ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ರಾಜ್ಯದಲ್ಲಿ ಅಧಿಕೃತ ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಪರೋಕ್ಷವಾಗಿ ತೀಕ್ಷ್ಣ ಉತ್ತರ ನೀಡಿದ್ದಾರೆ. ತಮ್ಮ ಸಂಘಟನೆಯು ಕಾನೂನುಬದ್ಧವಾಗಿ “ವ್ಯಕ್ತಿಗಳ...
ಭಾಗವತ್ ಅವರ ಕಾರ್ಯಕ್ರಮದ ಬಳಿಕ, ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಆರ್ಎಸ್ಎಸ್ ಮುಖ್ಯಸ್ಥರ ಭಾಷಣವನ್ನು ಉಲ್ಲೇಖಿಸಿ 11 ಪ್ರಶ್ನೆಗಳನ್ನು ಕೇಳಿದ್ದಾರೆ. ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)...
ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು. ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ ವಿದ್ಯಾ ಸಂಸ್ಥೆಯ...
ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನ.06, ಗುರುವಾರದಂದು ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು. ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ಪಟ್ಟೆ,...
ಹೊಸದಿಲ್ಲಿ : ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ 67 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಲು ನ.6ರಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಅರ್ಧ ನಕ್ಷತ್ರದಂದು ಶ್ರೀದೇವರಿಗೆ ಎಳ್ಳೆಣ್ಣೆ ಅಭಿಷೇಕ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ದಿನಾಂಕ 10-11-2025 ಸೋಮವಾರ ಬೆಳಿಗ್ಗೆ 10-00 ಗಂಟೆಗೆ ಶಾಸಕ ಅಶೋಕ್ ರೈಗಳು...
ಆಟೋ ರಿಕ್ಷಾ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ನವೆಂಬರ್ 8 ರಂದು ನೆಹರುನಗರ ಸಮೀಪ ನಡೆದಿದ್ದು, ಅಪಘಾತದಿಂದಾಗಿ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರಿನ ಪ್ರತ್ಯೇಕ ಎರಡು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪುತ್ತೂರು: ಆಟೋ...
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ನಕಲಿ ವಿಡಿಯೊ ಸೃಷ್ಟಿಸಿದ್ದ ಆರೋಪದ ಮೇಲೆ ‘ಕನ್ನಡ ಚಿತ್ರದುರ್ಗ’ ಎನ್ನುವ ಇನ್ಸ್ಟಾಗ್ರಾಂ ಖಾತೆಯ ವಿರುದ್ಧ ಇಲ್ಲಿನ...
ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗಿನ ಹಬ್ಬದ ಋತುವಿನಲ್ಲಿ ದೇಶದ ರಿಟೇಲ್ ಮಾರುಕಟ್ಟೆಯಲ್ಲಿ ವಾಹನ ಮಾರಾಟವು ಹೊಸ ದಾಖಲೆ ನಿರ್ಮಿಸಿದೆ ಎಂದು ವಾಹನ ವಿತರಕರ ಸಂಘಟನೆಗಳ ಒಕ್ಕೂಟ (ಎಫ್ಎಡಿಎ) ಶುಕ್ರವಾರ ತಿಳಿಸಿದೆ. ಈ 42...
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಚೊಚ್ಚಲ ಟ್ರೋಫಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತ ತಂಡದ ಆಟಗಾರ್ತಿಯರಿಗೆ ಗೌರವಗಳ ಸುರಿಮಳೆಯಾಗುತ್ತಿದೆ. ಮಹಾರಾಷ್ಟ್ರ ಸರ್ಕಾರ ಮತ್ತು ಆಂಧ್ರ ಸರ್ಕಾರ ಆಟಗಾರ್ತಿಯರನ್ನು ಸನ್ಮಾನಿಸಿ ಬೃಹತ್ ನಗದು ಬಹುಮಾನಗಳನ್ನು ಘೋಷಿಸಿವೆ....