ಬಿ.ಆರ್. ಚೋಪ್ರಾ ನಿರ್ದೇಶನದ ಜನಪ್ರಿಯ ಧಾರಾವಾಹಿ ‘ಮಹಾಭಾರತ’ದಲ್ಲಿ ಕರ್ಣನ ಪಾತ್ರಕ್ಕೆ ಜೀವ ತುಂಬಿ ದೇಶಾದ್ಯಂತ ಖ್ಯಾತಿ ಗಳಿಸಿದ್ದ ಹಿರಿಯ ನಟ ಹಾಗೂ ನಿರ್ದೇಶಕ ಪಂಕಜ್ ಧೀರ್ (68) ಅವರು ಬುಧವಾರ (ಅಕ್ಟೋಬರ್ 15, 2025) ನಿಧನರಾದರು....
ರಾಜಸ್ತಾನ ಬಸ್ ಅವಘಡಕ್ಕೆ ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದುಬಂದಿದೆ. ಆದಾಗ್ಯೂ, ಬೆಂಕಿಯ ತೀವ್ರತೆ ಮತ್ತು ಹರಡುವಿಕೆಗೆ ಪ್ರಾಥಮಿಕ ಕಾರಣ ಮತ್ತೊಂದು ಪ್ರಮುಖ ನಿರ್ಲಕ್ಷ್ಯ. ಬಸ್ನ ಟ್ರಂಕ್ನಲ್ಲಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ಸಂಗ್ರಹಿಸಲಾಗಿತ್ತು...
ದೇ ಮೊಟ್ಟ ಮೊದಲ ಬಾರಿಗೆ ಅದರಲ್ಲೂ ಮಹಿಳಾ ರಾಷ್ಟ್ರಪತಿ ದ್ರೌಪಧಿ ಮುರ್ಮೂ ದಕ್ಷಿಣ ಭಾರತದ ಹಿಂದೂಗಳ ಪವಿತ್ರ ಪುಣ್ಯಸ್ಥಳ ಶಬರಿಮಲೆ ಭೇಟಿಗೆ ದಿನಗಣನೆ ಪ್ರಾರಂಭವಾಗಿದೆ. ಆದರೆ ಶಬರಿಮಲೆಗೆ ಕಾಲ್ನಾಡಿಗೆ ಯಾತ್ರೆ ಬಿಟ್ಟರೆ ಬೇರೆ ರಸ್ತೆ ಸಂಪರ್ಕವಿಲ್ಲ....
ರಸ್ತೆಗುಂಡಿಗಳು ಹಾಗೂ ತೆರೆದ ಮ್ಯಾನ್ಹೋಲ್ಗಳಿಂದಾಗಿ ಸಂಭವಿಸುವ ಸಾವುಗಳಿಗೆ 6 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ 50 ಸಾವಿರದಿಂದ 2.5 ಲಕ್ಷ ರೂಪಾಯಿವರೆಗೆ ಪರಿಹಾರ ನೀಡಬೇಕೆಂದು ಬಾಂಬೆ ಹೈಕೋರ್ಟ್ ಮಹಾರಾಷ್ಟ್ರದ ಮಹಾನಗರ ಪಾಲಿಕೆಗಳು ಮತ್ತು ಇತರ...
ದಕ್ಷಿಣ ಕನ್ನಡದ ಖ್ಯಾತ ದೈವ ಕೊರಗಜ್ಜನ ಕಥೆಯನ್ನು ಚಿತ್ರೀಕರಿಸಿರುವ ‘ಕೊರಗಜ್ಜ’ ಸಿನಿಮಾ ಆರು ಭಾಷೆಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ನಿರ್ದೇಶಕ ಸುಧೀರ್ ಅತ್ತಾವರ್ ಅವರ ನಿರ್ದೇಶನದಲ್ಲಿ ತಯಾರಾದ ಈ ಚಿತ್ರದ ಫಸ್ಟ್...
‘ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ಕರ್ನಾಟಕ ಎರಡು ಚಾರಿತ್ರಿಕ ದಾಖಲೆಗಳನ್ನು ಸ್ಥಾಪಿಸಿ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಗಮನ ಸೆಳೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ‘ಶಕ್ತಿ’...
ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡಿನ ತಿರುವಳ್ಳೂರು ಸಂಸದ ಸಸಿಕಾಂತ್ ಸೆಂಥಿಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರು: ಮಾಜಿ...
ಶಾಸಕ ಅಶೋಕ್ ಕುಮಾರ್ ರೈ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದ ವಸಂತ ಭಟ್ ಎಂಬ ವ್ಯಕ್ತಿ, ತಮ್ಮ ತಪ್ಪಿಗೆ ಕ್ಷಮೆಯಾಚಿಸಿರುವ ಘಟನೆ ಅ. 14ರಂದು ನಡೆದಿದೆ. ಪುತ್ತೂರು:...
ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ದಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಮತ್ತು ಇಂಡೋ ಅಮೇರಿಕನ್ ಹೈಬ್ರಿಡ್ ಸೀಡ್ಸ್ ಆಯೋಜಿಸಿದ ಆರ್ಕಿಡ್ ಪ್ರದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು ಭಾಗವಹಿಸಿ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ದಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಮತ್ತು ಇಂಡೋ ಅಮೇರಿಕನ್ ಹೈಬ್ರಿಡ್ ಸೀಡ್ಸ್ ಆಯೋಜಿಸಿದ ಆರ್ಕಿಡ್ ಪ್ರದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು ಭಾಗವಹಿಸಿ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಪ್ಯಾಫಿಯೋಪೆಡಿಲಮ್ ಆರ್ಕಿಡ್ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಪಡೆದಿದ್ದಾರೆ. ಕಳೆದ 5-6 ವರ್ಷಗಳಿಂದ ಆರ್ಕಿಡ್ ಗಿಡಗಳನ್ನು ಸಂಗ್ರಹಿಸಿಸುವ ಹವ್ಯಾಸ ಹೊಂದಿರುವ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆದ ಆರ್ಕಿಡ್ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಬಹುಮಾನ ಪಡೆದ ಸಂಭ್ರಮದಲ್ಲಿ ಮಾತನಾಡಿದ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ “ನಾನು ಇದನ್ನು ನಿರೀಕ್ಷಿಸಿಯೇ ಇರಲಿಲ್ಲ. ಸಾಮಾನ್ಯವಾಗಿ ಸ್ಲಿಪರ್ ಆರ್ಕಿಡ್ಸ್ ಎಂದು ಕರೆಯಲ್ಪಡುವ, ಲೇಡೀಸ್ ಶೂಸ್ನಂತೆ ಕಾಣುವ ವಿಶೇಷ ತಳಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇದು ಆರ್ಕಿಡ್ಗಳಲ್ಲೇ ಪ್ರಮುಖವಾದುದಾಗಿದೆ. ನನ್ನ ಸಂಗ್ರಹದ ಕೆಲವು ಆರ್ಕಿಡ್ಗಳನ್ನು ಪ್ರದರ್ಶನ ಮಾಡಿ, ಇಲ್ಲಿನ ಶೋವನ್ನು ವೀಕ್ಷಿಸುವ ಆಸಕ್ತಿ ಹೊಂದಿದ್ದೆ. ಬಹುಮಾನ ದೊರೆತಿದ್ದು, ಅತೀವ ಸಂತೋಷವಾಗಿದೆ. ಮನೆಯವರನ್ನೂ ಕೂಡ ಈ ಆರ್ಕಿಡ್ ಪ್ರದರ್ಶನಕ್ಕೆ ಕರೆದುಕೊಂಡು ಬಂದಿದ್ದೇನೆ” ಎಂದರು. ಬೇರೆ ಬೇರೆ ಜಾತಿಯ 2500 ಹೆಚ್ಚು ಗಿಡಗಳ ಸಂಗ್ರಹ ಹೊಂದಿರುವ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಎಲ್ಲೇ ಹೋದರೂ ಗಿಡಗಳ ಬಗ್ಗೆ ಬಹಳ ಆಸಕ್ತಿ ತೋರುತ್ತಾರೆ. ಬೇರೆ -ಬೇರೆ ಕಡೆಗಳಿಗಳಿಗೆ ಭೇಟಿ ನೀಡಿದಾಗ ಹೊಸ ಹೊಸ ತಳಿಗಳನ್ನು ಗಿಡಗಳನ್ನು ಸಂಗ್ರಹಿಸುವುದು ಅವರ ಇಷ್ಟದ ಹವ್ಯಾಸ.
ಯುಎಇಯ ಎನ್ಎಂಸಿ ಹೆಲ್ತ್ಕೇರ್ ಗ್ರೂಪ್ ಸಂಸ್ಥಾಪಕ ಬಿ.ಆರ್. ಶೆಟ್ಟಿ ಅವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ಗೆ 408.5 ಕೋಟಿ ರೂ. (168.7 ಮಿಲಿಯನ್ ದಿರ್ಹಮ್) ಪಾವತಿಸುವಂತೆ ದುಬೈ ಇಂಟರ್ನ್ಯಾಷನಲ್ ಫೈನಾನ್ಸಿಯಲ್ ಸೆಂಟರ್ (DIFC) ನ್ಯಾಯಾಲಯ...