ಬೆಳ್ತಂಗಡಿ: ಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ಎಂಬವರನ್ನು...
ಬೆಂಗಳೂರು: ಆರೆಸ್ಸೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ಕಾನೂನು ಪ್ರಕಾರ ಆರೆಸ್ಸೆಸ್ ಸಂಘಟನೆ ನೋಂದಣಿ ಆಗಲೇಬೇಕು. ನಾವೇ ಅದಕ್ಕೆ ಅಗತ್ಯ ಕಾನೂನು ತರುತ್ತೇವೆ’ ಎಂದು ಎಚ್ಚರಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಆರೆಸ್ಸೆಸ್...
ಬೆಳ್ತಂಗಡಿ : ರಾಷ್ಟ್ರ ಮಟ್ಟದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾಗಿರುವ ಐಐಟಿ, ಎನ್ ಐಐಟಿ, ಐಐಐಟಿ ಪ್ರವೇಶಾತಿಗಾಗಿ ನಡೆಯುವ ಜೆಇಇ ಮೈನ್ಸ್ ಫೇಸ್ ಒನ್ ಫಲಿತಾಂಶದಲ್ಲೂ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ...
ಉಪ್ಪಿನಂಗಡಿ: ವಿಶ್ವ ಹಿಂದೂ ಪರಿಷತ್ ಬಜರಂಗ ದಳದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ್ ಆಗಿದ್ದ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮದ ನಿವಾಸಿ ಸುಧೀರ್ ತೆಕ್ಕಾರ್ (26) ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ...
ಕೊಲೊಂಬೊ: ಆರ್. ಪ್ರೇಮದಾಸ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಹೈವೋಲ್ವೇಜ್ (Ind Vs Pak T20 WC) ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ಗೆಲುವಿಗೆ 176 ರನ್...
ಕಾಸರಗೋಡು: ಕೇರಳದ ಸೋಶಿಯಲ್ ಮೀಡಿಯಾ ಇನ್ಫ್ಲುವೆನ್ಸರ್ ‘ಚಿನ್ನು ಪಾಪು’ (Chinnu Papu) ಯಾನೆ ರೇಷ್ಮಾ ಸಾವನ್ನಪ್ಪಿದ ಕೆಲವೇ ದಿನಗಳ ಬಳಿಕ ಅವರ ಆಪ್ತ ಸ್ನೇಹಿತ ಕೂಡ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರವಿವಾರ (ಫೆ.15) ಬೆಳಕಿಗೆ...
ಬೆಂಗಳೂರು, ಫೆ.15: ನೆಲಮಂಗಲ (Nelamangala) ಜಿಂದಾಲ್ ಬಳಿ KSRTC ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದುರ್ಗಾ ಪ್ರಸಾದ್ (20), ಕೇಶವ್...
ಬೆಂಗಳೂರು: ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್ ಒ) ಒಬ್ಬರನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಉಪ ಆಯುಕ್ತರ ಹುದ್ದೆಗೆ ನಿಯೋಜನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ...
ಕೊಡಗು: ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಕೊಡಗಿನಲ್ಲಿ ನಡೆದಿದೆ. ರವಿವಾರ ಮುಂಜಾನೆ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟಪೆ...
ಬೆಂಗಳೂರು : ಧರ್ಮಸ್ಥಳದ ಸೌಜನ್ಯಾ (Soujanya Case) ಕೊಲೆ ಪ್ರಕರಣದಲ್ಲಿ ದೋಷಪೂರಿತ ತನಿಖೆ ನಡೆಸಿ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಕರಣವನ್ನು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ...