ಸ್ವಯಂ ಘೋಷಿತ ದೇವಮಾನವ ಎಂದೇ ಗುರುತಿಸಿಕೊಂಡು ಹಲವರಿಗೆ ವಂಚಿಸಿದ ನಾಸಿಕ್ ಗುರೂಜಿ ಅಶೋಕ್ ಖಾರಟ್ ಪೊಲೀಸರ ವಿಚಾರಣೆಗೆ ಸಹಕರಿಸುತ್ತಿಲ್ಲ. ಪೊಲೀಸರ ಪ್ರಶ್ನೆಗೆ ಉತ್ತರ ನೀಡದೆ ಮೌನಕ್ಕೆ ಜಾರಿದ್ದಾರೆ. ಇತ್ತ ತನಿಖೆಯಲ್ಲಿ ಕೆಲ ಸ್ಫೋಟಕ ಮಾಹಿತಿ ಬಹಿರಂಗವಾದ...
ಪುತ್ತೂರು: ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಾವಳಿ 2016 ರಂತೆ ಪ್ರತಿ ತ್ಯಾಜ್ಯ ಉತ್ಪಾದಕರೂ ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಹಸ್ತಾಂತರಿಸುವ ಮೊದಲೇ ಮೂಲದಲ್ಲೇ ತ್ಯಾಜ್ಯ ವಿಂಗಡಣೆ...
ಕಡಬ: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಭಕ್ತಾಧಿಗಳ ವಾಹನವೊಂದು ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ಅಪಘಾತವಾಗಿದ್ದು , ಅಪಘಾತದಲ್ಲಿ ಸಂಪೂರ್ಣ ನಜುಗುಜ್ಜಾಗಿದ್ದು, ಹಲವರು ಗಾಯಗೊಂಡಿದ್ದಾರೆ ಮೂವರ ಸ್ಥಿತಿ ಗಂಭೀರವಾಗಿದೆ. ಮಾ.23ರಂದು ಧರ್ಮಸ್ಥಳದಿಂದ ಕುಕ್ಕೆ...
ಬೆಂಗಳೂರು : ಎರಡೂ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷವು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ಗೆ, ಬಾಗಲಕೋಟೆ ಕ್ಷೇತ್ರದಲ್ಲಿ ಎಚ್.ವೈ.ಮೇಟಿ ಕಿರಿಯ ಪುತ್ರ ಉಮೇಶ್ ಮೇಟಿ...
ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮುಗಿಸಿರುವ ಮತ್ತು ಸದ್ಯ ಬೇಸಿಗೆ ರಜೆಯಲ್ಲಿರುವ ಅಲ್ಲದೇ ಸರಕಾರಿ ಮತ್ತು ಖಾಸಗಿ ವಲಯಗಳಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನತೆಗೆ ಪೂರಕವಾಗಿರುವ ಸೀಮಿತ ಅವಧಿಯಲ್ಲಿ ವಿಶೇಷ ಕೌಶಲ್ಯಭರಿತ ತರಬೇತಿಗಳನ್ನು ವಿದ್ಯಾಮಾತಾ ಅಕಾಡೆಮಿಯು ಪರಿಚಯಿಸುತ್ತಿದೆ. ಪ್ರಾರಂಭದಲ್ಲಿ...
ಬೆಳ್ತಂಗಡಿ: ಭಾರಿ ಸಂಚಲನ ಸೃಷ್ಟಿಸಿದ್ದ ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿಜಿ (Sandesh PG) ಅಮಾನತು ಬಳಿಕ ಇದೀಗ ಶಿಕ್ಷಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ...
ಪುತ್ತೂರು: ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಮಾಡಿರುವುದಾಗಿ ಆರೋಪಿಸಿ ಯು.ಆರ್. ಪ್ರಾಪರ್ಟೀಸ್’ ಮಾಲಕ ಉಜ್ವಲ್ ಕುಮಾರ್ ಪ್ರಭು ಎಂಬವರು ನ್ಯಾಯಾಲಯದಲ್ಲಿ ಮೂವರ ವಿರುದ್ದ ಖಾಸಗಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ ಬಿಎಲ್ಆರ್ ಪೋಸ್ಟ್ ವೆಬ್ಸೈಟ್ನ ಪಬ್ಲಿಷರ್, ಎಡಿಟರ್...
ಬೆಂಗಳೂರು: ‘ಧರ್ಮಸ್ಥಳದಲ್ಲಿ (Dharmasthala) 1990ರಿಂದ 2021ರ ನಡುವೆ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಜರುಗಿಸಲಾಗಿದೆ ಎಂಬುದಕ್ಕೆ ಸಂಬಂಧಿಸಿದ ವರದಿ ಸಲ್ಲಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಧರ್ಮಸ್ಥಳದಲ್ಲಿ...
ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ರೈ ಸತತ ಪರಿಶ್ರಮದಿಂದ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಪುತ್ತೂರಿನ ಮೆಡಿಕಲ್ ಕಾಲೇಜು (PIMS) ನಿರ್ಮಾಣವಾಗುವಲ್ಲಿ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೇಡಿಯಾಪಿನಲ್ಲಿ ಕಾಯ್ದಿರಿಸಲಾಗಿರುವ 40 ಎಕ್ರೆ ಜಾಗದಲ್ಲಿ 300 ಬೆಡ್ನ...
ಗುಜರಾತ್: ವೇಗವಾಗಿ ಕಾರು ಚಲಾಯಿಸಿಕೊಂಡು ಹೋದ ಸ್ನೇಹಿತರಿಬ್ಬರು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಘಟನೆ ಗುಜರಾತಿನ ಜೆಟ್ಟುರ್ನಲ್ಲಿ ಶನಿವಾರ (ಮಾ.14) ರಾತ್ರಿ ನಡೆದಿದೆ. ಅವಥ್ ತಿವಾರಿ, ದೇವರಾಜ್ ಗೋಸಾಯಿ ಮೃತ ಸ್ನೇಹಿತರು.ಕಾರುಗಳ ಮೇಲೆ ಅತೀವ ಆಸಕ್ತಿ...