ರಿಷಬ್ ಶೆಟ್ಟಿ ಅಭಿನಯದ ಬ್ಲಾಕ್ಬಸ್ಟರ್ ಸಿನಿಮಾ ‘ಕಾಂತಾರ ಚಾಪ್ಟರ್-1’ ನಾಳೆಯಿಂದ (ಅಕ್ಟೋಬರ್ 31) ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯವಾಗಲಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಯಶಸ್ವಿ ಪ್ರದರ್ಶನ ಕಾಣುತ್ತಿರುವಾಗಲೇ, ಕೇವಲ ಒಂದು ತಿಂಗಳೊಳಗೆ ಸಿನಿಮಾ ಒಟಿಟಿಗೆ ಬರುತ್ತಿರುವುದು ಕೆಲವರಲ್ಲಿ...
2025ನೇ ಸಾಲಿನ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಸಾಧಕರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ...
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “ಸುಪ್ರಭ ಪ್ರೊಟೆಕ್ಟಿವ್ ಪ್ರೊಡಕ್ಟ್ಸ್ ಪ್ರೈವೆಟ್ ಲಿಮಿಟೆಡ್, ಪೂಣೆ ಇದರ ವತಿಯಿಂದ ಮೆಕ್ಯಾನಿಕಲ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಇಂಟರ್ವ್ಯೂ ಉದ್ಯೋಗ ನೇಮಕಾತಿ ನಡೆಸಲಾಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “ಸುಪ್ರಭ ಪ್ರೊಟೆಕ್ಟಿವ್ ಪ್ರೊಡಕ್ಟ್ಸ್...
ಶ್ರೀ ಮಹಾವೀರ ಪ್ರಥಮ ದರ್ಜೆ ಕಾಲೇಜು, ಮೂಡುಬಿದ್ರೆ-ಇಲ್ಲಿ “ಗಾಂಧೀಜಿ ಕನಸಿನ ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ” ಎಂಬ ವಿಷಯದ ಬಗ್ಗೆ ಇತ್ತೀಚೆಗೆ ನಡೆದ ಎಸ್.ಡಿ ಸಾಮ್ರಾಜ್ಯ ಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು...
ಪುತ್ತೂರಿನ ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜಿನಲ್ಲಿ ಅ. 25ರಂದು ಕಾಲೇಜಿನ ವಾರ್ಷಿಕೋತ್ಸವದ ಸಾಂಸ್ಕೃತಿಕ ಕರ್ಯಕ್ರಮಗಳನ್ನು ಉದ್ಘಾಟಸಿ , ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ...
ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಪ್ರೋಗ್ರಾಮ್ಅನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಿಸಲಾಯಿತು. ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ ಪ್ರಥಮ ವರ್ಷದ ಎಂಸಿಎ...
ಪುತ್ತೂರಿನ ಮೈತ್ರಿ ಎಲೆಕ್ಟ್ರಿಕ್ ಕಂ.,ಯು ಪ್ರಮುಖ ಗ್ರಾಹಕ ಇಲೆಕ್ಟ್ರೀಷಿಯನ್ ಗಳಿಗಾಗಿ ವರ್ಷದಲ್ಲಿ ಮೂರು ನಾಲ್ಕು ಬಾರಿ ನಿರಂತರವಾಗಿ ಅರಿತು ಕೊಳ್ಳಿ ಎಂಬ ವಿಶಿಷ್ಟ ಕಾರ್ಯಕ್ರಮದ ಅಡಿಯಲ್ಲಿ ಹೊಸ ಹೊಸ ತಂತ್ರಜ್ಞಾನಗಳ ಮಾಹಿತಿ ಹಾಗೂ ತರಬೇತಿ ಕಾರ್ಯಕ್ರಮಗಳನ್ನು...
ಮಂಗಳೂರು : ಸುಬ್ರಹ್ಮಣ್ಯಕ್ಕೆ ಮದುವೆ ಆಗಮಿಸುತ್ತಿದ್ದ ಬಸ್ ಬಿಸಿಲೆ ಘಾಟ್ ನಲ್ಲಿ ಅಪಘಾತಗೊಂಡಿದ್ದು, ಆ ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಸಾಗಿಸುತ್ತಿದ್ದ ಅಂಬುಲನ್ಸ್ ಗೆ ಅಡ್ಡಬಂದು ಸ್ಕೂಟಿ ಸವಾರ ಹುಚ್ಚಾಟ ಮೆರೆದ ಘಟನೆ ನಡೆದಿದೆ. ಬಿಸಿಲೆ ಘಾಟ್...
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಹಾಗೂ ವಿಠಲಗೌಡ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ವಿಚಾರಣೆಗೆ ನವೆಂಬರ್ 12 ವರೆಗೂ ಕರ್ನಾಟಕ ಹೈಕೋರ್ಟ್...
ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಮಿತ್ತೂರು-ಮೀನಾವು ರಸ್ತೆಯ ಕೊಪ್ಪರಿಗೆ ಕ್ರಾಸ್ನಲ್ಲಿರುವ ಸಾರ್ವಜನಿಕ ಆಟದ ಮೈದಾನದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಏಳು ಮಂದಿ ಪರಾರಿಯಾಗಿದ್ದು, ಓರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಎಂ....