ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ. ಉಡುಪಿ – ದಕ್ಷಿಣ...
ಗುರು-ಶುಕ್ರ ಸಂಯೋಗದಿಂದ ಸಂಸಪ್ತಕ ರಾಜಯೋಗ ರೂಪಗೊಂಡಿದೆ. ಅ. 10 ರಂದು, ಗುರು ಗ್ರಹವು ಮೇಷ ರಾಶಿಗೆ ಪ್ರವೇಶಿಸುತ್ತದೆ, ಮತ್ತು ಅ. 13 ರಂದು ಶುಕ್ರ ಗ್ರಹವು ವೃಶ್ಚಿಕ ರಾಶಿಗೆ ಪ್ರವೇಶಿಸಲಿದೆ. ಈ ಎರಡೂ ಗ್ರಹಗಳು ಮೇಷ...
ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಅ 8 ರಂದು ನಡೆದಿದೆ. ಪುತ್ತೂರು ತಾಲೂಕು ಇರ್ದೆ ಗ್ರಾಮದ ದೂಮಡ್ಕ ನಿವಾಸಿ ಮೆಹಬೂಬ್...
ತಿರುಪತಿ ಮತ್ತು ಉಡುಪಿ-ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ಇದೀಗ ನನಸಾಗಿದೆ. ಹೈದರಾಬಾದ್ ಮಹಾನಗರಿಗೂ ಈ ಮೂಲಕ ರೈಲು ಸಂಕಪರ್ಕ ದಕ್ಕಿದ್ದು, ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು...
ಪೇರಲ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದಕ್ಕೇ ವೈದ್ಯರು ಕೂಡ ಇವುಗಳನ್ನು ಆಗಾಗ ತೆಗೆದುಕೊಳ್ಳುವಂತೆ ಹೇಳುತ್ತಾರೆ. ಸೀಸನಲ್ ಹಣ್ಣುಗಳಲ್ಲಿ ಪೇರಲ ಕೂಡ ಒಂದು. ಆದರೆ ಪೇರಲ ಮಾತ್ರವಲ್ಲ ಪೇರಲ ಎಲೆಯಿಂದಲೂ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ವೈದ್ಯರು....
ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆಕಾಂಕ್ಷಿಗಳಿಂದ ಕೋಟಿಗಟ್ಟಲೆ ಹಣವನ್ನು ಪೀಕಿಸಿದ ಆರೋಪ ಹೊತ್ತಿರುವ ಶಿಕ್ಷಕಿಯ ವಿರುದ್ಧ ಸಂತ್ರಸ್ತರೊಬ್ಬರು ನೀಡಿದ ದೂರಿನಂತೆ ಕುಂಬಳೆ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಕುಂಬಳೆ: ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆಕಾಂಕ್ಷಿಗಳಿಂದ ಕೋಟಿಗಟ್ಟಲೆ...
ದಕ್ಷಿಣ ಭಾರತದ ಸುಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬೋಜನ ಪ್ರಸಾದದಲ್ಲಿ ಮಹತ್ತರ ಬದಲಾವಣೆಯನ್ನು ಮಾಡಲಾಗಿದೆ. ಈ ಮೂಲಕ ಇಲ್ಲಿ ಪ್ರತಿನಿತ್ಯ ಸಾವಿರಾರು ಜನರು ಸೇವಿಸುವ ಅನ್ನ ಪ್ರಸಾದವು ವಿಶೇಷ ಬೋಜನ...
ಚುನಾವಣೆ ಘೋಷಣೆಗೆ ಮೂರ್ನಾಲ್ಕು ತಿಂಗಳ ಮುನ್ನವೇ ಬಿಜೆಪಿ ಕೈಗೊಂಡ ಕೆಲವು ಅಚ್ಚರಿ ತೀರ್ಮಾನಗಳು, ಇದೀಗ ಹರ್ಯಾಣದಲ್ಲಿ ಫಲ ಕೊಟ್ಟಿದೆ. ಉತ್ತರಾಖಂಡ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದ ರೀತಿಯಲ್ಲೇ, ಹರ್ಯಾಣದಲ್ಲೂ ಗೆಲುವು ಪುನರಾವರ್ತಿಸಿದೆ. ಈ ಎಲ್ಲಾ ಬೆಳವಣಿಗೆಗಳ...
ಜಮ್ಮು ಮತ್ತು ಕಾಶ್ಮೀರದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 52 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಸರೆನ್ಸ್ (ಎನ್ಸಿ) ಮೈತ್ರಿಕೂಟ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಎನ್ಸಿ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ...
ಚೀನಾದಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವಂತೆ ಶಿಕ್ಷೆ ನೀಡಿದ್ದು, ಪರಿಣಾಮ 13ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾನೆ. ಬಾಲಕನ ಪೋಷಕರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಚೀನಾದಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ...