ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಮುಸಲ್ಮಾನ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿ ಮಹಿಳೆಯರ ಘನತೆಗೆ ದಕ್ಕೆ ತಂದು ಪರಸ್ಪರ ಧರ್ಮ ಧರ್ಮಗಳ ಮಧ್ಯೆ ಎತ್ತಿಕಟ್ಟಿ ಕೋಮು ದ್ವೇಷ ಹರಡಿ ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ಭಾಷಣ ಮಾಡಿದ ಪ್ರಭಾಕರ...
ಬೆಂಗಳೂರಿನಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಆಗಿ ಸೇವೆ ಸಲ್ಲಿಸುತ್ತಿದ್ದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೈಪಡ್ಕ ನಿವಾಸಿ ಉದಯ್ ಹನಿಯಡ್ಕ ಅವರು ತೀವ್ರ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಸುಳ್ಯ, ಅ28: ಬೆಂಗಳೂರಿನಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್...
ಬಂಗಾಳಕೊಲ್ಲಿಯಲ್ಲಿ ರೂಪಗೊಂಡಿರುವ ಮೋಂಥಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಅ.28: ಬಂಗಾಳಕೊಲ್ಲಿಯಲ್ಲಿ ರೂಪಗೊಂಡಿರುವ ಮೋಂಥಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವು...
ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ನಡೆದ ಒಂದು ಅಪೂರ್ವ ಘಟನೆ ಸ್ಥಳೀಯರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದೆ. ಸತೀಶ್ ಎಂಬುವವರ ಮನೆಯಲ್ಲಿ ಆಕಸ್ಮಿಕವಾಗಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದು, ಈ ರಹಸ್ಯಮಯ ಘಟನೆಯ ಕಾರಣ ತಿಳಿಯದೆ...
ನೇಸರ ಯುವಕ ಮಂಡಲ ಮುಕ್ಕೂರು ಇದರ ದಶಮಾನೋತ್ಸವದ ಪ್ರಯುಕ್ತ ಪುರುಷರ ವಿಭಾಗದ ಸಿಂಗಲ್ ಗ್ರಿಪ್ ಮತ್ತು ಲೆವಲ್ ಮಾದರಿಯ ಹಗ್ಗಜಗ್ಗಾಟ ಹಾಗೂ ಗ್ರಾಮ ಗ್ರಾಮಗಳ ತಂಡದ ನಡುವಿನ ವಾಲಿಬಾಲ್ ಪಂದ್ಯಾಟವು 09-11-2025 ರಂದು ಸುಳ್ಯ ತಾಲೂಕಿನ...
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರು,...
ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು “ಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಕರೆ ನೀಡಿದರು....
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಸಂದರ್ಭದಲ್ಲಿ ಗಾಯಗೊಂಡ ಭಾರತದ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ (ಐಸಿಯು) ದಾಖಲಿಸಲಾಗಿದೆ. ಎಡ ಪಕ್ಕೆಲುಬಿನ ಗಾಯದಿಂದಾಗಿ ಆಂತರಿಕ...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ಚಂದಳಿಕೆ ಮತ್ತು ವಿಟ್ಲ ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿಯ ಆಶ್ರಯದಲ್ಲಿ, ಸಮುದಾಯ ಕೇಂದ್ರ ವಿಟ್ಲ, ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ...
ಸಾವಿರಾರು ಜನರು ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿದ್ದಾರೆ. ಅವರನ್ನು ಕಂಡು ಇತರರೂ ವಿದೇಶಿ ಉದ್ಯೋಗದ ಕನಸು ಕಾಣುತ್ತಾರೆ. ಕೇಂದ್ರ ಸರ್ಕಾರದ ವಲಸೆ ವಿಭಾಗದಿಂದ ಮಾನ್ಯತೆ ಪಡೆದ ಏಜೆನ್ಸಿಗಳನ್ನು ಸಂಪರ್ಕಿಸಿದರೆ ಯಾವುದೇ ತೊಂದರೆಯಿಲ್ಲ. ಆದರೆ, ಅನಧಿಕೃತ ಮಾರ್ಗದಲ್ಲಿ ವೀಸಾ...