ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೊಪ್ಪಳ, ಅಕ್ಟೋಬರ್ 6 : ಜನರ ಆರ್ಥಿಕ, ಸಾಮಾಜಿಕ ಹಾಗೂ...
ಮಾಗಡಿ ರಸ್ತೆ ಠಾಣಾ ವ್ಯಾಪ್ತಿಯ ಓಯೋ ಚಾಂಪಿಯನ್ ಕಂಫರ್ಟ್ ಲಾಡ್ಜ್ನಲ್ಲಿ ಗೃಹಿಣಿಯೊಬ್ಬರು ತನ್ನ ಪ್ರಿಯಕರನ ಜೊತೆಗಿನ ಭಾವನಾತ್ಮಕ ಘರ್ಷಣೆಯ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರು, ಅ.5: ಮಾಗಡಿ ರಸ್ತೆ ಠಾಣಾ...
ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಗಳು ಮತ್ತು ಫಾಲೋವರ್ಗಳ ಆಕರ್ಷಣೆಗಾಗಿ ರೌಡಿಗಳ ಬಗ್ಗೆ ಸಹಾನುಭೂತಿ ಹುಟ್ಟಿಸುವ ಮತ್ತು ಪರಸ್ಪರ ದ್ವೇಷ ಮೂಡಿಸುವ ಪೋಸ್ಟ್ಗಳನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿ, ಒಬ್ಬ ಯುವತಿ ಸೇರಿದಂತೆ ಎಂಟು ಜನರ ವಿರುದ್ಧ ಬೆಂಗಳೂರು ದಕ್ಷಿಣ...
ಜಮ್ಮು ಕಾಶ್ಮೀರ ಸರಕಾರದ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯಡಕ ಮೂಲದ ಹಿರಿಯ ಐಎಎಸ್ ಅಧಿಕಾರಿ ಎಚ್. ರಾಜೇಶ್ ಪ್ರಸಾದ್ ಅವರನ್ನು ಕೇಂದ್ರ ಸರಕಾರವು ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ...
ದಕ್ಷಿಣ ಕನ್ನಡ ಜಿಲ್ಲೆಯ ವಸತಿ ಪ್ರದೇಶಗಳಿಗೆ ನುಗ್ಗಿ ಬೆಳೆ ನಾಶ, ಆಸ್ತಿಪಾಸ್ತಿ ಹಾನಿ, ಹಾಗೂ ಜೀವ ಹಾನಿ ಉಂಟುಮಾಡುತ್ತಿದ್ದ ಕಾಡಾನೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ...
ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದನ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಹರ್ಷಾ ಪ್ರಿಯಂವದಾ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐ ಮಹೇಶ್ ಟಿ.ಎಂ ಅವರ ನೇತೃತ್ವದ ತನಿಖಾ ತಂಡ ಯಶಸ್ವಿಯಾಗಿದೆ. ಈ...
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಚಿತ್ರವು ಅಕ್ಟೋಬರ್ 2 ರಂದು ತೆರೆಕಂಡು ಕೇವಲ ನಾಲ್ಕೇ ದಿನಗಳಲ್ಲಿ ₹200 ಕೋಟಿ ಕ್ಲಬ್ ಸೇರಿ ಇತಿಹಾಸ ಸೃಷ್ಟಿಸಿದೆ. ದಸರಾ, ಗಾಂಧಿ ಜಯಂತಿ ರಜಾದಿನಗಳ...
ಕಲ್ಲೇಗ ಟೈಗರ್ಸ್’ ಹುಲಿ ವೇಷ ತಂಡದ ಸದಸ್ಯ ಅಕ್ಷಯ್ ಕಲ್ಲೇಗ (26) ಕೊಲೆ ಪ್ರಕರಣದ ಮೂರನೇ ಆರೋಪಿ, ಪಡೀಲು ನಿವಾಸಿ ಮಂಜುನಾಥ್ (ಮಂಜು) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು...
ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ್ದ ಡಿವೈಎಫ್ಐ ನಾಯಕಿ, ಯುವ ವಕೀಲೆ ರಂಜಿತಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಮುಖ ಆರೋಪಿ, ರಂಜಿತಾ ಪ್ರಿಯಕರ ಎನ್ನಲಾದ ವಕೀಲ ಅನಿಲ್ ಕುಮಾರ್ ಅವರನ್ನು ತಿರುವನಂತಪುರಂನಲ್ಲಿ ಕುಂಬಳೆ ಪೊಲೀಸರು ವಶಕ್ಕೆ...
ಮಂಗಳೂರು: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುಲ್ಕಿ ಚಿತ್ರಾಪು ನಿವಾಸಿ ಶ್ರೀನಿವಾಸ್ ಶೆಟ್ಟಿ ಯಾನೆ ಶೀನು (45) ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕೊಕಾ (KCOCA) ಪ್ರಕರಣದ ಅರೋಪಿಯಾಗಿರುವ...