ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ, ನೇತ್ರಾವತಿ ವಲಯ, ಪುತ್ತೂರು ತಾಲೂಕು, ದ.ಕ. ಇದರ ವತಿಯಿಂದ ಶ್ರೀ ಸರಸ್ವತಿ ಎಜ್ಯುಕೇಶನ್ ಸೊಸೈಟಿ(ರಿ.) ಪುತ್ತೂರು, ಸರಸ್ವತಿ ಸದನ, ಸಂಟ್ಯಾರು ಇದರ ಸಹಕಾರದೊಂದಿಗೆ 48 ದಿನಗಳ...
ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಬಳಿ 20 ಜನರನ್ನು ಬಲಿ ಪಡೆದುಕೊಂಡ ಭೀಕರ ಬೆಂಕಿ ಅವಘಡಕ್ಕೆ ಸಂಬಂಧಿಸಿ ಕೆಲವು ಆಘಾತಕಾರಿ ಅಂಶಗಳು ಬಹಿರಂಗವಾಗುತ್ತಿವೆ. ದುರಂತಕ್ಕೀಡಾದ ಖಾಸಗಿ ಎಸಿ ಬಸ್ನೊಳಗೆ ಬೆಂಕಿಯ ಕೆನ್ನಾಲಿಗೆ ಹೆಚ್ಚಲು ಅದರೊಳಗೆ ಸಾಗಿಸುತ್ತಿದ್ದ 234...
ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್ 2ರಂದು ನಡೆಯಲಿರುವ ಆರೆಸ್ಸೆಸ್ ಸೇರಿದಂತೆ ವಿವಿಧ ಸಂಘಟನೆಗಳ ಪಥ ಸಂಚಲನಗಳ ವಿವಾದಗಳನ್ನು ಬಗೆಹರಿಸಲು ಕಲಬುರಗಿ ಹೈ ಕೋರ್ಟ್ ಪೀಠದ ನಿರ್ದೇಶನದಂತೆ ಜಿಲ್ಲಾಡಳಿತ ಅ.28ರಂದು ಶಾಂತಿಸಭೆ ನಿಗದಿಪಡಿಸಿದೆ. ಸಭೆಗೆ ಹಾಜರಾಗುವಂತೆ 10 ಸಂಘಟನೆಗಳಿಗೆ...
ಬೆಂಗಳೂರು: ಕೋರ್ಟ್ ಅಂಗಳದಲ್ಲಿರುವ ಚಿತ್ತಾಪುರದ ಆರ್ ಎಸ್ ಎಸ್ ಪಥ ಸಂಚಲನದ ವಿಚಾರಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ರವಿವಾರ ಮತ್ತೆ ಕಿಡಿ ಕಾರಿದ್ದು, “ಕಲ್ಲಡ್ಕ ಪ್ರಭಾಕರ್ ಭಟ್ ಆಗಲಿ, ಅವರಪ್ಪ ಆಗಲಿ...
ಬಳೆಂಜ ಗ್ರಾಮಪಂಚಾಯತಿಯ ನಾಲ್ಕೂರು ಗ್ರಾಮದ ಕುಡುಂಬಾಜೆಯ ನಿವಾಸಿ ಮೆಲ್ವಿನ್ (55 ವ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಮೆಲ್ವಿನ್, ಎಲ್ಲರೊಂದಿಗೆ ಸೌಹಾರ್ದಯುತವಾಗಿ ಬೆರೆಯುವ ಸೌಮ್ಯ ವ್ಯಕ್ತಿತ್ವದವರಾಗಿದ್ದರು. ಬೆಳ್ತಂಗಡಿ: ಬಳೆಂಜ ಗ್ರಾಮಪಂಚಾಯತಿಯ ನಾಲ್ಕೂರು...
ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ನೀಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರದಿಂದ ಪ್ರಾರಂಭವಾದ ಸಾಮಾನ್ಯ ಮಳೆಯು ಸತತವಾಗಿ ಮುಂದುವರಿದಿದ್ದು, ಜನರ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಿದೆ. ಭಾರತೀಯ ಹವಾಮಾನ ಇಲಾಖೆಯ ಪೂರ್ವಸೂಚನೆಯಂತೆ, ಮುಂದಿನ ನಾಲ್ಕೈದು ದಿನಗಳವರೆಗೆ ಮಳೆಯು ತಗ್ಗದೆ ಮುಂದುವರಿಯಲಿದ್ದು, ನವೆಂಬರ್ನ...
ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ, ಕಣ್ಮರೆಗಳು, ಅಸಹಜ ಮರಣಗಳು ಮತ್ತು ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಬುರುಡೆ ಪ್ರಕರಣದ ತನಿಖೆಯ ಪ್ರಗತಿಯನ್ನು ಪರಿಶೀಲಿಸಿ, ಮುಂದಿನ ಕಾರ್ಯಾಚರಣೆಯ ಬಗ್ಗೆ ಮಾರ್ಗದರ್ಶನ ನೀಡಲು ವಿಶೇಷ ತನಿಖಾ ತಂಡ (ಎಸ್ಐಟಿ) ಮುಖ್ಯಸ್ಥ...
1980ರ ದಶಕದಿಂದ ಭಾರತೀಯ ಜಾಹೀರಾತು ಜಗತ್ತಿಗೆ ವಿಶಿಷ್ಟ ಮೆರಗು ಮೂಡಿಸಿದ ಪದ್ಮಶ್ರೀ ಪಿಯೂಷ್ ಪಾಂಡೆ ಅವರು ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಂಡೆ ಅವರು, ನವದೆಹಲಿಯ ಖಾಸಗಿ...
2025ರ ಹಾಸನಾಂಬ ದರ್ಶನ ಉತ್ಸವಕ್ಕೆ ಶುಕ್ರವಾರ (ಅಕ್ಟೋಬರ್ 24) ತೆರೆ ಬಿದ್ದಿದೆ. ದೇವಸ್ಥಾನದ ಹುಂಡಿಯನ್ನು ತೆಗೆದು, ಭಕ್ತರ ಧನಕಾಣಿಕೆಯನ್ನು ಎಣಿಸುವ ಕಾರ್ಯ ನಡೆಸಲಾಯಿತು. ಈ ಕಾರ್ಯದಲ್ಲಿ ಸುಮಾರು 300 ಸಿಬ್ಬಂದಿಗಳು ಭಾಗವಹಿಸಿದ್ದು, ಹುಂಡಿ ಕಾಣಿಕೆಯು ₹3.69...