ಮಾಜಿ ಸಂಸದೆ ಮತ್ತು ಚಲನಚಿತ್ರ ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಆರೋಪದಡಿ ಕಡಬ ತಾಲೂಕಿನ ಆಲಂತಾಯ ನಿವಾಸಿ ಯುವಕ ಆದರ್ಶ ಗೌಡ (21) ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿ ಜೈಲುಪಾಲಾಗಿದ್ದಾನೆ ಎಂದು ವರದಿಯಾಗಿದೆ....
ಪುತ್ತೂರು ಪ್ರಭಾರ ತಹಸೀಲ್ದಾರ್ ಪಟಾಕಿ ಅಂಗಡಿಗಳ NOC ನೀಡಲು ಪ್ರತಿ ಕಡತಕ್ಕೆ 10,000 ರೂಪಾಯಿ ಲಂಚ ಕೇಳುತ್ತಿದ್ದು, ಲಂಚ ನೀಡದವರ ಕಡತಗಳನ್ನು ಬಾಕಿ ಉಳಿಸಿಕೊಂಡು ತೊಂದರೆ ನೀಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ತಹಸೀಲ್ದಾರ್ ಅವರು ಹಣಕ್ಕೆ...
26 ವರ್ಷದ ಆರೆಸ್ಸೆಸ್ ಕಾರ್ಯಕರ್ತ ಆನಂದು ಅಜಿಯ ಸಾವಿಗೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಒತ್ತಾಯಿಸಿ, ಯುವ ಕಾಂಗ್ರೆಸ್ ಮತ್ತು ಡಿವೈಎಫ್ಐ ಕಾರ್ಯಕರ್ತರು ಗುರುವಾರ ಕೊಟ್ಟಾಯಂನಲ್ಲಿ ಪ್ರತ್ಯೇಕ ಪ್ರತಿಭಟನೆಗಳನ್ನು ನಡೆಸಿದರು. ಕೊಟ್ಟಾಯಂ, ಅ. 16: 26 ವರ್ಷದ...
ಜಾನುವಾರು ಕಳ್ಳಸಾಗಣೆ ಮತ್ತು ಅಕ್ರಮ ಕಸಾಯಿಖಾನೆಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಸಮರ ಸಾರಿದ್ದಾರೆ. ಜಿಲ್ಲೆಯ ಮೂರು ಪ್ರಮುಖ ಸ್ಥಳಗಳಲ್ಲಿ ನಡೆಯುತ್ತಿದ್ದ ಅಕ್ರಮ ಜಾನುವಾರು ವಧೆ ಶೆಡ್ಗಳ ಮೇಲೆ ದಾಳಿ ನಡೆಸಿ, ಅವುಗಳನ್ನು ಜಪ್ತಿ ಮಾಡಲಾಗಿದೆ....
ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಸಹಕಾರಿ ಸಂಘವೊಂದಕ್ಕೆ 9 ಲಕ್ಷ ರೂಪಾಯಿಗೂ ಹೆಚ್ಚು ವಂಚನೆ ಮಾಡಿದ ಪ್ರಕರಣವೊಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ), ಪುತ್ತೂರು ಶಾಖೆಯಲ್ಲಿ...
ದೇಶಾದ್ಯಂತ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರಂಭಿಸಿರುವ ‘ಮತಗಳ್ಳತನ’ ಅಭಿಯಾನದಲ್ಲಿ ಪ್ರಮುಖ ಸಾಕ್ಷಿಯಾಗಿ ಬಳಸಲಾಗಿರುವ ಆಳಂದ ಪ್ರಕರಣಕ್ಕೆ ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕೃತವಾಗಿ ಪ್ರವೇಶಿಸಿದ್ದು, ಬುಧವಾರ ಎಸ್ಐಟಿ ಅಧಿಕಾರಿಗಳ ತಂಡ ಆಳಂದ ಪಟ್ಟಣದಲ್ಲಿ ದಾಳಿ ನಡೆಸಿ...
ಸರ್ಕಾರಿ ನೌಕರರು ಆರ್ಎಸ್ಎಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕರ್ನಾಟಕ ಸಿವಿಲ್ ಸರ್ವಿಸ್ ರೂಲ್ಸ್ ಇದೆ. ನಿನ್ನೆ, ಮೊನ್ನೆ ಕೆಲವರು ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ನಮ್ಮ ಇಲಾಖೆಯ ಕೆಲವರು ಹೋಗಿದ್ದಾರೆ, ವರದಿ ಕೇಳಿದ್ದು, RSS ಕಾರ್ಯಕ್ರಮಕ್ಕೆ ಹೋದವರನ್ನು ಸಸ್ಪೆಂಡ್...
ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಚಟುವಟಿಕೆಗಳ ನಿಷೇಧ ಕುರಿತು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ‘ಸರ್ಕಾರಿ ಆವರಣ ಮತ್ತು ಆಸ್ತಿಗಳ ಬಳಕೆ ನಿಯಂತ್ರಣ ಮಸೂದೆ...
ಮಧ್ಯಪ್ರದೇಶದಲ್ಲಿ ಅಪಾಯಕಾರಿ ರಾಸಾಯನಿಕ ಹೊಂದಿದ್ದ ಕೆಮ್ಮಿನ ಸಿರಪ್ ಸೇವಿಸಿ 20 ಮಕ್ಕಳು ಮೃತಪಟ್ಟ ಘಟನೆ ವರದಿಯಾದ ಬೆನ್ನಲ್ಲೇ, ಅದೇ ರಾಜ್ಯದ ಸರ್ಕಾರಿ ಆಸ್ಪತ್ರೆಗೆ ಪೂರೈಕೆಯಾದ ಔಷಧಗಳಲ್ಲಿ ಹುಳಗಳು ಪತ್ತೆಯಾಗಿ ಆತಂಕ ಸೃಷ್ಟಿಸಿದೆ. ಗ್ವಾಲಿಯರ್: ಮಧ್ಯಪ್ರದೇಶದಲ್ಲಿ ಅಪಾಯಕಾರಿ...
ಅ. 16, ಗುರುವಾರದಂದು ಪುತ್ತೂರು ದ್ವಾರಕಾ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಬಡಗನ್ನೂರು: ಅ. 16, ಗುರುವಾರದಂದು...