ಅ.18 ಶನಿವಾರದಂದು ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು....
ಅ.17, ಶುಕ್ರವಾರದಂದು ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ 2025- 26 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು....
ಶನಿವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪಾಲಿಟೆಕ್ನಿಕ್ನಲ್ಲಿ ಆಯೋಜಿಸಿದ ಹೆಗ್ಗಡೆಯವರ ಜೀವನ-ಸಾಧನೆ ಬಗ್ಯೆ “ಪೂಜ್ಯಪಥ” ಎಂಬ ಪುಸ್ತಕಪ್ರದರ್ಶನ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮಾತನಾಡಿದರು. ಉಜಿರೆ: ಧರ್ಮಸ್ಥಳದ ಚತುರ್ವಿಧ ದಾನ ಪರಂಪರೆಯೊಂದಿಗೆ...
ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ಅ.18ರಿಂದ ಅ.22.ರ ವರೆಗೆ ನಡೆಯಲಿರುವುದು. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ...
ದುಬೈನಿಂದ ಮಂಗಳೂರಿಗೆ ಶನಿವಾರ ರಾತ್ರಿ ಪ್ರಯಾಣಿಸುತ್ತಿದ್ದ ಇಂಡಿಗೊ ವಿಮಾನದ ಶೌಚಾಲಯದಲ್ಲಿ ಪ್ರಯಾಣಿಕರೊಬ್ಬರು ‘ಬಾಂಬ್’ ಎಂದು ಬರೆದಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಯಿತು. ಸುರಕ್ಷತೆಯ ದೃಷ್ಟಿಯಿಂದ ವಿಮಾನವನ್ನು ಮಂಗಳೂರಿಗೆ ಬದಲಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ...
ನಗರಸಭೆ ವ್ಯಾಪ್ತಿಯ ಬೆದ್ರಾಳ ಸಮೀಪದ ನೆಲ್ಲಿಗೇರಿಯಲ್ಲಿ ಮತ್ತು ಕೋಡಿಂಬಾಡಿ ಗ್ರಾಮದ ಬೆಳ್ಳಿಪ್ಪಾಡಿಯಲ್ಲಿ ಅ.19ರ ಸಂಜೆ ಸಿಡಿಲು ಬಡಿದ ಪರಿಣಾಮ ದಯಾನಂದ ಕುಲಾಲ್ ಮತ್ತು ಕೋಡಿಂಬಾಡಿ ಗ್ರಾಮದ ಬೆಳ್ಳಿಪ್ಪಾಡಿಯ ಅನಂತರಾಮ ಶೆಟ್ಟಿ ಅವರ ಹಂಚಿನ ಮನೆ ಸಂಪೂರ್ಣ...
ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಭಾನುವಾರ (ಅ.19) ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಆಕೆಯನ್ನು ದಾಖಲಿಸಲಾಗಿತ್ತು. ಮಗುವಿನ ಆಗಮನದ ಸಂತಸದ ಸುದ್ದಿಯನ್ನು ಪರಿಣೀತಿ ಮತ್ತು ರಾಘವ್ ಚಡ್ಡಾ ದಂಪತಿ ಸಾಮಾಜಿಕ...
ಕೆರಿಬಿಯನ್ನ ಪ್ರಸಿದ್ದ ಮಾದಕವಸ್ತು ಕಳ್ಳಸಾಗಣೆ ಮಾರ್ಗದಲ್ಲಿ ಅಮೆರಿಕದ ತೀರಗಳ ಕಡೆಗೆ ಸಾಗುತ್ತಿದ್ದ ಶಂಕಿತ ಮಾದಕವಸ್ತು ಸಾಗಿಸುವ ಜಲಾಂತರ್ಗಾಮಿ ನೌಕೆಯನ್ನು ಅಮೆರಿಕ ಸೇನೆ ನಾಶಪಡಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ವಾಷಿಂಗ್ಟನ್: ಕೆರಿಬಿಯನ್ನ ಪ್ರಸಿದ್ದ ಮಾದಕವಸ್ತು...
ರಾಜ್ಯ ಸರಕಾರದ ಮುಜರಾಯಿ ಇಲಾಖೆಯ ‘ಇ-ಪ್ರಸಾದ’ ಯೋಜನೆಯಡಿ ದೇವಸ್ಥಾನಗಳ ಪ್ರಸಾದವನ್ನು ಮನೆ ಬಾಗಿಲಿಗೆ ತಲುಪಿಸುವ ಜೊತೆಗೆ, ದೀಪದಾನ ಮತ್ತು ಇತರ ಪೂಜಾ ಸೇವೆಗಳನ್ನು ಒದಗಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ. ಈಗ ಈ ಯೋಜನೆಯಡಿ ‘ಮದುವೆ ಆಶೀರ್ವಾದ’ ಸೇವೆಯನ್ನೂ...
ದೀಪಾವಳಿಯ ಬೆಳಕಿನ ಹಬ್ಬದ ಸಂದರ್ಭದಲ್ಲಿ ರಾಮ ಜನ್ಮಭೂಮಿಯ ಅಯೋಧ್ಯೆಯು ದೀಪಾಲಂಕಾರದಿಂದ ಕಂಗೊಳಿಸಿದ್ದು, ರವಿವಾರ ಸರಯೂ ನದಿಯ ತೀರದ ಉದ್ದಕ್ಕೂ 26.17 ಲಕ್ಷ ದೀಪಗಳನ್ನು ಹಚ್ಚುವ ಮೂಲಕ 2025ರ ದೀಪೋತ್ಸವವು ಹೊಸ ಗಿನ್ನೆಸ್ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ...