ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾದ ಅರೇಮ್ಯ 2025 ಸ್ಪರ್ಧೆಯ ಸಮಾರೋಪ ಸಮಾರಂಭ ಶನಿವಾರ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಿತು. ಪುತ್ತೂರು:...
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಇಂದಿನಿಂದ (ಅ.30) ರಾಜ್ಯದ ಹದಿಮೂರು ಕಡೆಗಳಲ್ಲಿ 2000ನೇ ಮದ್ಯವರ್ಜನ ಶಿಬಿರ ಆಯೋಜಿಸಲಾಗಿದೆ ಎಂದು ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷರಾದ ನಟರಾಜ್...
ಉರ್ದುವನ್ನು ವಿಶ್ವದ ಅತ್ಯಂತ ಸುಂದರ ಭಾಷೆ ಎಂದು ಬಣ್ಣಿಸಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ದೇಶದ ಪ್ರಗತಿ ಮತ್ತು ಏಕತೆಗೆ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಸಾಮರಸ್ಯ ಅತ್ಯಗತ್ಯ ಎಂದು ಪ್ರತಿಪಾದಿಸಿದ್ದಾರೆ. ನವದೆಹಲಿ:...
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ದವರು ಮೊದಲು ಚಡ್ಡಿ ಧರಿಸುತ್ತಿದ್ದರು, ಈಗ ಪ್ಯಾಂಟ್ ಧರಿಸುತ್ತಿದ್ದಾರೆ. ಅಂದರೆ ಬದಲಾವಣೆಗಳನ್ನು ಅವರೂ ಮಾಡಿಕೊಳ್ಳಬೇಕು ಎಂದು ಬಮುಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಬೆಂಗಳೂರು: ರಾಷ್ಟ್ರೀಯ...
ಈಶ್ವರ್ ಮಲ್ಪೆ ನೇತೃತ್ವದ ತಂಡ ಸುಮಾರು 20 ಅಡಿ ಆಳದ ಕೆರೆಯಲ್ಲಿ ಬಿದ್ದಿದ್ದ, 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿದ್ದ ಚೀಲವನ್ನು ಮೇಲಕ್ಕೆತ್ತಿ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಸಾರ್ವಜನಿಕರ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಚಿಕ್ಕಮಗಳೂರು: ಈಶ್ವರ್...
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ 6 ಸಾವಿರಕ್ಕೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ. ತನಿಖೆ ಕೈಗೊಂಡಿರುವ ಎಸ್ಐಟಿ, ಮಾಜಿ ಶಾಸಕ ಸುಭಾಷ್ ಗುತ್ತೇದಾರ್...
ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರಿಂದ ₹3 ಸಾವಿರ ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹವಾಗಿದೆ ಎಂದು ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಬುಧವಾರ ತಿಳಿಸಿದ್ದಾರೆ. ಯೋಜನೆಯ ಒಟ್ಟು ವೆಚ್ಚ ₹1,800 ಕೋಟಿಯಾದರೂ ಭಕ್ತರಿಂದ ₹3 ಸಾವಿರ...
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28, ಶುಕ್ರವಾರದಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಗೀತಾ ಜಯಂತಿ ಅಂಗವಾಗಿ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ ‘ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ’...
ಕಾರಿನ ಮಿರರ್ಗೆ ಬೈಕ್ ತಾಗಿದ್ದಕ್ಕೆ, 2 ಕಿ.ಮೀ. ಹಿಂಬಾಲಿಸಿ ಬೈಕ್ ಗೆ ಡಿಕ್ಕಿ ಹೊಡೆದು ಡೆಲಿವರಿ ಬಾಯ್ನ ಕೊಲೆ ಮಾಡಿ ಪರಾರಿಯಾಗಿದ್ದ ದಂಪತಿಯನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅರಕೆರೆ ನಿವಾಸಿಗಳಾದ ಮನೋಜ್ (32) ಮತ್ತು ಆರತಿ...
ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಎಚ್. ಮಹಮ್ಮದ್ ಆಲಿ ಅವರನ್ನು ನೇಮಿಸಲಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು...