ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯಿಂದ ಉಪಮುಖ್ಯಮಂತ್ರಿ ಸ್ಥಾನದ ಆಫರ್ ಬಂದಿತ್ತು ಎಂದು ಬಹಿರಂಗಪಡಿಸಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ನಿಷ್ಠೆಗೆ ಬದ್ಧನಾಗಿ ಜೈಲುವಾಸವನ್ನೇ ಆಯ್ಕೆ ಮಾಡಿಕೊಂಡೆ ಎಂದು ಹೇಳಿದ್ದಾರೆ. ಬೆಂಗಳೂರು, ಅ.15: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಕನಿಷ್ಠ ತೇರ್ಗಡೆ ಅಂಕವನ್ನು ಶೇ.33ಕ್ಕೆ ನಿಗದಿಪಡಿಸಿ ಸರ್ಕಾರ ಅಂತಿಮ ಆದೇಶ ಹೊರಡಿಸಿದೆ. ಕರಡು ಅಧಿಸೂಚನೆಯನ್ನು ಬಿಡುಗಡೆ ಮಾಡಿ ಆಕ್ಷೇಪಣೆಗಳನ್ನು ಆಹ್ವಾನಿಸಿದ್ದ ಸರ್ಕಾರ, ಆಕ್ಷೇಪಣೆಗಳ ಪರಿಶೀಲನೆಯ ನಂತರ ಈ ನಿರ್ಧಾರ...
ಕೆನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು ಕೇರಳದ ಎರ್ನಾಕುಲಂ ಜಿಲ್ಲೆಯ ಕೊತ್ತಾಟ್ಟುಕುಳಂನಲ್ಲಿ ಬುಧವಾರ ಹೃದಯಾಘಾತದಿಂದ ನಿಧನರಾದರು. ಅವರು ಆಯುರ್ವೇದ ಚಿಕಿತ್ಸೆಗಾಗಿ ಇಲ್ಲಿಗೆ ಆಗಮಿಸಿದ್ದರು. ಕೊಚ್ಚಿ: ಕೆನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು ಕೇರಳದ...
ಸುಳ್ಯ ವಿಧಾನಸಭಾ ಕ್ಷೇತ್ರದ ಮಂಗಳೂರು-ಹಾಸನ ಮಾರ್ಗದಲ್ಲಿ ಬರುವ ಕಾಣಿಯೂರು ರೈಲು ನಿಲ್ದಾಣವನ್ನು ಸ್ಥಳಾಂತರಿಸಲು ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣಗೆ ಮನವಿ ಸಲ್ಲಿಸಲಾಗಿದೆ. ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಮಂಗಳೂರು-ಹಾಸನ...
ಕಳೆದ ಎರಡೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ತರುವಲ್ಲಿ ಸತತ ಪ್ರಯತ್ನ ಮಾಡುತ್ತಿದ್ದೇನೆ. ಕೇವಲ ಅನುದಾನ ಬಂದರೆ ಸಾಕಾಗುವುದಿಲ್ಲ ಮುಂದೆ ಎಲ್ಲಾ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಆಗಲಿದೆ ಎಂದು ಶಾಸಕ ಅಶೋಕ್ ಕುಮಾರ್...
ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯದಿಂದ ಗ್ರಾಮಗಳಲ್ಲಿ ಸಂಪೂರ್ಣ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ನಡೆದ ‘ಸ್ವಚ್ಛತಾ ಹೀ...
ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್. ಐ. ಟಿ ವಿಚಾರಣೆಗೆ ಶಶಿರಾಜ್ ಶೆಟ್ಟಿಗೆ ಬುಲಾವ್ ನೀಡಿದೆ. ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್. ಐ. ಟಿ ವಿಚಾರಣೆಗೆ ಶಶಿರಾಜ್ ಶೆಟ್ಟಿಗೆ ಬುಲಾವ್ ನೀಡಿದೆ. ಆಂಬುಲೆನ್ಸ್ ಹೊಂದಿದ್ದ ಹಿನ್ನಲೆಯಲ್ಲಿ...
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕೌಡಿಚಾರ್ನಲ್ಲಿ ನಡೆದ ದೌರ್ಜನ್ಯ, ಹಲ್ಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳಾದ ಸಂಜನ್ ರೈ ಮತ್ತು ಪ್ರವೀಶ್ ನಾಯರ್ ಅವರಿಗೆ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ನ್ಯಾಯಾಲಯದ ಅನುಮತಿ ಕೋರಿದೆ. ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ಮತ್ತೆ...
ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು...