ಉಜಿರೆ: ಜರ್ಮನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 29 ವರ್ಷದ ಆದಿತ್ಯ ಭಟ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಅ.11ರಂದು ಉಜಿರೆ ಅತ್ತಾಜೆಯಲ್ಲಿ ನಡೆದಿದೆ. ಉಜಿರೆ: ಜರ್ಮನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 29...
ಆರ್ಥಿಕವಾಗಿ ಹಿಂದುಳಿದ ಮತ್ತು ಉನ್ನತ ಶಿಕ್ಷಣದ ಕನಸು ಹೊತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ಸಹಾಕರ ನೀಡುವ ಉದ್ದೇಶದಿಂದ ಪ್ರತಿವರ್ಷ ‘ಸಂತೂರ್ ಸ್ಕಾಲರ್ಶಿಪ್’ ನೀಡಲಾಗುತ್ತದೆ. 2024-25ನೇ ಸಾಲಿನ 8ನೇ ಆವೃತ್ತಿ ಈ ಬಾರಿ ವಿಪ್ರೊ ಕನ್ಸೂಮರ್ ಕೇರ್ ಅಂಡ್...
ಸಾಲಿಗ್ರಾಮ ಮಕ್ಕಳ ಮೇಳದ ಬಾಲಕಲಾವಿದರ ಪ್ರತಿಭೆ, ವಾಕ್ಚಾತುರ್ಯ, ಪ್ರೌಢ ಅಭಿನಯ, ನಿರರ್ಗಳ ಮಾತುಕತೆ, ಹೃದಯಸ್ಪರ್ಶಿ ಹಾವಭಾವವನ್ನು ಶ್ಲಾಘಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಎಳೆಯ ಕಲಾವಿದರೆ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸಿ ಮುಂದಿನ ತಲೆಮಾರಿಗೆ...
ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ, ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಕೇಂದ್ರ ಗ್ರಂಥಾಲಯದಲ್ಲಿ ಅ. 9ರಂದು ಶಾರದಾ ಪೂಜೆ ನಡೆಯಿತು. ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ, ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಕೇಂದ್ರ...
ಚೆನ್ನೈ : ತಮಿಳುನಾಡಿನ ಕವರಪೆಟ್ಟೆ ಎಂಬಲ್ಲಿ ನಿಂತಿದ್ದ ರೈಲಿಗೆ ಮೈಸೂರು-ದರ್ಭಂಗಾ ಎಕ್ಸ್ಪ್ರೆಸ್ (12578) ರೈಲು ಡಿಕ್ಕಿ (Train Accident) ಹೊಡೆದಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು...
ಕಾಂಗ್ರೆಸ್ ಪಕ್ಷ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ಪಕ್ಷದ ನಾಯಕರು ‘ಬಿ-ಡಿ (ಭೂಪಿಂದರ್ ಹೂಡಾ ಮತ್ತು ಅವರ ಮಗ ದೀಪಿಂದರ್) ಬಣ’ದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಹೂಡಾ ಅವರಿಗೆ ಪೂರ್ಣ ಸ್ವಾತಂತ್ರ್ಯ...
ರಾಜಕೀಯ ರಹಿತವಾಗಿ ಆರೋಗ್ಯಯುತ ಕಾರ್ಯದಲ್ಲಿ ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಟದಾನ ಅನ್ನುವುದನ್ನು ಮನವರಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಮಹತ್ಕಾರ್ಯದಲ್ಲಿ ಭಾಗವಹಿಸಿರಿ ಎಂದು ಕಲ್ಲೂರು...
ದಸರಾ ಸಂಭ್ರಮದಲ್ಲಿರುವ ಮಂಗಳೂರು ಬೆಳಕಿನ ಚಿತ್ತಾರದಿಂದ ಎಲ್ಲರನ್ನೂ ಸ್ವಾಗತಿಸಲು ಸಿದ್ಧವಾಗಿ ನಿಂತಿದೆ. ಅ.13 ರಂದು ಅದ್ದೂರಿ ದಸರಾ ಮೆರವಣಿಗೆ ನಡೆಯಲಿದ್ದು ಮಂಗಳೂರು ನಗರ ಭರ್ಜರಿಯಾಗಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದು ಎಲ್ಲರ ಕಣ್ಮನ ಸೆಳೆಯುತ್ತಿದೆ. ಮಂಗಳೂರು: ದಸರಾ ಸಂಭ್ರಮದಲ್ಲಿರುವ...
ಸುಳ್ಯದ ಓಡಬಾಯಿಯ ಕುಂಬಗೋಡು ಕಸ್ತೂರಿ ಕಾಂಪ್ಲೆಕ್ಸ್ ನಲ್ಲಿರುವ ಐಡಿಯಲ್ ಟಿವಿಎಸ್ ನಲ್ಲಿ ದಸರಾ ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ರಾಜ್ಯದ ನಂ.1 ದಿನಪತ್ರಿಕೆ ವಿಜಯವಾಣಿ ನಡೆಸುತ್ತಿರುವ ವಿಜಯೋತ್ಸವ ಶಾಪಿಂಗ್ ಹಬ್ಬದ ಸಂಭ್ರಮ ನಡೆಯುತ್ತಿದೆ. ಯಾವೂದೇ ಕಂಪನಿಯ ದ್ವಿಚಕ್ರ...
ಬುಧವಾರ ರಾತ್ರಿ ಮಂಗಳೂರಿನ ಲೋಟಸ್ ಬಿಲ್ಡರ್ಸ್ ಪಾಲುದಾರ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಯುವಕರಿಬ್ಬರು ನುಗ್ಗಿ ಹಲ್ಲೆ ನಡೆಸಿದ ಘಟನೆಗೆ ಸಂಭವಿಸಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಬರ್ಕೆ ಪೊಲೀಸರು...