ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಸಂಜೆ ನಡೆದ ಮೂರು ಸಾರಿಗೆ ಬಸ್ಗಳ ಸರಣಿ ಅಪಘಾತದಲ್ಲಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 60 ರಿಂದ 70 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಮೂರು...
ಇಬ್ಬರು ಸ್ನೇಹಿತೆಯರು ಬಟ್ಟೆ ಬದಲಾಯಿಸುವ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ಚಿತ್ರೀಕರಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಿರೀಕ್ಷಾ ಎಂಬ ಯುವತಿಯನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ....
ಭಾರತದ ಜಾತ್ಯತೀತ ಸ್ವರೂಪಕ್ಕೆ ಧಕ್ಕೆ ತರುತ್ತಿರುವ ‘ಹಲಾಲ್ ಪ್ರಮಾಣೀಕರಣ’ ವ್ಯವಸ್ಥೆಯ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ (HJS) ಯಿಂದ ಈ ದೀಪಾವಳಿಯಲ್ಲಿ ‘ಹಲಾಲ್ ಮುಕ್ತ ದೀಪಾವಳಿ’ ಅಭಿಯಾನಕ್ಕೆ ಕರೆ ನೀಡಲಾಗಿದೆ. ಪುತ್ತೂರು: ಭಾರತದ ಜಾತ್ಯತೀತ ಸ್ವರೂಪಕ್ಕೆ...
ಪುತ್ತೂರು ಸೇರಿದಂತೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಹಿಳೆಯೊಬ್ಬಳನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕುಪ್ಪೆಪದವು, ಮುತ್ತೂರು, ಮುರಾ ನಿವಾಸಿ ಫರಿದಾ...
ಬೆಳ್ತಂಗಡಿ, ಅ. 19: ಧರ್ಮಸ್ಥಳ ಗ್ರಾಮದ ಪ್ರಕರಣದ ಎಸ್ಐಟಿ ತನಿಖೆಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ತೆರಳಿ ಆರೋಪಿ ಚಿನ್ನಯ್ಯನ ಹೇಳಿಕೆ ಪಡೆಯುವ ಕಾರ್ಯವನ್ನು ಶನಿವಾರ ಪೂರ್ತಿಗೊಳಿಸಿದ್ದಾರೆ. ಚಿನ್ನಯ್ಯನು ಧರ್ಮಸ್ಥಳದಲ್ಲಿ ಅನಾಥ ಮೃತದೇಹಗಳನ್ನು...
ಪುತ್ತೂರು: ರೈ ಎಸ್ಟೇಟ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ‘ಅಶೋಕ ಜನಮನ -2025’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನಲೆ ಸುಗಮ ಸಂಚಾರಕ್ಕೆ ಬೆಳಗ್ಗೆ...
ಜನಪ್ರಿಯ ರಿಯಾಲಿಟಿ ಶೋ ‘ಸರಿಗಮಪ’ದ ಮೂಲಕ ಕನ್ನಡಿಗರ ಹೃದಯದಲ್ಲಿ ಸ್ಥಾನ ಪಡೆದುಕೊಂಡ ಗಾಯಕಿ ಸುಹಾನಾ ಸೈಯ್ಯದ್ (Suhaana Syed) ಮತ್ತು ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಹಾನಾ ಮುಸ್ಲಿಂ ಕುಟುಂಬದವರಾಗಿದ್ದರೆ,...
ಪುತ್ತೂರಿನ ಕೆದಿಲ ಗ್ರಾಮದ ಕೆದಿಲ-ಪನಡ್ಕ ರಸ್ತೆಗೆ ಸಂಬಂಧಿಸಿದ 12 ವರ್ಷಗಳ ವಿವಾದ ಶಾಸಕ ಅಶೋಕ್ ರೈ ಹಾಗೂ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರ ಮಧ್ಯಸ್ಥಿಕೆಯಿಂದ ಇತ್ಯರ್ಥಗೊಂಡಿದೆ. ಪುತ್ತೂರು: ಪುತ್ತೂರಿನ...
‘ಇನ್ಫೋಸಿಸ್ನವರು ಬೃಹಸ್ಪತಿಗಳಾ? ಇದು ಹಿಂದುಳಿದವರ ಸಮೀಕ್ಷೆಯಲ್ಲ, ಇಡೀ ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಇದು ಅವರಿಗೆ ಅರ್ಥವಾಗದಿದ್ದರೆ ನಾವೇನು ಮಾಡಬಹುದು?’ ಇನ್ಫೋಸಿಸ್ನ ಸಹ-ಸಂಸ್ಥಾಪಕರಾದ ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ...
ಸಮವಸ್ತ್ರ ಧರಿಸದೆ ಆಟೋ ಚಲಾಯಿಸುತ್ತಿದ್ದ ಚಾಲಕನೊಬ್ಬನನ್ನು ನಿಲ್ಲಿಸಲು ಸೂಚಿಸಿದಾಗ ಆತ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆಂಬ ಆರೋಪದ ಮೇಲೆ, ಕರ್ತವ್ಯ ನಿರತ ಪೊಲೀಸರು ಆತನನ್ನು ಹಿಂಬಾಲಿಸಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆಯ ವಿಡಿಯೋವೊಂದು ಅ...