ಉತ್ತರ ಪ್ರದೇಶದ ಮಥುರಾದಲ್ಲಿ ದೀನೇಶ್ 555 ಬೀಡಿ ಮಾಲೀಕ ಸುರೇಶ್ ಚಂದ್ ಅಗರ್ವಾಲ್ ಮತ್ತು ಅವರ ಪುತ್ರ ನರೇಶ್ ಅಗರ್ವಾಲ್ ಅವರ ದಾರುಣ ಸಾವಿನಿಂದ ಇಡೀ ನಗರವೇ ಆಘಾತಕ್ಕೊಳಗಾಗಿದೆ. ಸಣ್ಣ ಕೌಟುಂಬಿಕ ಕಲಹವೊಂದು ಇಬ್ಬರ ಜೀವವನ್ನು...
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕಳೆದ 131 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಪುತ್ತೂರು ನಿವಾಸಿ ಅಪೂರ್ವ ಕೆ. ಭಟ್ (32) ಅವರು ಚಿಕಿತ್ಸೆ ಫಲಿಸದೆ ಇತ್ತಿಚೆಗೆ ಮೃತಪಟ್ಟಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರ...
ಭಾರತದ ಟೆನಿಸ್ ಲೋಕದ ಪ್ರಮುಖ ಕನ್ನಡಿಗ, ರೋಹನ್ ಬೋಪಣ್ಣ ತಮ್ಮ ಎರಡು ದಶಕಗಳ ವರ್ಣರಂಜಿತ ವೃತ್ತಿಬದುಕಿಗೆ ತೆರೆ ಎಳೆದಿದ್ದಾರೆ. ಭಾರತೀಯ ಕ್ರೀಡಾಭಿಮಾನಿಗಳನ್ನು ಟೆನಿಸ್ನತ್ತ ಸೆಳೆಯುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಬೋಪಣ್ಣ ನಿವೃತ್ತಿ ಘೋಷಿಸುವುದರೊಂದಿಗೆ, ದೇಶದ ಟೆನಿಸ್...
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸಹಾಯಕ ಉಪನಿರೀಕ್ಷಕರಾಗಿ (ಎಎಸ್ಐ) ಸೇವೆ ಸಲ್ಲಿಸುತ್ತಿದ್ದ ವಿಶ್ವನಾಥ್ (58) ಅವರು ಶನಿವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸಹಾಯಕ ಉಪನಿರೀಕ್ಷಕರಾಗಿ (ಎಎಸ್ಐ)...
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಕ್ಯಾನ್ಸರ್ ರೋಗಿಗಳಿಗಾಗಿ ಮಹತ್ವದ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ, ಕ್ಯಾನ್ಸರ್ ರೋಗಿಗಳು ಚಿಕಿತ್ಸೆಗಾಗಿ ರಾಜ್ಯದಲ್ಲಿನ ಯಾವುದೇ ಆಸ್ಪತ್ರೆಗೆ ತೆರಳಲು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು...
ಪಾಕಿಸ್ತಾನ ಮೂಲದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಬಲಿಯಾದ ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೇಬಲ್ ಕಾರ್ ಯೋಜನೆ ಅನುಷ್ಠಾನಗೊಳಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಜಮ್ಮು ಕಾಶ್ಮೀರ ಸರ್ಕಾರಕ್ಕೆ ಅನುಮತಿ ನೀಡಿದೆ....
ಕಾರ್ಕಳದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕೆರೆಕಟ್ಟೆ ಪ್ರದೇಶದಲ್ಲಿ ಇಬ್ಬರು ಕೃಷಿಕರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿ ಸೆರೆಹಿಡಿದಿದೆ. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ತೀವ್ರ ಕಾರ್ಯಾಚರಣೆಯ ನಂತರ ಒಂಟಿ ಸಲಗವನ್ನು ಭಗವತಿ...
ಕೇರಳದ ಕಣ್ಣೂರು ಜಿಲ್ಲೆಯ ಪಯ್ಯಾಂಬಲ ಬೀಚ್ನಲ್ಲಿ ಸಂಭವಿಸಿದ ದುರಂತದಲ್ಲಿ ಬೆಂಗಳೂರಿನ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಬೆಂಗಳೂರಿನ ವೈದ್ಯಕೀಯ ಕಾಲೇಜೊಂದಕ್ಕೆ ಸೇರಿದ ಅಫ್ಘಾನ್, ರಹನುದ್ದೀನ್ ಮತ್ತು ಅಫ್ರಾಸ್ ಎಂದು ಗುರುತಿಸಲಾಗಿದೆ. ಕಣ್ಣೂರು:...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಗೋಚರಿಸಿದ್ದು, ನವೆಂಬರ್ 4ರ ನಂತರ ಕರಾವಳಿ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಒಂದೆರಡು ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರು: ಬಂಗಾಳಕೊಲ್ಲಿಯಲ್ಲಿ...
ಬೆಳ್ತಂಗಡಿ ತಾಲೂಕಿನ ಕುದ್ರಡ್ಕ ಗ್ರಾಮದಲ್ಲಿ ಇಡೀ ಕುಟುಂಬವನ್ನೇ ಬೆಚ್ಚಿಬೀಳಿಸಿದ ಘಟನೆ ನಡೆದಿದೆ. ವಿಷಕಾರಿ ‘ಕನ್ನಡಿ ಹಾವು’ ಒಂದೇ ಮನೆಯ ಮೂವರು ಮಲಗಿದ್ದ ಮಕ್ಕಳಿಗೆ ಕಚ್ಚಿದ್ದು, ಸ್ಥಳೀಯ ನಾಟಿವೈದ್ಯರ ಸಮಯೋಚಿತ ಚಿಕಿತ್ಸೆಯಿಂದ ಮಕ್ಕಳು ಮೃತ್ಯುಂಜಯರಾಗಿ ಹೊರಬಂದಿದ್ದಾರೆ. ಬೆಳ್ತಂಗಡಿ,...