ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಥಿತ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಸುಮಾರು 18 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ವಿಷ್ಣುಮೂರ್ತಿ ಇವರನ್ನು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗ ಶುಭವಿದಾಯ ಕೋರಿ ಸನ್ಮಾನಿಸಿದರು. ಪುತ್ತೂರು: ವಿವೇಕಾನಂದ...
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಆಶ್ರಯದಲ್ಲಿ ಆಳ್ವಾಸ್ ಪ. ಪೂ. ಕಾಲೇಜು ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ಅಕ್ಟೋಬರ್ 30 ರಂದು ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ –...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರು ಇಲ್ಲಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ನವಕರ್ನಾಟಕ ಪ್ರಕಾಶನ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025ರ ಅಂಗವಾಗಿ ಐದು ದಿನಗಳ “ಪುಸ್ತಕ ಪ್ರದರ್ಶನ-...
ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಪ್ರಯಾಣಿಕ ಸ್ನೇಹಿ ಹೊಸ ನಿಯಮಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ಹೊಸ ನಿಯಮಗಳ ಪ್ರಕಾರ, ವಿಮಾನ ಟಿಕೆಟ್ ಕಾಯ್ದಿರಿಸಿದ 48 ಗಂಟೆಗಳ ಒಳಗೆ ಪ್ರಯಾಣಿಕರು ಯಾವುದೇ ಹೆಚ್ಚುವರಿ...
ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಚಂದ್ರಾಕ್ಷ ಇವರಿಗೆ ಅ 26 ರಂದು ಮೂಡಬಿದ್ರೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ, ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಗೆ ನೀಡಿದ ನಿಸ್ವಾರ್ಥ...
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬಿಡುಗಡೆ ಮಾಡಿದ ಇತ್ತೀಚಿನ ಮಹಿಳಾ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ಅವರು ಅಗ್ರಸ್ಥಾನ ಕಳೆದುಕೊಂಡಿದ್ದಾರೆ. ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬಿಡುಗಡೆ ಮಾಡಿದ...
ಹಲವು ತಿಂಗಳ ವಿರಾಮದ ನಂತರ, ಕಾರವಾರದ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಅಪಾರ ಪ್ರಮಾಣದ ತಾರ್ಲೆ ಮೀನು (ಭೂತಾಯಿ) ಲಭ್ಯವಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಕಳೆದ ಎರಡು ವಾರಗಳಿಂದ ಆಳ ಸಮುದ್ರಕ್ಕೆ ಇಳಿಯದ ದೋಣಿಗಳು, ಸೋಮವಾರದಿಂದ ಮೀನುಗಾರಿಕೆ ಆರಂಭಿಸಿವೆ....
ಪ್ರಗತಿಪರ ಕೃಷಿಕರಾಗಿದ್ದ ಬೆಳ್ತಂಗಡಿ ತಾಲೂಕು ಸುರ್ಯ-ಹೆನ್ನಡ್ಕ ದಿ.ಸಂಜೀವ ರೈಯವರ ಮೊಮ್ಮಗಳು ಮಹಾರಾಷ್ಟ್ರದ ಹೋಟೆಲ್ ಉದ್ಯಮಿ ಬಂಟ್ವಾಳ ತಾಲೂಕು ಕುದ್ರಿಯಗುತ್ತು, ಅಳಕೆಮಜಲು ದಾಮೋದರ ಶೆಟ್ಟಿ ಹಾಗೂ ಬಜನಿಗುತ್ತು ಕರುಣಾ ಡಿ.ಶೆಟ್ಟಿಯವರ ಪುತ್ರಿ ಮನೀಶಾ ಶೆಟ್ಟಿ 2025ರಲ್ಲಿ ICAR...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗ್ರಾಮಸಭೆಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಬೇಕೆಂದು ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಪುತ್ತೂರು: ದಕ್ಷಿಣ...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ (ಹುಲಪ್ಪ ಯಮನಪ್ಪ ಮೇಟಿ) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ...