ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆ (ಪಿಎಂಇಜಿಪಿ) ಅಡಿಯಲ್ಲಿ ಸಬ್ಸಿಡಿ ಲೋನ್ ಒದಗಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿದ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬ್ರಹ್ಮಾವರದ ಕೌಶಲ್ಯ ಎಂದು ಗುರುತಿಸಲಾಗಿದೆ. ಬ್ರಹ್ಮಾವರ:...
ಧರ್ಮಗಳ ನಡುವೆ ದ್ವೇಷ ಭಾವನೆಯನ್ನು ಉಂಟುಮಾಡುವಂತೆ ಉತ್ತೇಜಿಸಿ, ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಕೃತ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ನಡೆಸಿದ ಆರೋಪದಲ್ಲಿ ಸುನಿಲ್ ಪಣಪಿಲಾ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಸುಬ್ರಹ್ಮಣ್ಯ: ಧರ್ಮಗಳ ನಡುವೆ ದ್ವೇಷ ಭಾವನೆಯನ್ನು...
ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿದ್ದಾರೆ ಎಂದು ಆರೋಪಿಸಿ, ತಹಶೀಲ್ದಾರ್ ಪೃಥ್ವಿ ಸಾನಿಕಂಗೆ ಮನವಿ ಸಲ್ಲಿಸಲು ತೆರಳಿದ ಕಾರ್ಯಕರ್ತರಾದ ಅನಿಲ್, ಪ್ರಜ್ವಲ್ ಕೆ.ವಿ. ಸೇರಿದಂತೆ ಇತರರನ್ನು...
ನಿನ್ನೆ (ಅಕ್ಟೋಬರ್ 26) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,15,150 ರೂಪಾಯಿ ಇದ್ದರೆ, ಇಂದು (ಅಕ್ಟೋಬರ್ 27) 1,15,140 ರೂಪಾಯಿ ಆಗಿದೆ. 10 ಗ್ರಾ (24...
ಬಾಲಿವುಡ್ನಿಂದ ಟಿವಿಯವರೆಗೆ, ಕಾಸ್ಟಿಂಗ್ ಕೌಚ್ನಂತಹ ಹೇಯ ಕೃತ್ಯವು ಯಾವಾಗಲೂ ನಟ-ನಟಿಯರಿಗೆ ಸವಾಲಾಗಿದೆ. ಸಾಮಾಜಿಕ ಮಾಧ್ಯಮ ಪ್ರಭಾವಿ ಮತ್ತು ನಟಿ ಡಾಲಿ ಸಿಂಗ್ ತಾನು ಎದುರಿಸಿದ ಕಾಸ್ಟಿಂಗ್ ಕೌಚ್ ಘಟನೆಯ ಆಘಾತಕಾರಿ ವಿವರವನ್ನು ಸಂದರ್ಶನವೊಂದರಲ್ಲಿ ಬಿಚ್ಚಿಟ್ಟಿದ್ದಾರೆ. ಬಾಲಿವುಡ್ನಿಂದ...
ಧರ್ಮಸ್ಥಳ ಬುರುಡೆ ಕೇಸಿನ ದೂರುದಾರರಲ್ಲಿ ಒಬ್ಬರಾದ ಸುಜಾತಾ ಭಟ್ ಅವರು ಇಂದು ಬೆಳ್ತಂಗಡಿ ವಿಶೇಷ ತನಿಖಾ ದಳ (SIT) ಕಚೇರಿಗೆ ಹಾಜರಾಗಿದ್ದು ಇಂದು ಅವರ ವಿಚಾರಣೆ ಮರು ಆರಂಭಗೊಳ್ಳಲಿದೆ. ಕೆಲ ತಿಂಗಳುಗಳ ಹಿಂದೆ 4 ದಿನಗಳ...
ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ಆಂಧ್ರಪ್ರದೇಶದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ತಿರುಮಲ ಬೆಟ್ಟದಲ್ಲೂ ಮಳೆಯ ತೀವ್ರತೆ ಹೆಚ್ಚಾಗಿದೆ. ಆದರೆ, ವರುಣನ ಅಬ್ಬರಕ್ಕೂ ಅಂಜದೆ ಲಕ್ಷಾಂತರ ಭಕ್ತರು ತಿರುಮಲ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ತಿರುಪತಿ:...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯ ಭರದಿಂದ ಸಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಮಾರ್ಗದರ್ಶನದಂತೆ, ದೇವಸ್ಥಾನದ ಮುಖ್ಯ ರಸ್ತೆಯ ಬಳಿಯ ಕಂಬಳ ಕರೆಯನ್ನು ಎಡಬದಿಗೆ ಸ್ಥಳಾಂತರಿಸುವ ಯೋಜನೆಯನ್ನು ಕೈಗೊಳ್ಳಲಾಗಿದೆ....
ವಿಟ್ಲ ಹೋಬಳಿಯ ಮಾದರಿ ಸಹಕಾರಿ ಸಂಘದಲ್ಲಿ ನಿಯಮಬಾಹಿರವಾಗಿ ಹಲವು ಕೋಟಿ ರೂಪಾಯಿಗಳ ಸಾಲ ವಿತರಣೆಯಾಗಿದ್ದು, ಇದರ ತನಿಖೆಯು ಜಿಲ್ಲಾ ಕೇಂದ್ರ ಸಹಕಾರಿಯಿಂದ ಈಗಾಗಲೇ ನಡೆದಿದ್ದರೂ, ಸಹಕಾರ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಲು ಮೀನಮೇಷ ಎಣಿಸುತ್ತಿದ್ದಾರೆ ಎಂಬ...
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬರು ತಮ್ಮ ಮನೆಯಲ್ಲಿ ಅ.26ರಂದು ನಿಧನರಾಗಿದ್ದಾರೆ. ಉಜಿರೆ ಗ್ರಾಮದ ಗುರಿಪಳ್ಳ ದೊಂಪದಪಲಿಕೆಯ ನಿವಾಸಿ ಗಣೇಶ್ ಶೆಟ್ಟಿ ಅವರ ಪುತ್ರಿ ಶ್ರದ್ಧಾ (23 ವ.) ಮೃತಪಟ್ಟ ಯುವತಿ. ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ...