ಮುಂಬೈ: ನಾಸಿಕ್ ನಲ್ಲಿ ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಅಶೋಕ್ ಖಾರತ್ ನ ಪತ್ನಿ ಅನುರಾಧಾ ಹಾಗೂ ಆತನ ಆಪ್ತ ಸಹಾಯಕ ಜಿತೇಂದ್ರ ಶೆಲ್ಕೆ ಅಪಘಾತದಲ್ಲಿ ಸಾವನ್ನಪ್ಪಿರುವ...
ಹೊಸದಿಲ್ಲಿ: ಲೋಕಸಭಾ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಿದ್ದ ಬಹುನಿರೀಕ್ಷಿತ ಕ್ಷೇತ್ರ ಪುನರ್ ವಿಂಗಡಣೆ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗಾಗಿ ಮಹಿಳಾ ಮೀಸಲಾತಿ ಮಸೂದೆ ಮತ ವಿಭಜನೆಯಲ್ಲಿ 298-230 ಅಂತರದಲ್ಲಿ ಸೋಲನುಭವಿಸಿದೆ. ಸಾಂವಿಧಾನಿಕ ತಿದ್ದುಪಡಿಯಾದ ಮಹಿಳಾ ಮೀಸಲಾತಿ ಮಸೂದೆ...
ಮಂಗಳೂರು: ಪ್ರೀತಿಯ ಹೆಸರಿನಲ್ಲಿ ಹಣ ದೋಚಿದ್ದಲ್ಲದೆ, ನಿರಂತರ ಮಾನಸಿಕ ಹಿಂಸೆ ಮತ್ತು ಪ್ರಾಣ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮೂಡುಶೆಡ್ಡೆಯಲ್ಲಿ ನಡೆದಿದೆ. ಘಟನೆಯ ವಿವರ:ಮೂಡುಶೆಡ್ಡೆಯ ನಿವಾಸಿ ಮೊಹಮ್ಮದ್...
ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ನಿಧನರಾಗಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ. ಹೃದಯಾಘಾತದ ಹಿನ್ನೆಲೆ ಶನಿವಾರ ಆಶಾ ಭೋಸ್ಲೆ ಅವರನ್ನು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ...
ಅನಂತಪುರ: ಆಂಧ್ರಪ್ರದೇಶದ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಹೈಕೋರ್ಟ್ ವಕೀಲರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಚಲಿಸುತ್ತಿದ್ದ BMW ಕಾರಿನ ಮೇಲೆ ಸಿಮೆಂಟ್ ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಹಿರಿಯ ಹೈಕೋರ್ಟ್...
ಬೆಳ್ಳಾರೆ: ಗುಣಮಟ್ಟದ ವೈದ್ಯಕೀಯ ಸೇವೆಗೆ ಹೆಸರಾಗಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ (ಸೂಪರ್ ಸ್ಪೆಷಾಲಿಟಿ ಡಯಾಗ್ನೋಸ್ಟಿಕ್ ಸೆಂಟರ್), ತನ್ನ ಬೆಳ್ಳಾರೆ ಶಾಖೆಯಲ್ಲಿ ಏಪ್ರಿಲ್ 11ರ ಶನಿವಾರದಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ. 2004ರಿಂದ...
ಬೆಳ್ತಂಗಡಿ: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ಧು, ರಾಜ್ಯದ ಅಗ್ರ 10 ಸ್ಥಾನಗಳಲ್ಲಿ ಗುರುವಾಯನಕೆರೆಯ ಎಕ್ಸೆಲ್ ವಿದ್ಯಾಸಂಸ್ಥೆಯ 34 ವಿದ್ಯಾರ್ಥಿಗಳು ಈ ಸಾಧನೆ ಮೆರೆದ ಮೂಲಕ ರಾಜ್ಯದ ಏಕಮೇವ ವಿದ್ಯಾ ಸಂಸ್ಥೆ ಎಕ್ಸೆಲ್ ಗುರುವಾಯನಕೆರೆ ಎಂಬ...
ಪುತ್ತೂರು: 2026ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ.97 ಫಲಿತಾಂಶವನ್ನು ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ ಹರ್ಷಿತಾ ಕೆ. 593(98.8%) ಅಂಕಗಳನ್ನು...
ಟೆಹ್ರಾನ್: ಒಂದೇ ರಾತ್ರಿ ಇರಾನ್ ನ ನಾಗರಿಕತೆಯೇ ಸರ್ವನಾಶ ಮಾಡ್ತೇವೆ ಎಂದ ಅಮೇರಿಕಾ ಅಧ್ಯಕ್ಷ ಟ್ರಂಪ್ ಪಾಕಿಸ್ತಾನದ ಮಾತುಕತೆಯ ನಂತರ ಕದನ ವಿರಾಮ ಘೋಷಿಸಿದ್ದಾರೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಗಳ ಬಳಿಕ ಫಲಪ್ರದವಾದ ಎರಡು ವಾರಗಳ...
ವಾಷಿಂಗ್ಟನ್: ‘ಅಮೆರಿಕ ಮುಂದಿಟ್ಟಿರುವ ಬೇಡಿಕೆಗಳನ್ನು ನಿಗದಿತ ಗಡುವಿನೊಳಗೆ ಒಪ್ಪದಿದ್ದರೆ ಇರಾನ್ ನಾಗರಿಕತೆಯ ಸರ್ವನಾಶವಾಗಲಿದೆ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಎಚ್ಚರಿಸಿದ್ದಾರೆ. ಈ ನಡುವೆ ಭಾರತೀಯ ದೂತವಾಸ ಕಚೇರಿ ಭಾರತೀಯ ಜನತೆಗೆ ಎಚ್ಚರಿಕೆ ನೀಡಿದೆ....