಆದ್ಯತೆ...
ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರ ಆಕ್ರೋಶ...
ಯು.ಆರ್. ಪ್ರಾಪರ್ಟೀಸ್ ರಿಯಲ್ ಎಸ್ಟೇಟ್ ಸಂಸ್ಥೆಯು ಬೆದ್ರಾಳದಲ್ಲಿ ನಿರ್ಮಿಸಿರುವ ಸುಸಜ್ಜಿತ ‘ಶ್ರೀಮಾ ಥೀಮ್ ಪಾರ್ಕ್’ನ ಉದ್ಘಾಟನಾ ಸಮಾರಂಭ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನದ ವತಿಯಿಂದ ‘ಶ್ರೀ ರಕ್ತೇಶ್ವರಿ ದೈವಗಳ ನೇಮೋತ್ಸವ’ವು ಡಿಸೆಂಬರ್ 23 ರಂದು ಸಂಜೆ ವಿಜೃಂಭಣೆಯಿಂದ...
ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೆ ಗಡೀಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ತಿಮರೋಡಿ...
ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಸುಬ್ರಮಣ್ಯದ ಕೆಎಸ್ಎಸ್ ಮಹಾವಿದ್ಯಾಲಯ ಆಯೋಜಿಸಿದ ‘ಪ್ರೇರಣಾ 2025 ಕಾಮರ್ಸ್ ಫೆಸ್ಟ್’ನಲ್ಲಿ ಸ್ಪರ್ಧಿಸಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ...
1984–1986ರ ಪದವಿ ಪೂರ್ವ ಮತ್ತು ಸಂತ ಫಿಲೋಮಿನಾ (ಸ್ವಾಯತ್ತ ) ಕಾಲೇಜಿನ 1986–1989ರ ಬಿ.ಕಾಂ ಬ್ಯಾಚ್ನ ಹಿರಿಯ ವಿದ್ಯಾರ್ಥಿಗಳು ಸುಮಾರು ಮೂರೂವರೆ ದಶಕಗಳ ನಂತರ ತಮ್ಮ ಕಾಲೇಜಿನಲ್ಲಿ ಪ್ರೀತಿಯಿಂದ ಮತ್ತೆ ಒಂದಾಗಿದ್ದರು. ಈ ಕಾರ್ಯಕ್ರಮವು ಕಾಲೇಜಿನಲ್ಲಿರುವ ...