ನೆಲ್ಯಾಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಜಯಾನಂದ ಬಂಟ್ರಿಯಾಲ್ ಹಾಗೂ ಅವರ ಪತ್ನಿ ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರಾ ಜೆ ಬಂಟ್ರಿಯಾಲ್ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ...
ಬಡಕಬೈಲು ಖಾಸಗಿ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಅವರಿಗೆ ಅ.14ರಂದು ಬೆಳಿಗ್ಗೆ ಮೂರ್ಛೆ ರೋಗ ಬಾಧಿಸಿತ್ತು. ಇದರಿಂದ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿಟ್ಲ:...
ಹಬ್ಬದ ವಾತಾವರಣದಲ್ಲಿದ್ದು ಆಭರಣ ಖರೀದಿಸುವ ಯೋಜನೆ ಹೊಂದಿರುವವರಿಗೆ ಇದು ಉತ್ತಮ ಸಮಯ. ಕೆಲವು ದಿನಗಳಿಂದ ಚಿನ್ನದ ಬೆಲೆ ಏರಿಳತ ಕಾಣುತ್ತಿದೆ. ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್ಗೆ 20 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ...
ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಅ. 20ರಂದು ‘ಯುವಸಿರಿ’ ರೈತ ಭಾರತದ ಐಸಿರಿ ಎನ್ನುವ ಐತಿಹಾಸಿಕ ಕಾರ್ಯಕ್ರಮ ಬೆಳಾಲಿನ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿವಿನಲ್ಲಿ ನಡೆಯಲಿದೆ ಎಂದು ಬದುಕು ಕಟ್ಟೋಣ ಬನ್ನಿ ಸೇವಾ...
ಭಾರತ ಸರ್ಕಾರದ ಏಜೆಂಟರು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಕ್ರಿಮಿನಲ್ಗಳನ್ನು ಖಲಿಸ್ತಾನ್ ಪರ ಹೋರಾಟಗಾರರನ್ನು ಹತ್ಯೆ ಮಾಡಲು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆನಡಾದ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಆರೋಪ ಮಾಡಿದ್ದಾರೆ. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ....
ಅ. 15 ರ ಮಂಗಳವಾರ ಮಧ್ಯಾಹ್ನ 3.30 ಕ್ಕೆ ಪತ್ರಿಕಾಗೋಷ್ಠಿ ನಡೆಸಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಲಿದೆ. ನವದೆಹಲಿ: ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಜಾರ್ಖಂಡ್...
ಎನ್ಸಿಪಿ ನಾಯಕ ಬಾಬಾ ಸಿದ್ದಿಕಿಯನ್ನು ಮುಂಬೈನ ಬಾಂದ್ರಾದಲ್ಲಿ ಗುಂಡೇಟಿನಿಂದ ಹತ್ಯೆಗೈಯ್ಯಲಾಗಿತ್ತು. ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸಿದ್ದಿಕಿ ಕೊಲೆಯ ಹೊಣೆಯನ್ನು ಇದೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಹಿಸಿಕೊಂಡಿದೆ. ನಟ ಸಲ್ಮಾನ್ ಖಾನ್ ಜೊತೆ ಈತ...
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ ಆರೋಪಿಗಳಾದ ನಟ ದರ್ಶನ್ ತೂಗುದೀಪ ಹಾಗೂ ಪವಿತ್ರಾ ಗೌಡ ಅವರಿಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ. ಇದರಿಂದಾಗಿ ದರ್ಶನ್ ಹಾಗೂ ಪವಿತ್ರಾ ಮತ್ತಷ್ಟು ದಿನ ಜೈಲು...
ನವರಾತ್ರಿ ಸಂದರ್ಭ ತುಳುನಾಡಿನಲ್ಲಿ ಹುಲಿ ಕುಣಿತಕ್ಕೆ ಕೊರತೆಯಿಲ್ಲ. ಜಿಲ್ಲೆಯಲ್ಲಿ ಹತ್ತಾರು ಸುಪ್ರಸಿದ್ದ ಹುಲಿ ತಂಡಗಳಿವೆ . ಐದಾರು ಹುಲಿ ಕುಣಿಸುವ ಸ್ಪರ್ಧಾ ಕೂಟಗಳಿವೆ. ಇದಕ್ಕೆ ರಾಜಕೀಯ ನಾಯಕರೇ ನೇತಾರರು. ಇಲ್ಲಿ ಜಿದ್ದಿಗೆ ಬಿದ್ದಂತೆ ಹುಲಿ ತಂಡಗಳು...
ಬೆಂಗಳೂರು ಅ. 14: ಇಬ್ಬರು ಮಕ್ಕಳನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡರೆ ಮಕ್ಕಳ ಮೃತದೇಹ ನೋಡಿ ತಂದೆ ಕೂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಯಲಹಂಕದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ಮೃತರನ್ನು...