ಪ್ರಸಿದ್ಧ ಸಂಗೀತ ನಿರ್ದೇಶಕ ಹಾಗೂ ಗಾಯಕ ರಘು ದೀಕ್ಷಿತ್ ಎರಡನೇ ವಿವಾಹದ ಮೂಲಕ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗ್ರ್ಯಾಮಿ ನಾಮನಿರ್ದೇಶಿತ ಕೊಳಲು ವಾದಕಿ ಮತ್ತು ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಅವರೊಂದಿಗೆ ಅವರು ವಿವಾಹಬಂಧನಕ್ಕೆ ಒಳಗಾಗಿದ್ದು,...
ಬಜ್ಪೆಯಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಮಾರಾಟ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಹೆದರಿಸಿ ಹಫ್ತಾ ನೀಡುವಂತೆ ಒತ್ತಾಯ ಮಾಡಿದ ಆರೋಪದಲ್ಲಿ, ಫಾಜಿಲ್ ಕೊಲೆ ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಪ್ರಶಾಂತ್ ಅಲಿಯಾಸ್ ಪಚ್ಚು ಮತ್ತು ಅವನ ಸಹವರ್ತಿ ಅಶ್ವಿತ್...
ಪುತ್ತೂರಿನಲ್ಲಿ ನಡೆದ ಅಶೋಕ ಜನ ಮನ (Ashoka Janamana) ಕಾರ್ಯಕ್ರಮ ಹಿಂದೆಂದಿಗಿಂತಲೂ ಹೆಚ್ಚು ಸುದ್ದಿಯಾಗಿದೆ. ಅದಕ್ಕೆ ಕಾರಣಗಳು ಎರಡು. ಮೊದಲನೆಯದ್ದು ನಾಡಿನ ಮುಖ್ಯಮಂತ್ರಿಗಳನ್ನೇ ಕರೆಸಿಕೊಂಡದ್ದು. ಎರಡನೆಯದು ಹನ್ನೊಂದು ಜನ ಅಸ್ವಸ್ಥರಾದದ್ದು. ಆದರೆ ಎರಡನೆಯ ಕಾರಣದ ಗದ್ದಲಗಳಲ್ಲಿ...
ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು, ಆರ್ಡರ್ ಸ್ಥಿತಿಯನ್ನು ವೀಕ್ಷಿಸಲು, ಲೋಹದ ದರಗಳನ್ನು ಪರಿಶೀಲಿಸಲು ಮತ್ತು ಬ್ಯಾಲೆನ್ಸ್ ವಿವರಗಳ ಮಾಹಿತಿಗಾಗಿ ಗ್ರಾಹಕರ ಸಮ್ಮುಖದಲ್ಲೇ “ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಹೊಸ...
ಆಂಧ್ರಪ್ರದೇಶದ ಕರ್ನೂಲ್ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಸ್ಗೆ ಬೆಂಕಿ ತಗುಲಿ 15 ಮಂದಿ ಸಜೀವ ದಹನವಾಗಿದ್ದಾರೆ. ರಾಜ್ಯದ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ. ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ನ ಬೆಂಗಳೂರು-ಹೈದರಾಬಾದ್...
ಅನಂತಾಡಿ ಗ್ರಾಮದ ಬಾಬನಕಟ್ಟೆ ಸಮೀಪದ ಹಿರ್ತಂದ ಬೈಲಿನಲ್ಲಿ ಬುಧವಾರ ರಾತ್ರಿ 9:45 ಸುಮಾರಿಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಉಂಟಾದ ಬೆಂಕಿಯ ಅವಘಡದಿಂದ ಯುವಕ ಜಯರಾಜ್ನ ಸಮಯಪ್ರಜ್ಞೆಯಿಂದ ಮನೆಮಂದಿ ಸುರಕ್ಷಿತವಾಗಿ ಪಾರಾದ ಘಟನೆ ನಡೆದಿದೆ. ಬಂಟ್ವಾಳ, ಅ.23:...
ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಷು ಶಿವು ಕೊಲೆ ಪ್ರಕರಣದಲ್ಲಿ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ವಿರುದ್ಧ ಕೋಕಾ (ಕರ್ನಾಟಕ ರಾಜ್ಯ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಕಾಯ್ದೆ ಹೇರುವಿಕೆ ಕಾನೂನುಬಾಹಿರವಾಗಿದೆ...
ನೆಲಮಂಗಲ ತಾಲ್ಲೂಕಿನ ಡಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ 19ನೇ ಪೀಠಾಧಿಪತಿಯಾಗಿದ್ದ ಪುರುಷೋತ್ತಮ ಭಾರತೀ ಸ್ವಾಮೀಜಿ (73) ಅವರು ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರು, ಅ.24: ನೆಲಮಂಗಲ ತಾಲ್ಲೂಕಿನ ಡಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ...
ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಈ ತಿಂಗಳಾಂತ್ಯದೊಳಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ರಾಜ್ಯ ಸರಕಾರ ಸ್ಪಷ್ಟ ಸೂಚನೆ...
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಗೆ ಮುಂಚೆ ಮತದಾರರ ಹೆಸರುಗಳನ್ನು ಅಳಿಸುವ ದುರಾಶಯಯುಕ್ತ ಯತ್ನದಲ್ಲಿ ಪ್ರತಿ ಮತಕ್ಕೆ ₹80 ಪಾವತಿಸಲಾಗಿತ್ತು ಎಂಬುದು ಕರ್ನಾಟಕ ಪೊಲೀಸ್ನ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಯಿಂದ ಬಹಿರಂಗಗೊಂಡಿದೆ. ಒಟ್ಟು 6,018...